ಟಾಪ್ ಸುದ್ದಿಗಳು

ರಾಹುಲ್ ಗಾಂಧಿಗೆ ತಮಿಳು ಹುಡುಗಿಯನ್ನು ಮದುವೆಯಾಗಲು ಆಫರ್ ನೀಡಿದ ಮಹಿಳೆ

ಹೊಸದಿಲ್ಲಿ: ಕಾಂಗ್ರೆಸ್ ನಿಂದ 'ಭಾರತ್ ಜೋಡೋ' ಯಾತ್ರೆ ಭರದಿಂದ ಸಾಗುತ್ತಿದ್ದು, ತಮಿಳುನಾಡಿನಲ್ಲಿ ಭಾರತ್ ಜೋಡೋ ಯಾತ್ರೆಯ ಮೂರನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಸ್ಥಳೀಯ ಮನ್ರೇಗಾ ಕಾರ್ಯಕರ್ತೆಯೊಬ್ಬರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ...

ಮಸೀದಿಗೆ ಚಪ್ಪಲಿ ಎಸೆದ ಸಂಘಪರಿವಾರದ ಕಾರ್ಯಕರ್ತ: ಇನ್ನೂ ಬಂಧಿಸದ ಪೊಲೀಸರು

ಬಳ್ಳಾರಿ: ಹಿಂದೂ ಮಹಾಸಭಾ ಗಣಪತಿ ಮೆರವಣೆ ವೇಳೆ ಸಂಘಪರಿವಾರದ ಕಾರ್ಯಕರ್ತನೋರ್ವ ಮಸೀದಿಗೆ ಚಪ್ಪಳಿ ಎಸೆದ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ನಡೆದಿದ್ದು, ಪೊಲೀಸರು ಇದುವರೆಗೂ ಯಾರನ್ನು ಬಂಧಿಸಿಲ್ಲ. ಸೆ.10ರಂದು ಸಂಜೆ ಸಿರುಗುಪ್ಪದ ದೇಶನೂರು...

ಬೆಂಗಳೂರು: ಚರಂಡಿಗೆ ಬಿದ್ದು ಯುವತಿ ಮೃತ್ಯು

ಬೆಂಗಳೂರು: ಯುವತಿಯೋರ್ವಳು ಚರಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಎಚ್ ಬಿ ಆರ್ ಲೇಔಟ್ ನ ಅಶ್ವಥ್ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ. ತಾರಾ ಬಡಾಯಿಕ್ (23) ಸಾವನ್ನಪ್ಪಿದ ಯುವತಿ ಎಂದು ಗುರುತಿಸಲಾಗಿದೆ.ತಾರಾ ರಾತ್ರಿ...

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಗದಗ, ಧಾರವಾಡದಲ್ಲಿ ಸಪ್ಟೆಂಬರ್ 11 ಮತ್ತು 12ರಂದು ಹಾಗೂ...

ಬೆಂಗರೆ ಅಭಿವೃದ್ಧಿಯ ಸಾಧಕ ಮುನೀಬ್ ಬೆಂಗರೆಯಿಂದ ವಿವಿಧ ಕಾಮಗಾರಿಯ ಉದ್ಘಾಟನೆ

ಬೆಂಗರೆ: ಮಂಗಳೂರು ಮಹಾನಗರ ಪಾಲಿಕೆಯ 60ನೇ ಬೆಂಗರೆ ವಾರ್ಡ್ ಕಾರ್ಪೊರೇಟರ್ ಮುನೀಬ್ ಬೆಂಗರೆ ಯ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ಪೂರ್ಣಗೊಂಡ ವಿವಿಧ ಕಾಮಗಾರಿಯನ್ನು ಉದ್ಘಾಟನೆ ಮಾಡಿ ಸಾರ್ವಜನಿಕರಿಗೆ ಉಪಯೋಗಿಸಲು ಹಸ್ತಾಂತರಿಸಲಾಯಿತು. ಕಸಬ ಬೆಂಗರೆ ಫೇರಿ...

ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ SDTU ರಾಜ್ಯ ಪ್ರಧಾನ ಕಾರ್ಯದರ್ಶಿ NM ಇಕ್ಬಾಲ್

ಬೆಂಗಳೂರು: ಆತ್ಮ ಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್‌ ಯೂನಿಯನ್ (SDTU) ವತಿಯಿಂದ ಆತ್ಮ ಹತ್ಯೆ ತಡೆ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಕ್ಯಾಂಡಲ್ ಉರಿಸುವ ಮೂಲಕ ಜಾಗೃತಿ ಅಭಿಯಾನ...

ಹೈದರಾಬಾದ್‌ʼನಲ್ಲಿ ತೆಲಂಗಾಣ ಸಚಿವ ಕೆಟಿಆರ್‌ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ

ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಇಂದಿಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು. ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ,...

ಬೆಕ್ಕಿಗೆ ಹುಲಿಯಂತೆ ಬಣ್ಣ ಬಳಿದು ಮಾರಾಟ: ಓರ್ವನ ಬಂಧನ

ಮುನ್ನಾರ್: ಬೆಕ್ಕಿಗೆ ಹುಲಿಯಂತೆ ಬಣ್ಣ ಬಳಿದು ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಪೊಲೀಸರು ಕೇರಳದ ಇಡುಕ್ಕಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ಅರಣಿ ನಿವಾಸಿ ಪಾರ್ಥಿಬನ್ ಎಂದು ಗುರುತಿಸಲಾಗಿದೆ. ಹುಲಿ ಮರಿಗಳು ಮಾರಾಟಕ್ಕಿವೆ ಎಂದು ಪಾರ್ತಿಬನ್...
Join Whatsapp