ಟಾಪ್ ಸುದ್ದಿಗಳು

ದ್ವಾರಕೀಶ್ ನಿಧನಕ್ಕೆ SDPI ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲವು ಮೊದಲುಗಳನ್ನು ಸಾಧಿಸಿದ್ದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ವಿಧಿವಶರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿದ ಅಪಾರ ಸೇವೆಯನ್ನು ಈ ಸಮಯದಲ್ಲಿ ಗೌರವಿಸುತ್ತಿದ್ದೇವೆ. ಅವರ ಅಗಲುವಿಕೆಗೆ...

ಮಕ್ಕಳೊಂದಿಗೆ ಪಾಕ್‌ನಿಂದ ಬಂದಿದ್ದ ಸೀಮಾ ಹೈದರ್‌ಗೆ ನೋಯ್ಡಾ ಕೋರ್ಟ್ ಸಮನ್ಸ್

ನೋಯ್ಡಾ: ಗಂಡನನ್ನು ಬಿಟ್ಟು ನಾಲ್ವರು ಮಕ್ಕಳೊಂದಿಗೆ ಅಕ್ರಮವಾಗಿ ಭಾರತಕ್ಕೆ ಬಂದು ಸಚಿನ್​ ಎಂಬಾತನನ್ನು ಮದುವೆಯಾಗಿ ಭಾರತದಲ್ಲಿ ಜೀವಿಸುತ್ತಿರುವ ಸೀಮಾ ಹೈದರ್‌ಗೆ ಕೋರ್ಟ್​ ಸಮನ್ಸ್​ ಜಾರಿ ಮಾಡಿದೆ. ಕರಾಚಿಯಲ್ಲಿ ನೆಲೆಸಿರುವ, ಸೀಮಾ ಮೊದಲ ಪತಿ ಗುಲಾಮ್...

ಪಾಣೆಮಂಗಳೂರು | ಜಮಾಅತೆ ಇಸ್ಲಾಮೀ ಹಿಂದ್ ಹಿರಿಯ ಕಾರ್ಯಕರ್ತ ಎಂ ಎಚ್ ಶಾಹುಲ್ ಹಮೀದ್ ನಿಧನ

ಜಮಾಅತೆ ಇಸ್ಲಾಮೀ ಹಿಂದ್ ಪಾಣೆಮಂಗಳೂರು ಘಟಕದ ಹಿರಿಯ ಕಾರ್ಯಕರ್ತ ಎಂ ಎಚ್ ಶಾಹುಲ್ ಹಮೀದ್ ಇಂದು ಮಧ್ಯಾಹ್ನ ಬೋಳಂಗಡಿಯಲ್ಲಿರುವ ತಮ್ಮ ಸ್ವ ಗೃಹದಲ್ಲಿ ನಿಧನರಾದರು. ಅವರಿಗೆ 90 ವಯಸ್ಸಾಗಿತ್ತು. ಮೂಲತಃ ಬಂಟ್ವಾಳ ತಾಲೂಕಿನ ಮೂಲರಪಟ್ನದ...

ಏ.18ರಿಂದ 20ರ ವರೆಗೆ ಸಿಇಟಿ: ಜಿಲ್ಲೆಯಲ್ಲಿ 23,823 ವಿದ್ಯಾರ್ಥಿಗಳು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಏಪ್ರಿಲ್ 18ರಿಂದ 20ರವರೆಗೆ ಯುಜಿಸಿಇಟಿ ಪರೀಕ್ಷೆಗಳು ನಡೆಯಲಿದೆ. ಮಂಗಳೂರು, ಮೂಡುಬಿದ್ರೆ, ಪುತ್ತೂರು, ಬೆಳ್ತಂಗಡಿ, ಉಳ್ಳಾಲ, ಮುಲ್ಕಿ ಹಾಗೂ ಬಂಟ್ವಾಳ ಒಟ್ಟು ಏಳು ತಾಲೂಕುಗಳಲ್ಲಿ 23,823...

ಉಳ್ಳಾಲ: ಬಿಡಿಎಸ್ ಮಗಿಸಿ ಕೆಲಸಕ್ಕೆ ಹಾಜರಾಗಲು ಪಿಜಿಯಲ್ಲಿ ತಂಗಿದ್ದ ಯುವತಿ ಸಾವು

ಮಂಗಳೂರು: ದಂತ ವೈದ್ಯಕೀಯ ಪದವಿ ಪೂರೈಸಿದ್ದ ಉಳ್ಳಾಲ ತಾಲೂಕಿನ ನರಿಂಗಾನದ ಯುವತಿ ಇಂದು ಬೆಳಗ್ಗೆ ಪಾಂಡೇಶ್ವರದ ಪಿಜಿಯಲ್ಲಿ ಸಂಶಯಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದಾರೆ. ಸ್ವಾತಿ ಶೆಟ್ಟಿ (24) ಮೃತ ಯುವತಿ. ಎ.ಜೆ. ಆಸ್ಪತ್ರೆಯಲ್ಲಿ ಬಿಡಿಎಸ್ ಪದವಿ...

ಮಣಿಪುರ ಸಂಘರ್ಷಕ್ಕೆ ಸಿಎಂ ಬಿರೇನ್ ಸಿಂಗ್ ಉತ್ತೇಜನ: ಅಸ್ಸಾಂ ರೈಫಲ್ಸ್‌ ವರದಿ

ಮಣಿಪುರ: ಇಲ್ಲಿನ ಸಂಘರ್ಷಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಅಸ್ಸಾಂ ರೈಫಲ್ಸ್‌ನ ಅಧಿಕಾರಿಗಳು ಮೌಲ್ಯಮಾಪನ‌ ನಡೆಸಿದ್ದು, ಸ್ಫೋಟಕ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಮಣಿಪುರದಲ್ಲಿನ ಸಂಘರ್ಷಕ್ಕೆ ಸಿಎಂ, ಬಿಜೆಪಿ ನಾಯಕ ಬಿರೇನ್ ಸಿಂಗ್ ಉತ್ತೇಜನ ಕಾರಣ ಎಂದು ಅಧಿಕಾರಿಗಳ...

ಸಲ್ಮಾನ್ ಖಾನ್ ನಿವಾಸಕ್ಕೆ ಭೇಟಿ ನೀಡಿದ ಮಹಾ ಸಿಎಂ ಶಿಂಧೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಇಂದು ಮುಂಬೈನಲ್ಲಿ ಬಾಲಿವುಡ್ ನಟ ಸಲ್ಮಾನ್‌ ಖಾನ್‌ ನಿವಾಸಕ್ಕೆ ಭೇಟಿ ನೀಡಿ ನಟನ ಕುಶಲೋಪರಿ ವಿಚಾರಿಸಿದ್ದಾರೆ. ಸಲ್ಮಾನ್ ಖಾನ್ ಹಾಗೂ ಅವರ ತಂದೆ...

ಮಂಗಳೂರು: 26ರಂದು ಮತದಾನ ಮಾಡಲು ಕರೆ

ಮಂಗಳೂರು: ಇಲ್ಲಿನ ಅರಣ್ಯ ಇಲಾಖೆ ವತಿಯಿಂದ ನಗರದ ಪಡೀಲ್ ಸಸ್ಯ ಪಾಲನಾಲಯದಲ್ಲಿ ಇಂದು ಮತ ಜಾಗೃತಿ ಕಾರ್ಯಕ್ರಮ ನಡೆಯಿತು. 26ರಂದು ಎಲ್ಲರೂ ಮತದಾನ ಮಾಡಲು ಕರೆ‌‌ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ....
Join Whatsapp