ಟಾಪ್ ಸುದ್ದಿಗಳು

ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಸಾವರ್ಕರ್ ಭಾವಚಿತ್ರ: ಜಾಲತಾಣದಲ್ಲಿ ಆಕ್ರೋಶ

ಬೆಂಗಳೂರು: ನಗರದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಬ್ರಿಟಿಷರೊಂದಿಗೆ ಕ್ಷಮೆಯಾಚಿಸಿದ ಸಾವರ್ಕರ್ ಭಾವಚಿತ್ರವನ್ನು ಬೆಂಗಳೂರು ಮೆಟ್ರೋ ನಿಗಮ ಪ್ರದರ್ಶಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಚಂದ್ರಶೇಖರ್ ಆಜಾದ್ ಮತ್ತು ಸರ್ದಾರ್ ಉಧಮ್ ಸಿಂಗ್ ಇರುವ ಭಾವಚಿತ್ರದಲ್ಲಿ...

ಭಾರತದ ಫುಟ್ಬಾಲ್ ಸಂಸ್ಥೆಯನ್ನು ಅಮಾನತು ಮಾಡಿದ ಫಿಫಾ

ನವದೆಹಲಿ: ಭಾರತದಲ್ಲಿ ಅತಿಯಾದ ಅನ್ಯರ ಹಸ್ತಕ್ಷೇಪ ನಡೆದಿರುವುದರಿಂದ ಜಾಗತಿಕ ಫುಟ್ಬಾಲ್ ಸಂಸ್ಥೆಯಾದ ಫಿಫಾ ಭಾರತದ ಎಐಎಫ್ ಎಫ್ ಫುಟ್ಬಾಲ್ ಸಂಸ್ಥೆಯನ್ನು ಅಮಾನತು ಮಾಡಿದೆ. ಮಂಗಳವಾರ ಆಗಸ್ಟ್ 16ರ ಬೆಳಿಗ್ಗೆಯಿಂದಲೇ ಈ ಅಮಾನತು ಜಾರಿಗೆ ಬರುವಂತೆ...

ಶಿವಮೊಗ್ಗ: ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ; ಆಕರ್ಷಕ ಪಥ ಸಂಚಲನ

ಶಿವಮೊಗ್ಗ: ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶವನ್ನು ಮತ್ತಷ್ಟು ಸದೃಢವಾಗಿ ಕಟ್ಟಲು ನಾವೆಲ್ಲರೂ ಸಂಕಲ್ಪ...

ಎಂ.ಫ್ರೆಂಡ್ಸ್ ಕಾರುಣ್ಯಕ್ಕೆ ರೋಹನ್ ಕಾರ್ಪೊರೇಶನ್ ಪ್ರತಿವರ್ಷ ಒಂದು ತಿಂಗಳ ಪ್ರಾಯೋಜಕತ್ವ

►ಹಸಿವು ನೀಗಿಸುವ ಕಾಯಕಕ್ಕೆ ರೋಹನ್ ಮೊಂತೇರೋ ಸಾಥ್ ಮಂಗಳೂರು: ಮಂಗಳೂರು ಮೂಲದ ಸಂಸ್ಥೆ ರೋಹನ್ ಕಾರ್ಪೊರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ರೋಹನ್ ಮೊಂತೇರೋ ಅವರು ಮಂಗಳೂರು ವೆನ್ಲಾಕ್ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ...

ಕಾರಿಗೆ ಕಂಟೈನರ್ ಡಿಕ್ಕಿ: ಪೊಲೀಸ್ ಕಾನ್ಸ್ ಸ್ಟೆಬಲ್, ಮಗು ಸೇರಿ ಐವರು ಸಾವು

ಬೀದರ್: ವೇಗವಾಗಿ ಬಂದ ಕಂಟೈನರ್ ಕಾರಿಗೆ ಡಿಕ್ಕಿ ಹೊಡೆದು ಪೊಲೀಸ್ ಪೇದೆ 2 ವರ್ಷದ ಮಗು ಸೇರಿ ಐವರು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಹೈದರಾಬಾದ್ ನಲ್ಲಿ ಪೊಲೀಸ್ ಪೇದೆ ಆಗಿರುವ...

ಅನ್ಯಾಯ, ಅರಾಜಕತೆಯ ವಿರುದ್ಧ ಧ್ವನಿ ಎತ್ತದಿದ್ದರೆ ಸಮಾಜದಲ್ಲಿ ದೌರ್ಜನ್ಯ ಹೆಚ್ಚಳ: ಅಯ್ಯೂಬ್ ಅಗ್ನಾಡಿ

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದ ಪ್ರಯುಕ್ತ ಪುತ್ತೂರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ  ಧ್ವಜಾರೋಹಣ ಕಾರ್ಯಕ್ರಮ ಬನ್ನೂರಿನಲ್ಲಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಅಗ್ನಾಡಿ...

ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆ ನೀಡಿದ ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ಹಿಂದೂ ಸಮಾಜ ಮೇಲೆದ್ದರೆ ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಬಳಿಕ ಮಾತನಾಡಿದ ಈಶ್ವರಪ್ಪ,...

ಚಿಕ್ಕಮಗಳೂರು: ಅಪ್ರಾಪ್ತೆಗೆ ಮಗು ಕರುಣಿಸಿದಾತ ಪೊಲೀಸ್ ಅತಿಥಿ

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ ಘಟನೆ ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಕೊಪ್ಪ ತಾಲೂಕಿನ ಅಗಳಗಂಡಿಯ ಧ್ರುವ ಕುಮಾರ್ (27) ಎಂದು ಗುರುತಿಸಲಾಗಿದೆ.ಸಂತ್ರಸ್ತೆ ಬಾಲಕಿಯು...
Join Whatsapp