ಟಾಪ್ ಸುದ್ದಿಗಳು

ಲೋಕಸಭೆ ಚುನಾವಣೆ: ಶಿವಮೊಗ್ಗದಲ್ಲಿ 1.10 ಕೋಟಿ ರೂ. ಮೌಲ್ಯದ ಸೀರೆ ವಶ

ಶಿವಮೊಗ್ಗ: ಇಲ್ಲಿನ ಕೆ.ಆರ್.ಪುರಂ ಬಡಾವಣೆಯ ಖಾಸಗಿ ಉಗ್ರಾಣದ ಮೇಲೆ ದಾಳಿ ನಡೆಸಿರುವ ಚುನಾವಣಾ ಅಧಿಕಾರಿಗಳು, ಅಲ್ಲಿ ದಾಖಲೆಗಳಿಲ್ಲದೆ ಸಂಗ್ರಹಿಸಿ ಇಟ್ಟಿದ್ದ ₹ 1.10 ಕೋಟಿ ಮೌಲ್ಯದ ಸೀರೆಗಳನ್ನು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...

ರಷ್ಯಾದ ಕನ್ಸರ್ಟ್ ಹಾಲ್ ದಾಳಿ: 60ಕ್ಕೂ ಹೆಚ್ಚು ಮಂದಿ ಸಾವು, ಹಲವರಿಗೆ ಗಾಯ

ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಕನ್ಸರ್ಟ್ ಹಾಲ್ ಮೇಲೆ ನಾಲ್ಕೈದು ಮಂದಿ ಭಯೋತ್ಪಾದಕರು ನುಗ್ಗಿ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವುದಾಗಿದೆ. ಬಂದೂಕು ದಾಳಿಯಿಂದ ಬೆಂಕಿ...

ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರಧಾನಿ ನಿವಾಸಕ್ಕೆ ಘೇರಾವ್ ಹಾಕಲು ಎಎಪಿ ನಿರ್ಧಾರ

ನವದೆಹಲಿ: ಈ ಬಾರಿ ಎಎಪಿ ಪಕ್ಷವು ಹೋಳಿ ಹಬ್ಬ ಆಚರಿಸುವುದಿಲ್ಲ. ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಮಾರ್ಚ್ 26ರಂದು ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಘೇರಾವ್ ಹಾಕುತ್ತೇವೆ ಎಂದು ದೆಹಲಿ...

ಅಕ್ರಮವಾಗಿ ಹೆಣ್ಣು ಮಗು ದತ್ತು ಪಡೆದ ಆರೋಪ: ಸೋನು ಗೌಡ ಫಸ್ಟ್​ ರಿಯಾಕ್ಷನ್​

ಬೆಂಗಳೂರು: ಮಾಜಿ ಬಿಗ್​ ಬಾಸ್​ ಸ್ಪರ್ಧಿ ಸೋನು ಶ್ರೀನಿವಾಸ್​ ಗೌಡ ಕಾನೂನುಬಾಹಿರವಾಗಿ ಹೆಣ್ಣು ಮಗುವನ್ನು ದತ್ತು ಪಡೆದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್​ ಕಸ್ಟಡಿಗೆ ಒಪ್ಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ನಮ್ಮ ಒಬ್ಬೊಬ್ಬ ಶಾಸಕರಿಗೆ ತಲಾ 50 ಕೋಟಿ ರೂ. ಆಫ‌ರ್‌ ಮಾಡಲಾಗುತ್ತಿದೆ: ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ಖರೀದಿಗೆ ಈಗಲೂ ಬಿಜೆಪಿಯಿಂದ ಪ್ರಯತ್ನ ನಡೆದಿಯುತ್ತಿದೆ. ನಮ್ಮ ಒಬ್ಬೊಬ್ಬ ಶಾಸಕರಿಗೆ ತಲಾ 50 ಕೋಟಿ ರೂ. ಆಫ‌ರ್‌ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಮ್ಮ ಶಾಸಕರಿಗೆ ರಾಜೀನಾಮೆ ನೀಡುವಂತೆ...

ನಪುಂಸಕರನ್ನು ರಾಜ್ಯದಿಂದ ಲೋಕಸಭೆಗೆ ಆರಿಸಿ ಕಳಿಸಿದ್ದೇವೆ: ಸಚಿವ ಕೆಎನ್ ರಾಜಣ್ಣ

ಹಾಸನ: ಕರ್ನಾಟಕದಿಂದ ಆಯ್ಕೆಯಾಗಿ ಸಂಸತ್ತಿಗೆ ಹೋಗಿರುವ ಒಬ್ಬ ಸಂಸದನಾದರೂ ಪಾರ್ಲಿಮೆಂಟ್‌ ಒಳಗೆ ಆಗಲಿ, ಹೊರಗಡೆ ಆಗಲಿ ನಮ್ಮ ರಾಜ್ಯಕ್ಕೆ ಏನೆಲ್ಲ ಅನುಕೂಲ ನೀಡಬೇಕೋ ಅದನ್ನು ಕೊಡಿ ಎಂದು ಕೇಳಿಲ್ಲ. ಇಂತಹ ನಪುಂಸಕರನ್ನು ರಾಜ್ಯದಿಂದ...

ಸಿಎಂ ಇಬ್ರಾಹಿಂಗೆ ಹಿನ್ನಡೆ

ಬೆಂಗಳೂರು: ದೇವೇಗೌಡ ಕುಟುಂಬದ ವಿರುದ್ಧದ ಸಮರದಲ್ಲಿ ಮಾಜಿ ಜೆಡಿಎಸ್ ಅಧ್ಯಕ್ಷ ಸಿಎಂ ಇಬ್ರಾಹಿಂಗೆ ಹಿನ್ನಡೆಯಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಹೆಚ್‌ಡಿಕೆ ನೇಮಕ‌ ಪ್ರಶ್ನಿಸಿ ಸಿಎಂ ಇಬ್ರಾಹಿಂ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು...

ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ನಗರ್ತಪೇಟೆಯ ಹಲ್ಲೆ ಪ್ರಕರಣವೊಂದನ್ನು ಕೋಮು ಬಣ್ಣ ನೀಡಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ...
Join Whatsapp