ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮುಮ್ತಾಝ್ ಅಲಿ ಕೇಸ್: 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು
ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಆರು ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯಕ್ಕೆ 600ಕ್ಕೂ ಹೆಚ್ಚಿನ ಪುಟಗಳ...
ಟಾಪ್ ಸುದ್ದಿಗಳು
ಟಿಬೆಟ್, ಚೀನಾದಲ್ಲಿ ಸರಣಿ ಭೂಕಂಪ: ನೂರಕ್ಕೂ ಅಧಿಕ ಮಂದಿ ಸಾ*ವು
ಇಂದು ನೇಪಾಳ, ಚೀನಾ, ಟಿಬೆಟ್ ಸೇರಿದಂತೆ ಹಲವೆಡೆ ಭೂಕಂಪ ಸಂಭವಿಸಿದೆ. ಚೀನಾದಲ್ಲಿ 6.9 ತೀವ್ರತೆಯ ಭೂಕಂಪ ಸಂಭವಿಸಿದ್ದು, 30ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.
ಒಂದು ಗಂಟೆಯಲ್ಲಿ ಟಿಬೆಟ್ ನಲ್ಲಿ ರಿಕ್ಟರ್ ಮಾಪಕದಲ್ಲಿ 6.9 ತೀವ್ರತೆಯ...
ಟಾಪ್ ಸುದ್ದಿಗಳು
ಬಾಬಾ ಸಿದ್ದಿಕಿ ಹತ್ಯೆ ಕೇಸ್: 4,590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಮುಂಬೈ ಪೊಲೀಸ್
ಮುಂಬೈ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಸಂಬಂಧ ಮುಂಬೈ ಪೊಲೀಸರ ತನಿಖಾ ತಂಡ ವಿಶೇಷ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ನ್ಯಾಯಾಲಯಕ್ಕೆ ಸೋಮವಾರ 4,590 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ.
ತನಿಖೆ...
ಟಾಪ್ ಸುದ್ದಿಗಳು
ಉಡುಪಿ | ಪ್ರಚೋದನಕಾರಿ ಭಾಷಣ ಆರೋಪ: ಮೀನಾಕ್ಷಿ ಶಹರವತ್ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲು
ಉಡುಪಿ: ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ ಆರೋಪದಲ್ಲಿ ಡೆಹ್ರಾಡೂನ್‌ನ ವಾಗ್ಮಿ ಮೀನಾಕ್ಷಿ ಶಹರವತ್ ಸೇರಿದಂತೆ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.
ಮೀನಾಕ್ಷಿ ಶಹರವತ್ ಕಾರ್ಯಕ್ರಮದಲ್ಲಿ...
ಟಾಪ್ ಸುದ್ದಿಗಳು
ಮಾರ್ಚ್ 1 ರಿಂದ 8 ದಿನ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು: ರಾಜಧಾನಿ ಬೆಂಗಳೂರನಲ್ಲಿ ಈ ಬಾರಿ ಮಾರ್ಚ್ 1ರಿಂದ 8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.
ʻಸರ್ವ ಜನಾಂಗದ ಶಾಂತಿಯ ತೋಟʼ ಈ ವರ್ಷದ ಚಲನಚಿತ್ರೋತ್ಸವದ ಥೀಮ್ ಆಗಿ ಆಯ್ಕೆ ಮಾಡಲಾಗಿದೆ....
ಟಾಪ್ ಸುದ್ದಿಗಳು
ಭಾರತ ಮಹಿಳಾ ಏಕದಿನ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ
ಒಂದೆಡೆ ಸತತ ಸೋಲುಗಳಿಂದ ಕಂಗೆಟ್ಟಿರುವ ಭಾರತ ಪುರುಷರ ಕ್ರಿಕೆಟ್ ತಂಡದಲ್ಲಿ ನಾಯಕತ್ವ ಬದಲಾಗಬೇಕು ಎಂಬ ಕೂಗು ಜೋರಾಗಿ ಕೇಳಿಬರುತ್ತಿರುವಾಗಲೇ, ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ನಾಯಕಿಯ ಬದಲಾವಣೆ ನಡೆದಿದೆ.
ಭಾರತ ಮಹಿಳಾ ತಂಡ ಇದೇ...
ಟಾಪ್ ಸುದ್ದಿಗಳು
HMPV ವೈರಸ್ ಬಗ್ಗೆ ಆತಂಕಪಡುವ ಅಗತ್ಯವಿಲ್ಲ, ಮುಂಜಾಗ್ರತೆ ಅಗತ್ಯ: ಸಚಿವ ಗುಂಡೂರಾವ್
ಬೆಂಗಳೂರು: ಬೆಂಗಳೂರಿನ ಆಸ್ಪತ್ರೆಯಲ್ಲಿ 8 ವರ್ಷದ ಮಗುವಿಗೆ ಹೆಚ್ಎಂಪಿವಿ ವೈರಸ್ ಸೋಂಕಿಗೆ ಒಳಗಾಗಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಚಿತಪಡಿಸಿದ್ದಾರೆ. ಆದರೆ ಇದನ್ನು ಭಾರತದಲ್ಲಿಯೇ ಮೊದಲ ಪ್ರಕರಣ ಎಂದು ಬಣ್ಣಿಸುವುದು ತಪ್ಪು...
ಟಾಪ್ ಸುದ್ದಿಗಳು
ಮಂಗಳೂರು: ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಿಂದ ‘ಸಂವಿಧಾನ ಸಂರಕ್ಷಣಾ ಜಾಥಾ’
ಮಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಿನಾಮೆ ನೀಡುವಂತೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ...