ಟಾಪ್ ಸುದ್ದಿಗಳು

ವಿವಾದಿತ ಮತಾಂತರ ನಿಷೇಧ ಮಸೂದೆಗೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ: ಕಲಾಪ ಬಹಿಷ್ಕರಿಸಿದ ಕಾಂಗ್ರೆಸ್

ಬೆಂಗಳೂರು: ಮತಾಂತರ ವಿರೋಧಿ ಮಸೂದೆ (ಧಾರ್ಮಿಕ ಹಕ್ಕು ರಕ್ಷಣೆ ಮಸೂದೆ 2021)ಯನ್ನು ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಗುರುವಾರ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.  ಇದಕ್ಕೂ ಮುನ್ನ ವಿಧಾನ ಪರಿಷತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಈ...

ಕೆನಡಾ | ಖಲಿಸ್ತಾನ ಪರ ಸಿಖ್ಖರಿಂದ ಟೊರೊಂಟೋ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ

ಟೊರೊಂಟೊ: ಟೊರೊಂಟೊದ ಅತ್ಯಂತ ಪ್ರಮುಖ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನವನ್ನು ಖಲಿಸ್ತಾನ ಪರ ಸಿಖ್ಖರು ಧ್ವಂಸಗೊಳಿಸಿದ್ದಾರೆ. ಸೆಪ್ಟೆಂಬರ್ 18 ರಂದು ಸಿಖ್ಖ್ ಫಾರ್ ಜಸ್ಟೀಸ್ (SFJ) ಸಂಘಟನೆ ನಿಷೇಧಕ್ಕೊಳಗಾಗಿದ್ದು, ಇದರ ವಾರ್ಷಿಕೋತ್ಸವ ಸಮೀಪಿಸುತ್ತಿದೆ. ಇದಕ್ಕೆ ಸಂಬಂಧಿಸಿದ...

ಜಾರ್ಖಂಡ್ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ: SC, ST, ಒಬಿಸಿ ಸಮುದಾಯಗಳಿಗೆ 77% ಕೋಟಾಕ್ಕೆ ಒಪ್ಪಿಗೆ

ರಾಂಚಿ: ಜಾರ್ಖಂಡ್'ನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ SC, ST, ಒಬಿಸಿ, ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇಕಡಾ 77 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹಿರಿಯ...

ಹಿಜಾಬ್ ವಿಚಾರಣೆ: ಮುಸ್ಲಿಂ ಸಮುದಾಯದ ವಿರುದ್ಧ ಪರೋಕ್ಷ ತಾರತಮ್ಯ- ಸುಪ್ರೀಂನಲ್ಲಿ ಅರ್ಜಿದಾರರ ವಾದ

ಬೆಂಗಳೂರು: ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿಹಿಡಿದ ಮಾರ್ಚ್ 15ರ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೂವರು ಹಿರಿಯ ನ್ಯಾಯವಾದಿಗಳು ಮಂಡಿಸಿದ ಸುದೀರ್ಘ ವಾದವನ್ನು ಸುಪ್ರೀಂ ಕೋರ್ಟ್...

ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ರೋಗಿಗಳು ಸಾವು: 25 ಲಕ್ಷ ರೂ. ಪರಿಹಾರ ನೀಡಲು ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಪೂರೈಕೆಯ ಸಮಸ್ಯೆಯಿಂದಾಗಿ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಆರೋಗ್ಯ ಇಲಾಖೆಯು ಮೂವರು ರೋಗಿಗಳ ಸಾವಿನ ಹೊಣೆ ಹೊತ್ತು ಘಟನೆಗೆ ಕಾರಣರಾದ ಎಲ್ಲಾ ಅಧಿಕಾರಿಗಳ ವಿರುದ್ಧ...

ದೇವಸ್ಥಾನಗಳ ಬಳಿಯಿರುವ ಮಸೀದಿಗಳನ್ನು ತೆಗೆದು ಹಾಕಬೇಕು: ವಿವಾದಿತ ಹೇಳಿಕೆ ನೀಡಿದ ಸಚಿವ

ಲಕ್ನೋ: ದೇವಾಲಯಗಳ ಸಮೀಪದಲ್ಲಿರುವ ಎಲ್ಲಾ ಮಸೀದಿಗಳನ್ನು ತೆಗೆದು ಹಾಕುಬೇಕು ಎಂದು ಉತ್ತರ ಪ್ರದೇಶ ಸರ್ಕಾರದ ಮೀನುಗಾರಿಕಾ ಸಚಿವ ಸಂಜಯ್ ನಿಶಾದ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಧಾರ್ಮಿಕ ಉನ್ಮಾದ ಹರಡುತ್ತಿದ್ದು,...

ಅಡಿಕೆ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವು; ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಸ್ನೇಕ್ ಕಿರಣ್

ಶಿವಮೊಗ್ಗ: ಭಾರೀ ಗಾತ್ರದ ಹೆಬ್ಬಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟ ಘಟನೆ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ.ತುಂಗಾ ಅಣೆಕಟ್ಟೆ ಬಳಿಯ ಅಡಿಕೆ ತೋಟದಲ್ಲಿ ಏಳೂವರೆ ಅಡಿ ಉದ್ದದ ಹೆಬ್ಬಾವನ್ನು ಕಂಡ ತೋಟದ...

ಅಬಕಾರಿ ನೀತಿ ಹಗರಣ ಕುರಿತ ವೀಡಿಯೋವನ್ನು ಸಿಬಿಐಗೆ ಹಸ್ತಾಂತರಿಸಲಿ: ಆಮ್ ಆದ್ಮಿ ಆಗ್ರಹ

ನವದೆಹಲಿ: ದೆಹಲಿ ಸರ್ಕಾರದ ಮದ್ಯ ನೀತಿ ಹಗರಣದ ಕುರಿತು ಬಿಜೆಪಿ ರಹಸ್ಯ ಕಾರ್ಯಾಚರಣೆ ನಡೆಸಿದೆ ಎನ್ನಲಾದ ವೀಡಿಯೋವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Join Whatsapp