ಟಾಪ್ ಸುದ್ದಿಗಳು

ಆರು ದಿನವಾದರೂ ಪತ್ತೆಯಾಗದ ಮೂವರು ಮಕ್ಕಳು; ಕಾಮಾಕ್ಷಿಪಾಳ್ಯ ಪೊಲೀಸರಿಗೆ ತಲೆನೋವು

ಬೆಂಗಳೂರು: ನಗರದಲ್ಲಿ ಕಲಾಸಿಪಾಳ್ಯದಿಂದ ಒಂದು ವರ್ಷದ ಮಗು ಸೇರಿ ಮೂವರು ಮಕ್ಕಳು ನಾಪತ್ತೆಯಾಗಿದ್ದು ಆರು ದಿನ ಕಳೆದರೂ ಮಕ್ಕಳ ಸುಳಿವು ಸಿಕ್ಕಿಲ್ಲ. ನಗೀನಾ(15) ರುಕ್ಸಾನಾ(5) ಹಾಗೂ ಹಸನ್ (1) ನಾಪತ್ತೆಯಾದ ಮಕ್ಕಳಾಗಿದ್ದು ಅವರಿಗಾಗಿ ಪ್ರಕರಣ...

ಭಾರತ ಎಲ್ಲಿಂದ ಬೇಕಾದರೂ ತೈಲವನ್ನು ಖರೀದಿಸಲಿದೆ: ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ: ತನ್ನ ನಾಗರಿಕರಿಗೆ ಇಂಧನವನ್ನು ಪೂರೈಸುವ ನೈತಿಕ ಕರ್ತವ್ಯವನ್ನು ಭಾರತ ಸರ್ಕಾರ ಹೊಂದಿದೆ. ಅದು ಎಲ್ಲಿಂದ ಬೇಕಾದರೂ ತೈಲವನ್ನು ಖರೀದಿಸುವುದನ್ನು ಮುಂದುವರಿಸುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್...

ಆರ್ಥಿಕ ಅಭಿವೃದ್ಧಿಯ ಗುರಿ; RBI ಯಿಂದ ಡಿಜಿಟಲ್ ರೂಪಾಯಿ ಘೋಷಣೆ

ಹೊಸದಿಲ್ಲಿ: ದೇಶದಲ್ಲಿ ಮೊದಲ ಬಾರಿಗೆ ಇ-ರುಪಿ (ಡಿಜಿಟಲ್ ಕರೆನ್ಸಿ ) ಬಿಡುಗಡೆ ಮಾಡುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಘೋಷಣೆ ಮಾಡಿದೆ. ಮಾರ್ಚ್ 31, 2023 ಕ್ಕೆ ಕೊನೆಗೊಳ್ಳುವ ಹಣಕಾಸು ವರ್ಷದಲ್ಲಿ ಭಾರತವು ತನ್ನದೇ ಆದ...

ತುಮಕೂರು ಜಿಲ್ಲೆಗೆ ಭಾರತ್ ಜೋಡೋ ಯಾತ್ರೆ ಪ್ರವೇಶ: ರಾಹುಲ್ ಜೊತೆ ಹೆಜ್ಜೆ ಹಾಕಿದ JDS ಉಚ್ಚಾಟಿತ ಶಾಸಕ

ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದು ತುಮಕೂರು ಜಿಲ್ಲೆ ಪ್ರವೇಶಿಸಿದ್ದು, ಆಗಸ್ಟ್ 10ರವರೆಗೂ ಕಲ್ಪತರು ನಾಡಿನಲ್ಲಿ ಐಕ್ಯತಾ ನಡಿಗೆ ಸಾಗಲಿದೆ. ರಾಹುಲ್ ಗಾಂಧಿ ಅವರಿಗೆ ಶನಿವಾರ ಬೆಳಗ್ಗೆ...

ಸೌರವ್ ಗಂಗೂಲಿ ಬದಲಿಗೆ ರೋಜರ್ ಬಿನ್ನಿ ಬಿಸಿಸಿಐ ಅಧ್ಯಕ್ಷರಾಗುವ ಸಾಧ್ಯತೆ

ಮುಂಬೈ: ಸೌರವ್ ಗಂಗೂಲಿ ಬದಲಿಗೆ ಭಾರತದ ಮಾಜಿ ಕ್ರಿಕೆಟಿಗ ಮತ್ತು 1983ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಬಿಸಿಸಿಐನ ಮುಂದಿನ ಅಧ್ಯಕ್ಷರಾಗುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಬಿನ್ನಿ ಈ...

RSS ನಿಂದ ಅಲ್ಪಸಂಖ್ಯಾತರಿಗೆ ಅಪಾಯವಿಲ್ಲ: ಮೋಹನ್ ಭಾಗವತ್

ಮುಂಬೈ: ಆರ್ ಎಸ್ ಎಸ್ ನಿಂದ ಅಪಾಯವಿದೆ ಎಂದು ಅಲ್ಪಸಂಖ್ಯಾತರಲ್ಲಿ ಭಯ ಹುಟ್ಟಿಸಲಾಗುತ್ತಿದೆ. ಇದು ಹಿಂದೆಯೂ ಆಗಿಲ್ಲ, ಮುಂದೆಯೂ ಆಗುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಪುಸ್ತಕ ಬಿಡುಗಡೆ...

ಬಸ್ ಗೆ ಬೆಂಕಿ: 11 ಸಾವು, ಹಲವರಿಗೆ ಗಾಯ

ಮುಂಬೈ: ಬಸ್‌ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 11 ಜನರು ಮೃತಪಟ್ಟಿದ್ದು, 24 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಸಿಕ್‌ ಔರಂಗಾಬಾದ್ ರಸ್ತೆಯಲ್ಲಿ ಮುಂಜಾನೆ 5 ಗಂಟೆ...

ಭಾರತದಲ್ಲಿ ಅತ್ಯಾಚಾರ, ಹಿಂಸೆ ಹೆಚ್ಚಾಗಿದೆ, ಅಲ್ಲಿಗೆ ಪ್ರಯಾಣಿಸುವವರು ಎಚ್ಚರಿಕೆ ವಹಿಸಿ: ಅಮೆರಿಕ ಸೂಚನೆ

ವಾಷಿಂಗ್ಟನ್: ಭಾರತದಲ್ಲಿ ಹಿಂಸೆ, ಉಗ್ರವಾದ ಮತ್ತು ಪ್ರವಾಸಿ ತಾಣಗಳಲ್ಲಿ ಅತ್ಯಾಚಾರದಂತಹ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲಿಗೆ ಪ್ರಯಾಣಿಸುವವರು ಎಚ್ಚರಿಕೆ ವಹಿಸಬೇಕು ಎಂದು ಅಮೆರಿಕ ತನ್ನ ಪ್ರಜೆಗಳಿಗೆ ಬಿಡುಗಡೆಗೊಳಿಸಿರುವ ಪ್ರವಾಸಿ ಸಲಹಾವಳಿಯಲ್ಲಿ ತಿಳಿಸಿದೆ. ಅಪರಾಧ ಮತ್ತು ಭಯೋತ್ಪಾದನೆಯಿಂದಾಗಿ...
Join Whatsapp