ಟಾಪ್ ಸುದ್ದಿಗಳು

ಸೆಪ್ಟಂಬರ್ 12ರಿಂದ ವಿಧಾನಸಭಾ ಅಧಿವೇಶನ: ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ವಿಪಕ್ಷ ಸಜ್ಜು

ಬೆಂಗಳೂರು: ಕರ್ನಾಟಕ ವಿಧಾನಸಭಾ ಅಧಿವೇಶನ ಸೆಪ್ಟಂಬರ್ 12ರಿಂದ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮ್ಮತಿ ನೀಡಿದ್ದಾರೆ. ಸೆಪ್ಟಂಬರ್ 12ರಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಆರಂಭಗೊಳ್ಳಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ವಿಧಾನಸಭಾ ಚುನಾವಣೆಗೆ...

ಕಲ್ಲಡ್ಕದಲ್ಲಿ ಪ್ರತ್ಯಕ್ಷಗೊಂಡ ದೇಶವಿರೋಧಿ ಫ್ಲೆಕ್ಸ್ !

ಬಂಟ್ವಾಳ: ಕೋಮು ಸೂಕ್ಷ್ಮ ಪ್ರದೇಶವಾದ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಹಾಗೂ ಕುಲಶೇಖರ ಎಂಬಲ್ಲಿ ದೇಶವಿರೋಧಿಯಾದ “ಹಿಂದೂ ರಾಷ್ಟ್ರ” ಎಂಬ ಫ್ಲೆಕ್ಸ್ ಹಾಕಲಾಗಿದ್ದು, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಇದುವರೆಗೆ ಅದನ್ನು ತೆರವುಗೊಳಿಸಲು...

ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವ ಬಿ.ಸಿ ನಾಗೇಶ್ ರನ್ನು ಬಂಧಿಸಿ – ಕ್ಯಾಂಪಸ್ ಫ್ರಂಟ್

ನವದೆಹಲಿ: ಕರ್ನಾಟಕ ಸರ್ಕಾರದ 40% ಕಮಿಷನ್ ದಂಧೆ ಎಗ್ಗಿಲ್ಲದೆ ನಡೆಯುವ ಬಗ್ಗೆ ಎಲ್ಲಾ ಕಡೆಗಳಲ್ಲಿಯೂ ವ್ಯಾಪಕ ಆಕ್ರೋಶಕ್ಕೆ ಗುರಿಯಾಗುತ್ತಿರುವಾಗಲೇ ಶಿಕ್ಷಣ ಸಚಿವರ ಸಮಕ್ಷಮದಲ್ಲಿಯೇ ಶಿಕ್ಷಣ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ 13...

ಸರಣಿ ಹಂತಕ ಬಿಜೆಪಿಯಿಂದ ಸರ್ಕಾರಗಳ ಕಗ್ಗೊಲೆ, ರಾಷ್ಟ್ರ ಅರಾಜಕತೆಯತ್ತ: ಎಎಪಿ

ಬೆಂಗಳೂರು: ಜನಸಾಮಾನ್ಯರ ರಕ್ತ ಮತ್ತು ಬೆವರಿನ ಬೆಲೆಯಲ್ಲಿ ಬರುವ ನಿಮ್ಮ ತೆರಿಗೆ ಹಣವನ್ನು ಬಿಜೆಪಿಯವರು ತಮ್ಮ ಕೋಟ್ಯಾಧಿಪತಿ ಗೆಳೆಯರ ಸಾಲ ತೀರಿಸಲು ಬಳಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯದರ್ಶಿ ಬಿ....

ರಾಜ್ಯದಲ್ಲಿ ತಾನೊಬ್ಬನೇ ಮಾಸ್ ಲೀಡರ್ ಎಂಬ ಭ್ರಮೆಯಲ್ಲಿರುವ ಸಿದ್ದರಾಮಯ್ಯ: ವಿ.ಸೋಮಣ್ಣ

ಬೆಂಗಳೂರು: ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ತಾನೊಬ್ಬನೇ ಮಾಸ್ ಲೀಡರ್ ಭ್ರಮೆಯಲ್ಲಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೈಸೂರಿನಲ್ಲಿ ಯಾರ ಹೆಸರಲ್ಲಿ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಂಬುದು...

ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ; ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ವಕ್ಫ್‌ ಮಂಡಳಿ

ಬೆಂಗಳೂರು:  ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು. ಪ್ರಕರಣದ ವಿಚಾರಣೆ ಮಂಗಳವಾರ ನಡೆಯಲಿದೆ. ಸುಪ್ರೀಂ...

ಶಿವಾನಂದ ಫ್ಲೈಓವರ್ ಗೆ “40 % ಕಮಿಷನ್ ಮೇಲ್ಸೇತುವೆ” ನಾಮಫಲಕ ಹಾಕಿದ ಎಎಪಿ: ಕಾರ್ಯಕರ್ತರ ಬಂಧನ

ಬೆಂಗಳೂರು: ಶಿವಾನಂದ ಮೇಲ್ಸೇತುವೆಯ ಬಳಿ  ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು  40 % ಕಮಿಷನ್ ಮೇಲ್ಸೇತುವೆ ಎಂಬ ನಾಮ ಫಲಕವನ್ನು ಉದ್ಘಾಟಿಸುವ ಮೂಲಕ ಬೆಂಗಳೂರಿಗರಿಗೆ ಲೋಕಾರ್ಪಣೆ ಮಾಡುವ ಸಂದರ್ಭದಲ್ಲಿ ಪೊಲೀಸರು ಪಕ್ಷದ ...

‘ಲೈಂಗಿಕ ಪ್ರಚೋದನಕಾರಿ ಉಡುಗೆ’ ಹೇಳಿಕೆ ವಿವಾದ: ವರ್ಗಾವಣೆಯನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ ನ್ಯಾಯಾಧೀಶ

ಕೊಚ್ಚಿ: ವಿವಾದಾತ್ಮಕ 'ಲೈಂಗಿಕ ಪ್ರಚೋದನಕಾರಿ ಉಡುಗೆ' ಹೇಳಿಕೆ ನೀಡಿದ್ದ ನ್ಯಾಯಮೂರ್ತಿ ಎಸ್.ಕೃಷ್ಣಕುಮಾರ್ ಅವರು ತಮ್ಮ ವರ್ಗಾವಣೆಯನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಉಚ್ಚ ನ್ಯಾಯಾಲಯದ ಆಡಳಿತಾತ್ಮಕ ವಿಭಾಗವು ಹೊರಡಿಸಿದ ವರ್ಗಾವಣೆ ಆದೇಶದ ವಿರುದ್ಧ ಅವರು...
Join Whatsapp