ಟಾಪ್ ಸುದ್ದಿಗಳು

ಯಶವಂತಪುರ- ಮಾರಮ್ಮ ಸರ್ಕಲ್ ವೈಟ್ ಟಾಪಿಂಗ್ ಕಾಮಗಾರಿ: ನ.1ರೊಳಗೆ ಮುಗಿಸಲು ಸಚಿವರ ಸೂಚನೆ

ಬೆಂಗಳೂರು: ಯಶವಂತಪುರ ವೃತ್ತದಿಂದ ಮಲ್ಲೇಶ್ವರಂನ ಮಾರಮ್ಮನ ಗುಡಿ ಸರ್ಕಲ್ ವರೆಗೆ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಭರದಿಂದ ಸಾಗಿದ್ದು, ನ.1ರೊಳಗೆ ಮುಗಿಸಲು ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅಧಿಕಾರಿಗಳಿಗೆ...

10, 12ನೇ ತರಗತಿಯ ಟಾಪರ್ ಗಳಿಗೆ ಹೆಲಿಕಾಪ್ಟರ್ ಪ್ರಯಾಣ ಆಫರ್;  ಭರವಸೆ ಈಡೇರಿಸಿದ ಭೂಪೇಶ್ ಬಘೇಲ್

ರಾಯ್ಪುರ: 10 ಮತ್ತು 12ನೇ ತರಗತಿಯ ಟಾಪರ್ ಗಳಿಗೆ ಹೆಲಿಕಾಪ್ಟರ್ ಪ್ರಯಾಣದ ಭರವಸೆಯನ್ನು ನೀಡಿದ್ದ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಶನಿವಾರ ಈ ಭರವಸೆಯನ್ನು ಈಡೇರಿಸಿದ್ದಾರೆ. ಮೇ 2022 ರಲ್ಲಿ 10...

ಪುತ್ತೂರು: “ಜಾಕಿ ಗ್ರೂಪ್ಸ್” ಸಂಸ್ಥೆಯ ಮಾಲಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: “ಜಾಕಿ ಗ್ರೂಪ್ಸ್" ಸಂಸ್ಥೆಯ ಮಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ನೆಹರು ನಗರದಲ್ಲಿ ನಡೆದಿದೆ.ಬನ್ನೂರು ನಿವಾಸಿ ಆಫಕ್ (37) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ನೆಹರುನಗರದ ಕಲ್ಲೇಗ ಮಸೀದಿ ಬಳಿಯ...

ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ಸೇರಲಿದ್ದಾರೆ ನಟ ಪ್ರಕಾಶ್‌ ರೈ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್‌ ಜೋಡೋ ಯಾತ್ರೆ ನಡೆಯುತ್ತಿದ್ದು, ಈ ಮಧ್ಯೆ ನಟ, ರಾಜಕಾರಣಿ ಪ್ರಕಾಶ್‌ ರಾಜ್‌ ಕೂಡ ಕಾಂಗ್ರೆಸ್‌ ಸೇರ್ಪಡೆಗೊಳ್ಳಲಿದ್ದಾರೆ. ಚಿತ್ರದುರ್ಗ ಮಾರ್ಗದಲ್ಲಿ ಸಾಗುವ ಪಾದಯಾತ್ರೆಯಲ್ಲಿ ಪ್ರಕಾಶ್‌ ರೈ...

ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್; ಕೆಲ ಆರೋಪಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ಪರಿಚಯದ  ಹುಡುಗರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. 17 ವರ್ಷದ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ  ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು  ಬಾಲಕಿಯ ಪೋಷಕರು ಬ್ಯಾಟರಾಯನಪುರ...

ಅವಹೇಳನ ಆರೋಪ: ಸುನೀಲ್ ಬಜಿಲಕೇರಿಗೆ ಜಾಮೀನು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪದಡಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯನ್ನು ತಡ ರಾತ್ರಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಶುಕ್ರವಾರ ರಾತ್ರಿ ಬಜಪೆ ಠಾಣೆ ಪೊಲೀಸರು ಸುನೀಲ್ ಬಜಿಲಕೇರಿಯನ್ನು...

5,8 ನೇ ತರಗತಿಯ ಮಕ್ಕಳಿಗೆ ರಾಜ್ಯ ಮಟ್ಟದ ಪರೀಕ್ಷೆ; ಶಿಕ್ಷಣ ಇಲಾಖೆಯ ನಡೆಗೆ ತೀವ್ರ ಆಕ್ಷೇಪ

ಬೆಂಗಳೂರು: ಮಕ್ಕಳ ಕಲಿಕೆಯ ಗುಣಮಟ್ಟ ಅರಿಯಲು 5 ಹಾಗೂ 8ನೇ ತರಗತಿಯ ಮಕ್ಕಳಿಗೆ ರಾಜ್ಯಮಟ್ಟದ ಪರೀಕ್ಷೆ ನಡೆಸಲು ಚರ್ಚೆ ನಡೆಯುತ್ತಿದ್ದು, ಅಕ್ಟೋಬರ್ 12ರಂದು ಇಲಾಖಾ ಮಟ್ಟದ ಸಭೆ ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.ಆರ್...

ಕನ್ನಡದಂತಹ ಪ್ರಾದೇಶಿಕ ಭಾಷೆಗಳ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶ ಕಾಂಗ್ರೆಸ್ ಗೆ ಇಲ್ಲ: ರಾಹುಲ್ ಗಾಂಧಿ

ಮಂಡ್ಯ: ಹಿಂದಿಯನ್ನು ಮಾತ್ರ ರಾಷ್ಟ್ರ ಭಾಷೆಯನ್ನಾಗಿಸಿ ಕನ್ನಡದಂತಹ ಪ್ರಾದೇಶಿಕ ಭಾಷೆಗಳ ಅಸ್ಮಿತೆಗೆ ಧಕ್ಕೆ ತರುವ ಉದ್ದೇಶ ಪಕ್ಷಕ್ಕಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ.ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು...
Join Whatsapp