ಟಾಪ್ ಸುದ್ದಿಗಳು

ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗ ರಚನೆ: ಮುಖ್ಯಮಂತ್ರಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಲ್ಲಿ ಇಂದು ಘೋಷಿಸಿದರು. ವಿಧಾನ ಸೌಧದ ಔತಣ...

ಮಂಗಳೂರಿನಲ್ಲಿ ಸೆ.9ರಂದು ಮದರ್ ತೆರೇಸಾ 25ನೇ ಸಂಸ್ಕರಣಾ ದಿನಾಚರಣೆ; ವಿಚಾರ ಸಂಕಿರಣ

ಮಂಗಳೂರು: ಮಂಗಳೂರಿನ ಸಂತ ಮದರ್ ತೆರೇಸಾ ವಿಚಾರ ವೇದಿಕೆ ವತಿಯಿಂದ ಸೆಪ್ಟೆಂಬರ್ 9ರಂದು ಮಂಗಳೂರಿನ ಪುರಭವನದಲ್ಲಿ ಮಾನವೀಯತೆಯ ಪ್ರತಿರೂಪ ಸಂತ ಮದರ್ ತೆರೇಸಾ ಅವರ 25ನೇ ಸಂಸ್ಕರಣಾ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ...

ಬ್ರಿಟನ್ | ಗೃಹ ಕಾರ್ಯದರ್ಶಿ ಹುದ್ದೆ ತೊರೆದ ಭಾರತೀಯ ಮೂಲದ ಪ್ರೀತಿ ಪಟೇಲ್

ಬ್ರಿಟನ್: ಲಿಝ್ ಟ್ರಸ್ ಅವರು ಬ್ರಿಟನ್’ನ ನೂತನ ಪ್ರಧಾನಿಯಾಗಿ ಆಯ್ಕೆಗೊಂಡ ಬೆನ್ನಲ್ಲೇ ಭಾರತೀಯ ಮೂಲದ ಪ್ರೀತಿ ಪಟೇಲ್ ಅವರು ಗೃಹ ಕಾರ್ಯದರ್ಶಿ ಹುದ್ದೆಯನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಿರ್ಗಮಿತ ಪ್ರಧಾನಿ ಬೋರಿಸ್...

ಹೃದಯಾಘಾತದಿಂದ ಉತ್ತರ ಪ್ರದೇಶ ಬಿಜೆಪಿ ಶಾಸಕ ನಿಧನ

ಲಖನೌ: ಐದು ಬಾರಿ ಶಾಸಕರಾಗಿದ್ದ ಅರವಿಂದ್ ಗಿರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಲಖೀಂಪುರ ಖೇರಿಯ ಗೋಖರನಾಥ್ ವಿಧಾನಸಭಾ ಕ್ಷೇತ್ರದಿಂದ ಇವರು ಸ್ಪರ್ಧಿಸುತ್ತಿದ್ದರು. ಇವರಿಗೆ 64 ವರ್ಷ ವಯಸ್ಸಾಗಿತ್ತು. ಹೃದಯದ ಯಾವುದೇ ಸಮಸ್ಯೆ ಇರದೇ ಆರೋಗ್ಯವಾಗಿದ್ದ...

ಬೆಂಗಳೂರಿನಲ್ಲಿ ಕಳೆದ 90 ವರ್ಷಗಳಲ್ಲೇ ಅತ್ಯಧಿಕ ಮಳೆ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಾದ್ಯಂತ ವಿಶೇಷವಾಗಿ ಬೆಂಗಳೂರಿನಲ್ಲಿ ಕಳೆದ 90 ವರ್ಷಗಳಲ್ಲಿ ಆಗದಷ್ಟು ಅತಿವೃಷ್ಟಿಯಾಗಿದೆ. ಸವಾಲಿನ ಪರಿಸ್ಥಿತಿಯಲ್ಲಿಯೂ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ...

ಕೊಪ್ಪಳದ ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸರು

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಮಳೆಗೆ ಹಳ್ಳದಲ್ಲಿ ಇಬ್ಬರು ಪೊಲೀಸರು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ. ಮುಂಡರಗಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ತೊಡಿಹಾಳ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ನಾಪತ್ತೆಯಾದ ಸಿಬ್ಬಂದಿಗೆ ಶೋಧ...

ಮದ್ಯ ನೀತಿ ಹಗರಣ: 30 ಕಡೆಗಳಲ್ಲಿ ಇಡಿ ದಾಳಿ

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಡಿ)ಅಧಿಕಾರಿಗಳು ಸುಮಾರು 30 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ರಾಜಧಾನಿ ದೆಹಲಿಯನ್ನು ಹೊರತುಪಡಿಸಿ, ಯುಪಿಯ ರಾಜಧಾನಿ ಲಕ್ನೋ, ಹರಿಯಾಣದ ಗುರುಗ್ರಾಮ್, ಚಂಡೀಗಢ, ಮುಂಬೈ, ಹೈದರಾಬಾದ್...

ಕಚೇರಿ ತಲುಪಲು ಟ್ರ್ಯಾಕ್ಟರ್ ಸವಾರಿ, ಬೆಂಗಳೂರಿನ ಐಟಿ ವೃತ್ತಿಪರರಿಗೆ ಹೊಸ ಅನುಭವ

►ಮತ್ತೆ ವರ್ಕ್ ಫ್ರಮ್ ಹೋಮ್ ನೀತಿ ಜಾರಿ ಬೆಂಗಳೂರು: ಸತತ ಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜಲಾವೃತಗೊಂಡಿದ್ದು, ಭಾರತದ ಸಿಲಿಕಾನ್ ವ್ಯಾಲಿಯ ಅನೇಕ ಐಟಿ ವೃತ್ತಿಪರರು ತಮ್ಮ ಕೆಲಸದ ಸ್ಥಳಗಳನ್ನು ತಲುಪಲು ಟ್ರ್ಯಾಕ್ಟರ್ ಗಳನ್ನು...
Join Whatsapp