ಟಾಪ್ ಸುದ್ದಿಗಳು

ಮಂಗಳೂರಿನಲ್ಲಿ ಸಾವರ್ಕರ್, ಗಾಂಧಿ ಹಂತಕ ಗೋಡ್ಸೆ ಫೋಟೋ ಪ್ರತ್ಯಕ್ಷ: ವ್ಯಾಪಕ ಆಕ್ರೋಶ

ಕೊಲೆಗಾರನನ್ನು ಆರಾಧಿಸುವುದು, ಕೊಲೆಗಡುಕರ ಸಂಸ್ಕೃತಿ..! – ಬಿ.ಕೆ.ಹರಿಪ್ರಸಾದ್ ಮಂಗಳೂರು: ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಸಾವರ್ಕರ್ ಬಳಿಕ ಇದೀಗ ಭಾರತದ ಮೊದಲ ಭಯೋತ್ಪಾದಕ ಗೋಡ್ಸೆ ಫೋಟೋ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.ಬ್ರಿಟಿಷರಿಗೆ...

ನಿಷೇಧಾಜ್ಞೆ ತೆರವು: ಸಹಜ ಸ್ಥಿತಿಯತ್ತ ಶಿವಮೊಗ್ಗ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ನಡೆದ ಗಲಾಟೆಯ ಬಳಿಕ ಬೂದಿಮುಚ್ಚಿದ ಕೆಂಡದಂತಿದ್ದ ಶಿವಮೊಗ್ಗ ಸಹಜ ಸ್ಥಿತಿಗೆ ಮರಳುತ್ತಿದೆ. ಸ್ವಾತಂತ್ರ್ಯ ದಿನ ನಗರದ ಎ ಎ ಸರ್ಕಲ್ ನಲ್ಲಿ ಸಾವರ್ಕರ್ ಭಾವಚಿತ್ರ ಹಾಕಿದ ಕಾರಣಕ್ಕೆ ಎರಡು...

ಎಂ ಎಸ್ ಬಿಲ್ಡಿಂಗ್ ನ ಸಂಪ್ ನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ವಿಧಾನ ಸೌಧದ ಸನಿಹದಲ್ಲೇ ಇರುವ ಸಚಿವಾಲಯದ ವ್ಯಾಪ್ತಿಯ ಎಂ. ಎಸ್. ಬಿಲ್ಡಿಂಗ್ ನ ಅಗ್ನಿಶಾಮಕ ವಾಹನಗಳಿಗೆ ನೀರು ತುಂಬಿಸುವ ಸಂಪ್ ನಲ್ಲಿ ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಪತ್ತೆಯಾಗಿರುವ ಮೃತದೇಹವು ಸುಮಾರು...

ಅಕ್ರಮ ಬಾರ್ ವಿವಾದ: ಸ್ಮೃತಿ ಇರಾನಿ ವಜಾಕ್ಕೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಗೋವಾ ಶಾಸಕ

ಪಣಜಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ತಕ್ಷಣವೇ ವಜಾಗೊಳಿಸಿ, ಕರಾವಳಿ ರಾಜ್ಯದಲ್ಲಿ ಕುಟುಂಬ ನಡೆಸುತ್ತಿರುವ ವ್ಯವಹಾರದ ಬಗ್ಗೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ದಾರಿ ಮಾಡಿಕೊಡಬೇಕೆಂದು ಗೋವಾ ಕಾಂಗ್ರೆಸ್ ಶಾಸಕ ಸಂಕಲ್ಪ್...

10ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ಮಹಿಳೆಯರಿಗೆ ನಗದು ನೀಡುವುದಾಗಿ ಘೋಷಿಸಿದ ರಷ್ಯಾ ಅಧ್ಯಕ್ಷ

ಮಾಸ್ಕೋ: ಮಕ್ಕಳು “ಒಂದು ಬೇಕು, ಎರಡು ಸಾಕು” ಎನ್ನುವ ಈ ಕಾಲದಲ್ಲಿ ದೇಶದ ಜನಸಂಖ್ಯಾ ಬಿಕ್ಕಟ್ಟನ್ನು ಹೋಗಲಾಡಿಸಲು 10 ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ಮಹಿಳೆಯರಿಗೆ ಹಣದ ಆಫರ್ ಅನ್ನು ರಷ್ಯಾ...

ಎಂಟು ಯೂಟ್ಯೂಬ್ ಚಾನಲ್ ಗಳನ್ನು ಬ್ಲಾಕ್ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಗುರುವಾರ ಪಾಕಿಸ್ತಾನ ಮೂಲದ ಒಂದು,...

ಪತ್ರಕರ್ತೆ ರಾಣಾ ಅಯ್ಯೂಬ್ ಅವರ ಆಸ್ತಿ ಜಪ್ತಿ ಮಾಡದಂತೆ ಇ.ಡಿ.ಗೆ ದೆಹಲಿ ಹೈಕೋರ್ಟ್ ನಿರ್ಬಂಧ

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳುವುದರ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದಿಲ್ಲಿ ಹೈಕೋರ್ಟ್ ಬುಧವಾರ ನಿರ್ಬಂಧ ಹೇರಿದೆ. ತಾತ್ಕಾಲಿಕ ಜಪ್ತಿಯ...

ಎಲ್ಲಾ ರಾಜಕೀಯ ಕೈದಿಗಳನ್ನು ಬಿಡುಗಡೆಗೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿಯಿಂದ ಸಾಮೂಹಿಕ ಸಹಿ ಅಭಿಯಾನ

ಬೆಂಗಳೂರು: ಎಲ್ಲಾ ರಾಜಕೀಯ ಕೈದಿಗಳನ್ನು ಬಿಡುಗಡೆಗೆ ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾವು ಆಗಸ್ಟ್ 19ರಿಂದ 21ರವರೆಗೆ ಮೂರು ದಿನಗಳ ಕಾಲ ಸಾಮೂಹಿಕ ಸಹಿ ರಾಷ್ಟ್ರವ್ಯಾಪಿ ಅಭಿಯಾನವನ್ನು ಹಮ್ಮಿಕೊಂಡಿದೆ ಎಂದು ವೆಲ್ಫೇರ್ ಪಾರ್ಟಿ...
Join Whatsapp