ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಕಾಶಿಪಟ್ಣ ದಾರುನ್ನೂರ್ ಎಜುಕೇಶನ್ ಸೆಂಟರ್ ದಶಮಾನೋತ್ಸವ ಪ್ರಯುಕ್ತ ಸೌಹಾರ್ದ ಸ್ನೇಹ ಸಂಗಮ ಕಾರ್ಯಕ್ರಮ
ಮೂಡುಬಿದಿರೆ: ಕಾಶಿಪಟ್ಣ ದಾರುನ್ನೂರ್ ಎಜುಕೇಶನ್ ಸೆಂಟರ್ ನ ದಶಮಾನೋತ್ಸವ ಪ್ರಯುಕ್ತ ಸೌಹಾರ್ದ ಸ್ನೇಹ ಸಂಗಮ ಕಾರ್ಯಕ್ರಮವು ರವಿವಾರ ಕಾಶಿಪಟ್ಣದ ವಿದ್ಯಾಸಂಸ್ಥೆಯಲ್ಲಿ ನಡೆಯಿತು.
ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಎಂ. ಮೋಹನ ಆಳ್ವ ಸೌಹಾರ್ದ...
ಟಾಪ್ ಸುದ್ದಿಗಳು
ಕುಡಿಯಲು ಹಣ ನೀಡದ್ದಕ್ಕೆ ಮನಬಂದಂತೆ ಥಳಿಸಿ ತಾಯಿಯನ್ನೇ ಕೊಂದ ಮಗ
ಹಾಸನ: ಕುಡಿಯಲು ಹಣ ನೀಡದ ಕಾರಣಕ್ಕೆ ಮನಬಂದಂತೆ ಥಳಿಸಿ ತಾಯಿಯನ್ನೇ ಮಗ ಕೊಂದಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕಿನ, ಮಧುರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮ್ಮ (61) ಪುತ್ರನಿಂದಲೇ ಕೊಲೆಯಾದ ದುರ್ದೈವಿ ತಾಯಿ. ಭರತ್...
ಟಾಪ್ ಸುದ್ದಿಗಳು
ಲೋಕಾಯುಕ್ತ ವಿಚಾರಣೆಯಿಂದ ಮುಜುಗರವಿಲ್ಲ: ಸಿದ್ದರಾಮಯ್ಯ
ಮೈಸೂರು: ‘ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಇದೊಂದು ಸುಳ್ಳು ಪ್ರಕರಣವಾಗಿದ್ದು, ವಿಚಾರಣೆಯಿಂದ ನನಗೆ ಮುಜುಗರ ಆಗುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬುಧವಾರ ಲೋಕಾಯುಕ್ತ...
ಟಾಪ್ ಸುದ್ದಿಗಳು
ನಿರ್ಮಾಣ ಹಂತದಲ್ಲಿದ್ದ ಬುಲೆಟ್ ರೈಲು ಸೇತುವೆ ಕುಸಿತ: ಮೂವರು ಕಾರ್ಮಿಕರು ಸಾವು
ಗಾಂಧಿನಗರ: ಗುಜರಾತ್ ನ ಆನಂದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಕಾರಿಡಾರ್ ನ ನಿರ್ಮಾಣ ಸ್ಥಳದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ನಿರ್ಮಾಣ ಸ್ಥಳದಲ್ಲಿ ಬುಲೆಟ್ ರೈಲು ಯೋಜನೆಗಾಗಿ...
ಟಾಪ್ ಸುದ್ದಿಗಳು
ವಿಚಾರಣೆ ಅಂತ್ಯ: ಶಿಳ್ಳೆ ಹೊಡೆಯುತ್ತಾ ಲೋಕಾ ಕಚೇರಿಯಿಂದ ಹೊರಬಂದ ಸಿಎಂ ಸಿದ್ದರಾಮಯ್ಯ
ಮೈಸೂರು: ಮುಡಾ ಕೇಸ್ ನಲ್ಲಿ ತನಿಖೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ಬುಲಾವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸದ್ಯ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಸತತ 2 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.
ಲೋಕಾಯುಕ್ತ ಎಸ್.ಪಿ....
ಟಾಪ್ ಸುದ್ದಿಗಳು
ಗೆಲುವಿನ ಸನಿಹದಲ್ಲಿ ಟ್ರಂಪ್: ಭಾಷಣ ರದ್ದುಪಡಿಸಿದ ಕಮಲಾ
ಟ್ರಂಪ್ ಗೆ ಆರಂಭಿಕ ಮುನ್ನಡೆ ದೊರೆಯುತ್ತಿದ್ದಂತೆ ಕಮಲಾ ಅವರು ತಮ್ಮ ಭಾಷಣವನ್ನು ರದ್ದುಪಡಿಸಿದ್ದಾರೆ. ಹಾರ್ವರ್ಡ್ ವಿಶ್ವವಿದ್ಯಾಲಯದ ಅಲ್ಮಾ ಮಥರ್ನಲ್ಲಿ ಕಮಲಾ ಭಾಷಣ ನಿಗದಿಯಾಗಿತ್ತು.
ಇತ್ತ ಡೊನಾಲ್ಡ್ ಟ್ರಂಪ್ ಅವರು ತಮ್ಮ ಬೆಂಬಲಿಗರನ್ನುದ್ದೇಶಿಸಿ ಫ್ಲೋರಿಡಾದಲ್ಲಿ...
ಟಾಪ್ ಸುದ್ದಿಗಳು
ನಟ ದರ್ಶನ್ ವಿರುದ್ಧ ದೂರು ದಾಖಲಿಸಿದ ಲಾಯರ್ ಜಗದೀಶ್: ಕಾರಣವೇನು?
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಗೆ ಮಧ್ಯಂತರ ಜಾಮೀನು ದೊರೆತಿದೆ. ಆರು ವಾರಗಳ ಕಾಲ ಅವರಿಗೆ ಜೈಲುವಾಸದಿಂದ ತಾತ್ಕಾಲಿಕ ಮುಕ್ತಿ ಸಿಕ್ಕಿದೆ. ಆದರೆ ಮಧ್ಯಂತರ ಜಾಮೀನು ದೊರೆತ ಬೆನ್ನಲ್ಲೆ ಮತ್ತೊಂದು...
ಟಾಪ್ ಸುದ್ದಿಗಳು
ಅಬಕಾರಿ ಸಚಿವರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ: ಆರ್ ಅಶೋಕ್ ಆರೋಪ
ಬೆಂಗಳೂರು: ಈ ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು. ಆದರೆ ಈಗ ಅಬಕಾರಿ ಸಚಿವರೇ ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಬುಧವಾರ ಆರೋಪಿಸಿದ್ದಾರೆ.
ರಾಜ್ಯ ಅಬಕಾರಿ...