ಟಾಪ್ ಸುದ್ದಿಗಳು

‘ಗೃಹಲಕ್ಷ್ಮೀ’ ಯೋಜನೆ ಹಣ ಕೂಡಿಟ್ಟು ಫ್ರೀಜ್ ಖರೀದಿಸಿದ ಮಹಿಳೆ

ಹಾವೇರಿ: ಕಾಂಗ್ರೆಸ್’ನ ಐದು ಗ್ಯಾರಂಟಿಗಳಲ್ಲಿ ಒಂದಾದ ಪ್ರತಿ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಬಹಳಷ್ಟು ಕುಟುಂಬಗಳಿಗೆ ಅನುಕೂಲವಾಗಿದೆ. ಅದರಂತೆ ಗ್ಯಾರಂಟಿ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು ಹಾವೇರಿ ಜಿಲ್ಲೆಯಲ್ಲಿ...

ಬಂಧನ ಕ್ರಮ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಡಿಯಿಂದ ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ಮಂಗಳವಾರ ವಜಾಗೊಳಿಸಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿ ಅವ್ಯವಹಾರ ಆಗಿದೆ...

ಬಂಟ್ವಾಳ | ಮೊಹಮ್ಮದ್ ನಾಸಿರ್ ಕೊಲೆ ಪ್ರಕರಣದ ಆರೋಪ ಸಾಬೀತು: ಎ.16ರಂದು ಶಿಕ್ಷೆ ಘೋಷಣೆ

ಮಂಗಳೂರು: 2015ರ ನಾಸಿರ್ ಕೊಲೆ ಪ್ರಕರಣ ಆರೋಪಿಗಳ ಮೇಲಿನ ಆರೋಪವು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣವನ್ನು ಎ.16ರಂದು ಪ್ರಕಟಿಸುವುದಾಗಿ ಕೋರ್ಟ್ ತಿಳಿಸಿದೆ. 2015ರ ಆ.6 ರಂದು ಮೊಹಮ್ಮದ್ ಮುಸ್ತಾಫ ಮತ್ತು ಮೊಹಮ್ಮದ್ ನಾಸೀರ್ ಮೆಲ್ಕಾರ್...

ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಶ್ರೇಣಿಯ ಭದ್ರತೆ

ಕೇಂದ್ರ ಚುನಾವಣಾ ಆಯೋಗ ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು....

ಎಲ್ಲ 28 ಸ್ಥಾನಗಳನ್ನು ಗೆಲ್ಲುವ ಭರವಸೆ ಅಮಿತ್ ಶಾಗೆ ನೀಡಿದ್ದೇನೆ: ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಲ್ಲಿ ಈಗ ಯಾವುದೇ ಅಸಮಾಧಾನವಿಲ್ಲ, ಎಲ್ಲರನ್ನೂ ಕರೆಸಿ ಅವರವರ ಸಮಸ್ಯೆಗಳನ್ನು ಬಗೆಹರಿಸಿದ್ದಾಗಿ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯ ಮತ್ತು ದೇಶದೆಲ್ಲೆಡೆ...

ಬಿಆರ್ ಎಸ್ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್ ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ...

ದಾವಣಗೆರೆ: ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಜಿ.ಬಿ.ವಿನಯ್ ಕುಮಾರ್ ನಿರ್ಧಾರ

ದಾವಣಗೆರೆ: ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಶ್ರೀ ನೇತೃತ್ವದಲ್ಲಿ ನಡೆದ ಬಂಡಾಯ ಶಮನ ಯತ್ನ ವಿಫಲವಾಗಿದೆ. ಜಿ.ಬಿ.ವಿನಯ್ ಕುಮಾರ್ ಸಭೆ ನಡೆಸಿ ತಾವು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಂಬುದಾಗಿ ಘೋಷಣೆ ಮಾಡಿದ್ದಾರೆ. ಈ ವಿಚಾರವಾಗಿ ನಗರದಲ್ಲಿ...

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿದಂತೆ ಗಣ್ಯರಿಂದ ಯುಗಾದಿ ಹಬ್ಬದ ಶುಭಾಶಯ

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುಗಾದಿ ಸಂದೇಶವನ್ನು ಸಾರಿದ್ದಾರೆ. 'ದುಃಖದ ಕಹಿಬೇವು, ಸಂತಸದ ಸಿಹಿಬೆಲ್ಲ ಎರಡನ್ನೂ ಸಮಚಿತ್ತದಿಂದ...
Join Whatsapp