ಟಾಪ್ ಸುದ್ದಿಗಳು

ಸೆಲ್ಫಿ ಕ್ರೇಜಿ: ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ರಾಯಚೂರು: ಸೆಲ್ಫಿ ಕ್ರೇಜ್ ನಿಂದ ಕಾಲುಜಾರಿ ನೀರಿಗೆ ಬಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ. ನಗರದ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16)...

ಬಾಲಕಿ ಕಾಲಿಗೆ ಚಪ್ಪಲಿ ತೊಡಿಸಿದ ರಾಹುಲ್ ಗಾಂಧಿ: ನೆಟ್ಟಿಗರಿಂದ ಮೆಚ್ಚುಗೆ

ತಿರುವನಂತಪುರಂ: ʼಭಾರತ್ ಜೋಡೋ ಯಾತ್ರೆʼ ವೇಳೆ ಜೊತೆಯಲ್ಲಿ ಸಾಗುತ್ತಿದ್ದ ಬಾಲಕಿಯ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರಳತೆ ಮೆರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. https://twitter.com/dnetta/status/1571339574475124736?ref_src=twsrc%5Etfw%7Ctwcamp%5Etweetembed%7Ctwterm%5E1571339574475124736%7Ctwgr%5E617663014a538b4b0d1075726de0d6ed685b6e53%7Ctwcon%5Es1_c10&ref_url=https%3A%2F%2Fpublictv.in%2Frahul-gandhi-helps-little-girl-wear-shoe-during-bharat-jodo-yatra%2F ಯಾತ್ರೆಯ 11ನೇ...

ಬ್ರಿಟನ್‌ ರಾಣಿ 2ನೇ ಎಲಿಜಬೆತ್‌ ಅಂತ್ಯಕ್ರಿಯೆ; ಭಾರತದ ಪರವಾಗಿ ರಾಷ್ಟ್ರಪತಿದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ

ಹೊಸದಿಲ್ಲಿ: ಬ್ರಿಟನ್‌ ರಾಣಿ 2ನೇ ಎಲಿಜಬೆತ್‌  ಅವರ  ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್  ಹಾಲ್ ಗೆ  ರಾಷ್ಟ್ರಪತಿ ದ್ರೌಪದಿ ಮುರ್ಮು  ಹಾಗೂ ಹೈಕಮಿಷನರ್ ಸುಜಿತ್ ಘೋಷ್  ಭೇಟಿ ನೀಡಿ...

80 ವರ್ಷಗಳ ಹಳೆಯ ಕಟ್ಟಡ ಕುಸಿತ: ಮಗು ಸೇರಿ ಮೂವರು ದುರ್ಮರಣ

ಡಿಯೋರಿಯಾ(ಉತ್ತರ ಪ್ರದೇಶ): ಸುಮಾರು 80 ವರ್ಷಗಳಷ್ಟು ಹಳೆಯದಾದ ಎರಡಂತಸ್ತಿನ ಕಟ್ಟಡ ಕುಸಿದು ಎರಡು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ದಿಲೀಪ್ (35), ಚಾಂದನಿ (30)...

ಪಿಎಸ್ ಐ ಹುದ್ದೆಗಳ ಮರು ಪರೀಕ್ಷೆ; ಶೀಘ್ರದಲ್ಲೇ ದಿನಾಂಕ ಪ್ರಕಟ: ಪ್ರವೀಣ್‌ ಸೂದ್‌

ಬೆಂಗಳೂರು:ಪಿಎಸ್ ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಇಲಾಖೆ ಬದ್ಧವಾಗಿದೆ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು...

ಅಮಾನತ್ ಬ್ಯಾಂಕ್ ಚುನಾವಣೆ; ಒಂಬತ್ತು ಮಂದಿ ನಿರ್ದೇಶಕರ ಆಯ್ಕೆ

ಬೆಂಗಳೂರು: ಅಮಾನತ್ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ ಭಾನುವಾರ ನಡೆದಿದ್ದು, ಒಟ್ಟು 9 ಮಂದಿಯ ನೂತನ ನಿರ್ದೇಶಕರು ಆಯ್ಕೆಗೊಂಡಿದ್ದಾರೆ. ಹನ್ನೊಂದು ಮಂದಿ ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಡೆದಿದ್ದು. ಇಬ್ಬರು ಎಸ್.ಸಿ.ಎಸ್.ಟಿ ಕೋಟಾದಡಿಯ ನಿರ್ದೇಶಕರು...

“ಸ್ನೇಹಕೂಟ-22” ಪೊಸ್ಟರ್ ಬಿಡುಗಡೆ ಕಾರ್ಯಕ್ರಮ

ರಿಯಾದ್: ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ ವರ್ಷಂಪ್ರತಿ ಹಮ್ಮಿಕೊಳ್ಳಲಾಗುತ್ತಿರುವ "ಫ್ರೆಟರ್ನಿಟಿ ಫೆಸ್ಟ್" ಅಂಗವಾಗಿ ಅನಿವಾಸಿ ಭಾರತೀಯರನ್ನು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಒಂದು ಗೂಡಿಸುವ ನಿಟ್ಟಿನಲ್ಲಿ ಅಕ್ಟೋಬರ್ 20 ರಂದು ರಿಯಾದಿನಲ್ಲಿ ನಡೆಯುವ...

ಮಂಗಳೂರು | ಬೈಕ್ ಸ್ಕಿಡ್: ಸವಾರ ಮೃತ್ಯು

ಮಂಗಳೂರು: ಬೈಕ್ ಸ್ಕಿಡ್ ಆಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾ.ಹೆ. 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಸೋಮವಾರ ಮುಂಜಾನೆ ನಡೆದಿದೆ. ತೊಕ್ಕೊಟ್ಟಿನ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು...
Join Whatsapp