ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ
ನವದೆಹಲಿ: ಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ದೇಶದ ಗ್ರಾಮೀಣ ಭಾಗಗಳಲ್ಲಿ ಸಾಮಾಜಿಕ ಸೌಹಾರ್ದತೆಯನ್ನು ಕಾಪಾಡಲು ಇಂತಹ ಕುಕೃತ್ಯಗಳನ್ನು ವಿಫಲಗೊಳಿಸುವಂತೆ ಕರೆ ನೀಡಿದ್ದಾರೆ.
ಇಂದು...
ಟಾಪ್ ಸುದ್ದಿಗಳು
ದರ್ಪ, ಅಹಂಕಾರ ಬಿಡಿ, ವಿಚಾರಣೆ ನ್ಯಾಯಯುತವಾಗಿರಲಿ: EDಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್
ನವದೆಹಲಿ: ಹರ್ಯಾಣದ ಮಾಜಿ ಕಾಂಗ್ರೆಸ್ ಶಾಸಕರನ್ನು ಬಂಧಿಸಿ, ಅಮಾನವೀಯ ರೀತಿಯಲ್ಲಿ ವಿಚಾರಣೆ ನಡೆಸಿದ್ದಕ್ಕೆ ಸರ್ವೋಚ್ಚ ನ್ಯಾಯಾಲಯ ಇಡಿಗೆ ಛೀಮಾರಿ ಹಾಕಿದೆ. ದರ್ಪ, ಅಹಂಕಾರವನ್ನು ಬಿಟ್ಟು ಕೆಲಸ ನಿರ್ವಹಿಸುವಂತೆ ಕಿವಿಹಿಂಡಿದೆ.
ಜ. ಅಭಯ್.ಎಸ್.ಓಕಾ ಮತ್ತು ಜ.ಆಗಸ್ಟಿನ್...
ಟಾಪ್ ಸುದ್ದಿಗಳು
ಟೀಂ ಇಂಡಿಯಾ ಬೌಲರ್ ಗಳ ಅಬ್ಬರಕ್ಕೆ ಆಸಿಸ್ ತತ್ತರ: 181 ರನ್ ಗಳಿಗೆ ಆಲೌಟ್
ಮೆಲ್ಬರ್ನ್: ಟೀಂ ಇಂಡಿಯಾ ಬೌಲರ್ ಗಳ ದಾಳಿಗೆ ತತ್ತರಿಸಿದ ಆಸಿಸ್ 5ನೇ ಮತ್ತು ಅಂತಿಮ ಟೆಸ್ಟ್ ನ 2ನೇ ದಿನದಾಟದಲ್ಲಿ 181 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಭಾರತ ತಂಡ...
ಟಾಪ್ ಸುದ್ದಿಗಳು
ಭಾರತ ವಿಶ್ವಗುರು ಆಗುವುದರ ಜತೆಗೆ, ಜಗತ್ತನ್ನು ವಿಶ್ವಗುರುವನ್ನಾಗಿ ಮಾಡಬೇಕಿದೆ : ಮೋಹನ್ ಭಾಗವತ್
ಪುಣೆ: ಭಾರತ ವಿಶ್ವಗುರು ಆಗುವುದರ ಜತೆಗೆ ಜಗತ್ತನ್ನು ವಿಶ್ವಗುರುವನ್ನಾಗಿ ಮಾಡಬೇಕಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ ಮೋಹನ್ ಭಾಗವತ್ ಅವರು ಹೇಳಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸಹಜೀವನ ವ್ಯಾಖ್ಯನ್ಮಾಲಾ (ಉಪನ್ಯಾಸ ಸರಣಿ)...
ಟಾಪ್ ಸುದ್ದಿಗಳು
ನಾವು ಬೀದಿಗೆ ಇಳಿದರೆ ಬಿಜೆಪಿಯವರು ಮನೆ ಸೇರಬೇಕಾಗುತ್ತದೆ: ಸಚಿವ ಪ್ರಿಯಾಂಕ್
ಬೆಂಗಳೂರು: ‘ಸಚಿನ್ ಪಾಂಚಾಳ್ ಕುಟುಂಬದವರ ಜೊತೆ ನಾನು ಮಾತನಾಡಿದ್ದೇನೆ. ಬಿಜೆಪಿಯವರು ಹೇಳಿದಂತೆಲ್ಲ ನಾವು ಕುಣಿಯಲು ಆಗುವುದಿಲ್ಲ. ಸಚಿನ್ ಕುಟುಂಬದವರಿಗೆ ನಾನೂ ಭರವಸೆ ನೀಡಿದ್ದೇನೆ. ಪಾರದರ್ಶಕವಾಗಿ ತನಿಖೆ ಮಾಡಿಸುವುದು ಸರ್ಕಾರದ ಜವಾಬ್ದಾರಿ’ ಎಂದು ಸಚಿವ...
ಟಾಪ್ ಸುದ್ದಿಗಳು
ವಿಪಕ್ಷ ನಾಯಕರಾದರೇ ನೀವೇನು ಸರ್ವಾಧಿಕಾರಿಯೇ? ನೀವು ಹೇಳುವ ‘ಹಿಂದುತ್ವ’ ಇದೇನಾ? ಮನುಸ್ಮೃತಿಯ ಪ್ರಭಾವವೇ?: ಕಾಂಗ್ರೆಸ್ ಟೀಕೆ
ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯನ್ನು ಅವಾಚ್ಯವಾಗಿ ನಿಂದಿಸಿ ನಡು ರಸ್ತೆಯಲ್ಲಿ ಬೆದರಿಕೆ ಹಾಕಿ ಗೂಂಡಾಗಿರಿ ಪ್ರದರ್ಶಿಸಿರುವುದು ಬಿಜೆಪಿಯ ಮನಸ್ಥಿತಿಯನ್ನು ಎತ್ತಿ ತೋರುತ್ತಿದೆ ಎಂದು ಕಾಂಗ್ರೆಸ್...
ಟಾಪ್ ಸುದ್ದಿಗಳು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಮಂದಿ ಸಾ*ವು
ತಮಿಳುನಾಡು: ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಇದುವರೆಗೆ 6 ಮೃತದೇಹಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...
ಟಾಪ್ ಸುದ್ದಿಗಳು
ಸತತ 11ನೇ ಬಾರಿಗೆ ಪ್ರಸಿದ್ಧ ಅಜ್ಮೀರ್ ದರ್ಗಾಕ್ಕೆ ಚಾದರ್ ಕಳುಹಿಸಿದ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಕಳೆದ 10 ವರ್ಷಗಳಿಂದ ಪ್ರತಿ ವರ್ಷ ಅಜ್ಮೀರ್ ಷರೀಫ್ ದರ್ಗಾಕ್ಕೆ ಚಾದರ್ ಅನ್ನು ಉಡುಗೊರೆಯಾಗಿ ಕಳುಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ಸಂಪ್ರದಾಯದಂತೆ ನಡೆದುಕೊಂಡಿದ್ದಾರೆ. ಅಜ್ಮೀರ್ ದರ್ಗಾದ ವಿಚಾರದಲ್ಲಿ...