ಟಾಪ್ ಸುದ್ದಿಗಳು

ಕಾಶ್ಮೀರಿ ಪಂಡಿತನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳ ತಂಡ

ಕಾಶ್ಮೀರ: ಕಾಶ್ಮೀರ ಪಂಡಿತರೊಬ್ಬರನ್ನು ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಹತ್ಯೆ ನಡೆಸಿರುವ ಘಟನೆ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಚೌಧರಿ ಗುಂಡ್ ಪ್ರದೇಶದ ಕಾಶ್ಮೀರಿ ಪಂಡಿತ ಪುರನ್ ಕ್ರಿಶನ್ ಭಟ್ ಎಂಬವರ ಮೇಲೆ...

ರಸ್ತೆ ಬದಿಯ ಅಂಗಡಿಯಿಂದ ಬಲ್ಬ್ ಕದ್ದ ಪೊಲೀಸ್ ಸಿಬ್ಬಂದಿ

ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ರಸ್ತೆ ಬದಿಯ ಅಂಗಡಿಯೊಂದರ ಹೊರಗಿನಿಂದ ಪೊಲೀಸ್ ಸಿಬ್ಬಂದಿಯೋರ್ವ ಬಲ್ಬ್ ಕದಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿ ಆತನನ್ನು ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಪ್ರಯಾಗ್ ರಾಜ್ ಜಿಲ್ಲೆಯ...

ಒಗ್ಗಟ್ಟಿಲ್ಲದೆ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದು: ಅಧ್ಯಕ್ಷ ಜೋ ಬೈಡನ್

ವಾಷಿಂಗ್ಟನ್: ಒಗ್ಗಟ್ಟಿಲ್ಲದೆ ಅಣ್ವಸ್ತ್ರಗಳನ್ನು ಹೊಂದಿರುವ ಪಾಕಿಸ್ತಾನವು ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಜಾಗತಿಕವಾಗಿ ಬದಲಾಗುತ್ತಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ...

ಹಿಂದಿ ಹೇರಿಕೆಯಿಂದ ಭಾರತದ ಏಕತೆಗೆ ಧಕ್ಕೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೇಂದ್ರದ ಗೃಹ ಸಚಿವರು ದೇಶದಲ್ಲಿ ಹಲವಾರು ಭಾಷೆಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಆರಂಭಿಕ ಹೆಜ್ಜೆಗಳನ್ನು ಇಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ...

ಅಕ್ಟೋಬರ್ 18ರ ಟೋಲ್ ವಿರುದ್ಧದ ಪ್ರತಿಭಟನೆಗೆ ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ

ಮಂಗಳೂರು: ವಿವಿಧ ಸಮಾನ ಮನಸ್ಕ ಸಂಘಟನೆಗಳು ಸುರತ್ಕಲ್ ಟೋಲ್ ರದ್ದತಿಗಾಗಿ ಅಕ್ಟೋಬರ್ 18ರಂದು ನಡೆಸುವ ಪ್ರತಿಭಟನೆ ಮತ್ತು ಮುತ್ತಿಗೆ ಕಾರ್ಯಕ್ರಮಕ್ಕೆ ದ ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬೆಂಬಲ ನೀಡಲಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್...

ಭಾರತ್ ಜೋಡೋ ಯಾತ್ರೆ: ಬಳ್ಳಾರಿಗೆ ಹರಿದು ಬರುತ್ತಿದೆ ಜನಸಾಗರ

ಬಳ್ಳಾರಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಅಂಗವಾಗಿ ಬಳ್ಳಾರಿಯ ಮುನ್ಸಿಪಲ್ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿರುವ ಬಹಿರಂಗ ಸಮಾವೇಶದ ಸ್ಥಳಕ್ಕೆ ಜನಸಾಗರವೇ ಹರಿದು ಬರುತ್ತಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ವಿಜಯನಗರ, ಬಳ್ಳಾರಿ,...

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್: 2,900 ಕೋಟಿ ರೂ.ದಂಡ !

ನವದೆಹಲಿ: ರಾಜ್ಯದಲ್ಲಿ ಸರಿಯಾಗಿ ಘನ ಮತ್ತು ದ್ರವ ತ್ಯಾಜ್ಯಗಳನ್ನು ನಿರ್ವಹಿಸದ ಕಾರಣದಿಂದಾಗಿ ಕರ್ನಾಟಕಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು 2,900 ಕೋಟಿ ಪರಿಸರ ಹಾನಿಯ ದಂಡವನ್ನು ವಿಧಿಸಿದೆ. ಪರಿಸರಕ್ಕೆ ಹಾನಿ ಉಂಟುಮಾಡುವ ಘನ ಮತ್ತು ದ್ರವ...

ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ರಿಂದ 107ಕ್ಕೆ ಕುಸಿದ ಭಾರತ

ನವದೆಹಲಿ: ಜಾಗತಿಕ ಹಸಿವು ಸೂಚ್ಯಂಕ (ಜಿಎಚ್ ಐ) 2021 ರಲ್ಲಿ 101 ನೇ ಸ್ಥಾನದಲ್ಲಿದ್ದ ಭಾರತವು 2022 ರಲ್ಲಿ 107 ನೇ ಸ್ಥಾನಕ್ಕೆ ಕುಸಿದಿದೆ. ಐರಿಶ್ ನೆರವಿನ ಸಂಸ್ಥೆ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು...
Join Whatsapp