ಟಾಪ್ ಸುದ್ದಿಗಳು

ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪ; AIMIM ಯುಪಿ ಮುಖ್ಯಸ್ಥನ ವಿರುದ್ಧ ಪ್ರಕರಣ ದಾಖಲು

ಲಕ್ನೋ: ಕೋಮು ಸೌಹಾರ್ದತೆಗೆ ಭಂಗ ತಂದ ಆರೋಪದ ಮೇಲೆ ಉತ್ತರ ಪ್ರದೇಶದ AIMIM ಅಧ್ಯಕ್ಷ ಶೌಕತ್ ಅಲಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಂಭಾಲ್ ಜಿಲ್ಲೆಯ ಕೊತ್ವಾಲಿ ವ್ಯಾಪ್ತಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡಿದ ಶೌಕತ್...

ಪಂಜಾಬ್‌| ಪ್ರಕರಣ ಇತ್ಯರ್ಥಗೊಳಿಸಲು ಅಧಿಕಾರಿಗೆ ಹಣದ ಆಮಿಷ; ಮಾಜಿ ಸಚಿವನ ಬಂಧನ

ಚಂಡೀಗಢ: ತನ್ನ ವಿರುದ್ಧದ ಪ್ರಕರಣವನ್ನು ಇತ್ಯರ್ಥಗೊಳಿಸಲು ಅಧಿಕಾರಿಯೊಬ್ಬರಿಗೆ 50 ಲಕ್ಷ ರೂ ಆಮಿಷ ಒಡ್ಡಿರುವ ಆರೋಪದ ಮೇಲೆ ಪಂಜಾಬ್‌ನ ಮಾಜಿ ಕೈಗಾರಿಕಾ ಸಚಿವ ಸುಂದರ್ ಶ್ಯಾಮ್ ಅರೋರಾ ಅವರನ್ನು ಬಂಧಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಪಂಜಾಬ್...

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂಚರಿಸುತ್ತಿದ್ದ ದೋಣಿ ಸೇತುವೆಗೆ ಡಿಕ್ಕಿ; ಅಪಾಯದಿಂದ ಪಾರು

ಪಾಟ್ನಾ: ಗಂಗಾ ನದಿಯ ದಡದಲ್ಲಿರುವ ಛತ್ ಫಾಟ್ ಅನ್ನು ಪರಿಶೀಲಿಸಲು ಹೋಗಿದ್ದ  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿದ್ದ ಸ್ಟೀಮರ್ ದೋಣಿ ಕೆಲವು ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡು ಜೆಪಿ ಸೇತುವೆಯ ಪಿಲ್ಲರ್ ಗೆ...

ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡ ಬಿಜೆಪಿ: ಪ್ರತಿಭಾ ಕುಳಾಯಿ

ಮಂಗಳೂರು: "ಬಿಜೆಪಿ ಎಂಎಲ್ಎ, ಎಂಪಿ ಅವರು ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಂತಿದೆ. ಅ.18ರ ಟೋಲ್ ಗೇಟ್ ಹೋರಾಟವನ್ನು ಹತ್ತಿಕ್ಕಲು ನನ್ನ ಮನೆಗೆ ಮಧ್ಯರಾತ್ರಿ ಪೊಲೀಸರನ್ನು ಕಳುಹಿಸಿ ನೋಟಿಸ್ ನೀಡಿರುವ...

ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಮೇಲಿನ ದಾಳಿ ಖಂಡನೀಯ: SDPI

ಮಂಗಳೂರು: ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಮೇಲೆ ನಡೆದ ದಾಳಿ ಖಂಡನೀಯ.ಜನತೆ ಬಿಜೆಪಿ ಸರ್ಕಾರದ ಸರ್ವಾಧಿಕಾರ ಆಡಳಿತ ಧೋರಣೆ ವಿರುದ್ಧ ಧ್ವನಿ ಎತ್ತಬೇಕಾಗಿದೆ ಎಂದು SDPI ಮಂಗಳೂರು ನಗರ ಉತ್ತರ ಅಧ್ಯಕ್ಷ ಯಾಸೀನ್...

ಹಾಸನದಲ್ಲಿ ಭೀಕರ ರಸ್ತೆ ಅಪಘಾತ; 9 ಮಂದಿ ಸಾವು

ಹಾಸನ: ಕೆಎಸ್​ಆರ್​ಟಿಸಿ ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಟೆಂಪೋ ಟ್ರಾವೆಲರ್​ನಲ್ಲಿದ್ದ 4 ಮಕ್ಕಳು ಸೇರಿದಂತೆ ಒಟ್ಟು 9 ಜನರು ಸಾವನ್ನಪ್ಪಿರುವ ಘಟನೆ ಅರಸೀಕೆರೆ ತಾಲ್ಲೂಕಿನ...

ಡ್ರೈವಿಂಗ್ ಮಾಡಿಕೊಂಡು ತಲ್ವಾರ್ ಅಟ್ಯಾಕ್ ಹೇಳಿಕೆ; ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಸಖತ್ ಟ್ರೋಲ್ ಮಾಡುತ್ತಿರುವ ನೆಟ್ಟಿಗರು

►ಡ್ರೈವಿಂಗ್ ಮಾಡಿಕೊಂಡೇ ತಲ್ವಾರು ಬೀಸಿದ ಆ ಹೀರೋ ಯಾರು ಎಂಬ ಪ್ರಶ್ನೆ ಮಂಗಳೂರು: ಡ್ರೈವಿಂಗ್ ಮಾಡಿಕೊಂಡೇ ನನ್ನ ಮೇಲೆ ತಲ್ವಾರು ದಾಳಿ ಮಾಡಲು ಯತ್ನಿಸಿದ್ದಾನೆ ಎಂಬ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರ ಹೇಳಿಕೆ ಇದೀಗ...

ಸುರತ್ಕಲ್ ಟೋಲ್ ಹೋರಾಟಗಾರರ ಮನೆಗೆ ರಾತ್ರೋರಾತ್ರಿ ನುಗ್ಗಿದ ಖಾಕಿಪಡೆ

►ಮಹಿಳಾ ಹೋರಾಟಗಾರರನ್ನೂ ಬಿಡದ ಪೊಲೀಸರು ಮಂಗಳೂರು: ಸುರತ್ಕಲ್ ಟೋಲ್ ವಿರೋಧಿ ಹೋರಾಟವು ನಿರ್ಣಾಯಕ ಹಂತ ತಲುಪುತ್ತಿದ್ದಂತೆ ಸುರತ್ಕಲ್ ಟೋಲ್ ಹೋರಾಟಗಾರರ ಮನೆಗೆ ಖಾಕಿಪಡೆ ರಾತ್ರೋರಾತ್ರಿ ನುಗ್ಗಿ ದಾಳಿ ನಡೆಸಿದೆ. ಈ ದಾಳಿಯು ಬಿಜೆಪಿಯ ಸರ್ವಾಧಿಕಾರ...
Join Whatsapp