ಟಾಪ್ ಸುದ್ದಿಗಳು

ಅದ್ಧೂರಿಯಾಗಿ ನಡೆದ ಬೆಳದಿಂಗಳ ಆಶ್ರಯ ಟ್ರಸ್ಟ್ ಉದ್ಘಾಟನಾ ಸಮಾರಂಭ

ಬೆಂಗಳೂರು: ಬೆಳದಿಂಗಳ ಆಶ್ರಯ ಟ್ರಸ್ಟ್ ನ ವತಿಯಿಂದ ಇಂದು ನಡೆದ ಉದ್ಘಾಟನಾ ಸಮಾರಂಭದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ರಕ್ತದಾನ ಹಾಗೂ ಕಣ್ಣಿನ ಚಿಕಿತ್ಸೆ ನೆರವೇರಿಸಲಾಯಿತುಇದೆ ಸಂದರ್ಭದಲ್ಲಿ ಗಣ್ಯರಿಂದ ನಂದಿ ವಿಗ್ರಹಕ್ಕೆ ಪುಷ್ಪ...

ವಿವಾದಿತ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮ ರದ್ದು: ಮಂಗಳೂರು ವಿವಿ ಪ್ರಾಂಶುಪಾಲೆ

ಮಂಗಳೂರು:  ಮಂಗಳೂರು ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ವಿವಾದಿತ ‘ಭಾರತ ಮಾತಾ ಪೂಜನಾ’ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲೆ ಅನುಸೂಯ ರೈ ಸ್ಪಷ್ಟಪಡಿಸಿದ್ದಾರೆ. ‘ಭಾರತ ಮಾತಾ ಪೂಜನಾ’ ಎಂಬ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಿದ್ದು,...

ತ್ರಿವರ್ಣ ಧ್ವಜ ಹೊದಿಸಿದ ಕಂಬದ ಮೇಲೆ ಭಗವಧ್ವಜ; ಬಿಜೆಪಿ ಕಾರ್ಯಕರ್ತರ ಪುಂಡಾಟಿಕೆ

ಕೊಪ್ಪಳ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ತ್ರಿವರ್ಣ ಧ್ವಜ ಹೊದಿಸಲಾಗಿರುವ ಕಂಬದ ಮೇಲೆ ಭಗವಧ್ವಜ ಹಾರಿಸಿದ ಘಟನೆ ನಡೆದಿದ್ದು,  ಭಾರಿ ವಿವಾದಕ್ಕೆ ಕಾರಣವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರಂಭ ಮಾಡಿದ ಬಿಜೆಪಿ ಕಾರ್ಯಕರ್ತರು  ರಾಷ್ಟ್ರಧ್ವಜಕ್ಕೆ...

ಕೂಡಲೇ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು: ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಕಳೆದುಕೊಂಡಿರುವ ರೈತರಿಗೆ ಮೊದಲನೇ ಕಂತಿನಲ್ಲಿ ಕೂಡಲೇ ಎಕರೆಗೆ 25 ಸಾವಿರ ರೂ. ಬೆಳೆ ಹಾನಿ ಪರಿಹಾರ ನೀಡಬೇಕು ಎಂದು ಮಾಜಿ ಸಚಿವ, ಜೆಡಿಎಸ್ ಶಾಸಕಾಂಗ...

ಬಿಜೆಪಿಗೆ ಸ್ಥಿರ ನಾಯಕತ್ವ, ಆಡಳಿತ ನೀಡಲಾಗದಿದ್ದರೆ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದೇಕೆ?: ಪ್ರಿಯಾಂಕ್ ಖರ್ಗೆ

ಬೆಂಗಳೂರು: ನಿಮಗೆ ಸ್ಥಿರ ನಾಯಕತ್ವ, ಸರ್ಕಾರ ಹಾಗೂ ಆಡಳಿತ ನೀಡಲಾಗದಿದ್ದರೆ ಅದಕ್ಕೆ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದೇಕೆ? ಬಿಜೆಪಿಯವರು ಮೊದಲು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗಣವನ್ನು ನೋಡಿಕೊಳ್ಳಲಿ’ ಎಂದು  ಕೆಪಿಸಿಸಿ ಸಂವಹನ ಮತ್ತು...

ಪೇಪರ್ ಲೆಸ್ ಅಧಿವೇಶನ: ಡಿಜಿಟಲ್ ವಿಧಾನಮಂಡಲ ಜಾರಿಗೆ ರಾಜ್ಯಗಳ ಸಹಕಾರ ಕೋರಿದ ಸಚಿವ ಪ್ರಲ್ಹಾದ್ ಜೋಶಿ

ನವದೆಹಲಿ: ಪೇಪರ್ ಲೆಸ್ ವಿಧಾನಮಂಡಲ ಕಾರ್ಯವಿಧಾನ ಜಾರಿಗೊಳಿಸಲು ರಾಜ್ಯಗಳ ಸಹಕಾರ ಅತ್ಯಗತ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಡಿಜಿಟಲ್ ಇಂಡಿಯಾದ ಭಾಗವಾಗಿ ಒನ್ ನೇಷನ್ ಒನ್ ಅಪ್ಲಿಕೇಷನ್ ಯೋಜನೆಯಲ್ಲಿ ನಾವು...

ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರಿಗೆ ವಿಳ್ಯೆದೆಲೆ ಶಾಸ್ತ್ರ ಮಾಡಲು ಬಂದಿದ್ದರಾ?: ಬಿ.ಕೆ. ಹರಿಪ್ರಸಾದ್ ಪ್ರಶ್ನೆ

ಬೆಂಗಳೂರು: ಅಮಿತ್ ಶಾ ಯಾವುದೇ ರಾಜ್ಯಕ್ಕೆ ಹೋದರೂ ಬದಲಾವಣೆ ಆಗುತ್ತದೆ. ಬಿಜೆಪಿ ಶಾಸಕರಿಗೆ ವಿಳ್ಯೆದೆಲೆ ಶಾಸ್ತ್ರ ಮಾಡಲು ಅಮಿತ್ ಶಾ ಇಲ್ಲಿಗೆ ಬಂದಿದ್ದರೇ? ಇಲ್ಲಿಗೆ ಬಂದು ಗೃಹ ಮಂತ್ರಿ, ಮುಖ್ಯಮಂತ್ರಿಗಳಿಗೆ ಏನು ಹೇಳಿದರು...

ನೂಪುರ್ ಶರ್ಮಾ ಪ್ರಕರಣ: ಎಲ್ಲಾ ಎಫ್ಐಆರ್ ಗಳನ್ನು ಒಟ್ಟುಗೂಡಿಸಿ ದೆಹಲಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ನೂಪುರ್ ಶರ್ಮಾ ವಿರುದ್ಧ ದಾಖಲಾದ ಎಲ್ಲಾ ಎಫ್ಐಆರ್ ಗಳನ್ನು ಒಟ್ಟುಗೂಡಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶಿಸಿದ್ದು, ತನಿಖೆ...
Join Whatsapp