ಟಾಪ್ ಸುದ್ದಿಗಳು

ಅಮಲು ಪದಾರ್ಥಗಳ ವಿರುದ್ಧ ಜಾಗೃತಿ ಅಭಿಯಾನಕ್ಕೆ ಮಿತ್ತಬೈಲ್ ಜಮಾಅತ್ ನಿಂದ ಚಾಲನೆ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಳ್ಳಾಲ ನಂತರ ಅತ್ಯಂತ ದೊಡ್ಡ ಜಮಾಅತ್ ಆಗಿರುವ ಬಂಟ್ವಾಳ ತಾಲೂಕಿನ ಮಿತ್ತಬೈಲ್ ಜಮಾಅತ್ ಅಮಲು ಪದಾರ್ಥಗಳ ವಿರುದ್ಧ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದೆ. ಮಿತ್ತಬೈಲ್ ಜಮಾತ್ ನಲ್ಲಿ ಮುದರಿಸ್...

ಮಂಗಳೂರು: ಹಿಂದೂ ಯುವತಿಯ ಜೊತೆ ಇದ್ದನೆಂದು ಆರೋಪಿಸಿ ವ್ಯಕ್ತಿಯನ್ನು ಥಳಿಸಿದ ಸಂಘಪರಿವಾರದ ಕಾರ್ಯಕರ್ತರು

ಮಂಗಳೂರು: ಹಿಂದೂ ಯುವತಿಯ ಜೊತೆ ಇದ್ದನೆಂದು ಆರೋಪಿಸಿ ವ್ಯಕ್ತಿಯೋರ್ವನಿಗೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಪೊಲೀಸರಗೊಪ್ಪಿಸಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತೋಕೂರು ಬಳಿಯ ಬಾಡಿಗೆ ಮನೆ ನಿವಾಸಿ ಸಮೀರ್ ಥಳಿತಕ್ಕೊಳಗಾಗಿ...

ಇಂಗ್ಲೆಂಡ್ ರಾಜಕೀಯ ಬಿಕ್ಕಟ್ಟು: ಮುಂದಿನ ಪ್ರಧಾನಿ ಹುದ್ದೆಗೆ ಬೋರಿಸ್ ಜಾನ್ಸನ್, ರಿಷಿ ಸುನಕ್ ಪೈಪೋಟಿ

ಇಂಗ್ಲೆಂಡ್: ಪ್ರಧಾನಿ ಹುದ್ದೆಗೆ ಲಿಝ್ ಟ್ರಸ್ ಅವರು ದಿಢೀರ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸದ್ಯ ಬ್ರಿಟನ್’ನಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು, ಮುಂದಿನ ಪ್ರಧಾನಿ ಹುದ್ದೆಗೆ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಮತ್ತು ಮಾಜಿ...

ಪೇಸಿಎಂ ಪ್ರಕರಣ: ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ವಜಾ

ಬೆಂಗಳೂರು: ದೇಶಾದ್ಯಂತ ವ್ಯಾಪಕ ಸುದ್ದಿಯಾಗಿದ್ದ ಕಾಂಗ್ರೆಸ್ ಪಕ್ಷದ ಪೇಸಿಎಂ ಅಭಿಯಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ತನಿಖಾ ಪ್ರಕ್ರಿಯೆಗೂ...

ನಾಥೂರಾಮ ಗೋಡ್ಸೆ ಪೂಜಕರಿಗೆ ಮುಸ್ಲಿಮರು ಎಂದೂ ಮತ ಹಾಕುವುದಿಲ್ಲ: ಇಕ್ಬಾಲ್ ಮಹಮೂದ್

ಲಕ್ನೋ: ಮುಸ್ಲಿಮರು ಎಂದಿಗೂ ಬಿಜೆಪಿಗೆ ಮತ ಹಾಕುವುದಿಲ್ಲ. ಯಾಕೆಂದರೆ ನಾಥೂರಾಮ ಗೋಡ್ಸೆಯನ್ನು ಪೂಜಿಸುವ ಅವರು ನಂಬಿಕಾರ್ಹರಲ್ಲ ಎಂದು ಸಂಬಾಲ್ ನ ಸಮಾಜವಾದಿ ಪಕ್ಷದ ಶಾಸಕ ಇಕ್ಬಾಲ್ ಮಹಮೂದ್ ಹೇಳಿದರು. ಅಸದುದ್ದೀನ್ ಉವೈಸಿಯವರ ಎಐಎಂಐಎಂ- ಮಜ್ಲಿಸೆ...

ನರಬಲಿ, ಸಂಘಪರಿವಾರದವರ ಮೂಢನಂಬಿಕೆಯ ಫಲ: ಕೇರಳ ಸಚಿವೆ

ಕೊಚ್ಚಿ: ಇಬ್ಬರ ಮಹಿಳೆಯರನ್ನು ನಿಧಿಯಾಸೆಗೆ ಬಲಿ ಕೊಟ್ಟಿರುವ ಮೂಢನಂಬಿಕೆ ಉತ್ತರ ಭಾರತದಲ್ಲಿ ನಡೆದಿದ್ದರೆ ಸುದ್ದಿಯೇ ಆಗುತ್ತಿರಲಿಲ್ಲ. ಆದರೆ ಪ್ರಜ್ಞಾವಂತರಿರುವ  ಕೇರಳದಲ್ಲಿ ಇಂತಹ ಪ್ರಕರಣಗಳು ಮುಚ್ಚಿಹೋಗಲು ಸಾಧ್ಯವಿಲ್ಲ. ಸಂಘ ಪರಿವಾರದವರು ಕೇರಳಕ್ಕೆ ಹೆಚ್ಚಿನ ಪ್ರಮಾಣದಲ್ಲಿ...

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ಶಾಕ್!

►5 ವರ್ಷ ಸಾರ್ವಜನಿಕ ಹುದ್ದೆಯಲ್ಲಿರದಂತೆ ನಿಷೇಧ ಇಸ್ಲಾಮಾಬಾದ್: ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಪಾಕಿಸ್ತಾನ ಚುನಾವಣಾ ಆಯೋಗ ಶುಕ್ರವಾರ ಭಾರಿ ಕ್ರಮ ಕೈಗೊಂಡಿದೆ. ವಿದೇಶಿ ನಾಯಕರಿಂದ ಸ್ವೀಕರಿಸಿದ ಉಡುಗೊರೆಗಳನ್ನು ಅಕ್ರಮವಾಗಿ ಮಾರಾಟ ಮಾಡಿದ...

ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಎರಡು ಬಾರಿಯ ವಿಶ್ವ ಚಾಂಪಿಯನ್‌ ವೆಸ್ಟ್‌ ಇಂಡಿಸ್‌ !

ಎರಡು ಬಾರಿಯ ಟಿ20 ವಿಶ್ವ ಚಾಂಪಿಯನ್‌ ವೆಸ್ಟ್‌ ಇಂಡೀಸ್‌ ತಂಡ, ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಅರ್ಹತಾ ಸುತ್ತಿನಲ್ಲೇ ಟೂರ್ನಿಯಿಂದ ಹೊರನಡೆದಿದೆ. ಹೊಬಾರ್ಟ್‌ನಲ್ಲಿ ನಡೆದ ʻಮಾಡು ಇಲ್ಲವೇ ಮಡಿʼ ಪಂದ್ಯದಲ್ಲಿ ಐರ್ಲೆಂಡ್‌ ತಂಡ...
Join Whatsapp