ಟಾಪ್ ಸುದ್ದಿಗಳು

ಮತ ಚಲಾಯಿಸದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್: LDF ವಾಗ್ದಾಳಿ

ತಿರುವನಂತಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡದೆ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿಪಿಎಂ ನೇತೃತ್ವದ ಎಲ್ ಡಿಎಫ್ ಮೈತ್ರಿಕೂಟ ವಾಗ್ದಾಳಿ ನಡೆಸಿದೆ. ಶಿಕ್ಷಣ ಸಚಿವ ವಿ.ಶಿವನಕುಟ್ಟಿ ಮಾತನಾಡಿ,...

ಸಿಪಿಐ(ಎಂ)ನಿಂದ ಚುನಾವಣೆ ಹೈಜಾಕ್: ಕೆ.ಸಿ.ವೇಣುಗೋಪಾಲ್ ಆರೋಪ

ತಿರುವನಂತಪುರ: ಕೇರಳದಲ್ಲಿ ಲೋಕಸಭೆ ಚುನಾವಣೆಯನ್ನು ಸಿಪಿಐ(ಎಂ) ಹೈಜಾಕ್ ಮಾಡಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆರೋಪಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಆಡಳಿತಾರೂಢ ಸಿಪಿಐ(ಎಂ) ಮತಯಂತ್ರವನ್ನು ಹೈಜಾಕ್ ಮಾಡಿರುವುದು 2019ರ ಲೋಕಸಭೆ...

ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ

►ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ನವದೆಹಲಿ: ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಇಂದು (ಶನಿವಾರ) ಘೋಷಣೆ ಮಾಡಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ. ಬರ ಪರಿಹಾರ...

ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್

ಕೋಲಾರ: ಇವಿಎಂ ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆ ಕೋಲಾರದಲ್ಲಿ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ವಡಗೂರ್ ಗೇಟ್ ಬಳಿ ಟೈರ್ ಬ್ಲಾಸ್ಟ್...

ಸುರತ್ಕಲ್ | NITKಯ ಭದ್ರತಾ ಕೊಠಡಿ ಸೇರಿದ ಅಭ್ಯರ್ಥಿಗಳ ಭವಿಷ್ಯ: ಸುತ್ತ ಬಿಗಿ ಭದ್ರತೆ

ಸುರತ್ಕಲ್: ದ.ಕ. ಲೋಕಸಭಾ ಚುನಾವಣೆಯ ಮತ ಪೆಟ್ಟಿಗೆಗಳ ಭದ್ರತಾ ಕೊಠಡಿಯನ್ನು ಸುರತ್ಕಲ್ ಎನ್ ಐಟಿಕೆಯ ಭದ್ರತಾ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಎನ್ ಐಟಿಕೆಯ ನೆಲ ಅಂತರಸ್ತಿನಲ್ಲಿರುವ ಉಪನ್ಯಾಸ ಕೊಠಡಿಯ ಎ ವಿಭಾಗದಲ್ಲಿ ಬೆಳ್ತಂಗಡಿ...

ರಾಜ್ಯದ ಮೊದಲ ಹಂತದ ಮತದಾನ: 2,172 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ ನಡೆಯಿತು. ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಎಸ್​ಎಸ್​ಟಿ ಮತ್ತು ಪೊಲೀಸ್​ ಇಲಾಖೆ ರಾಜ್ಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಹಣ, ಮದ್ಯ, ಡ್ರಗ್ಸ್, ಚಿನ್ನಾಭರಣ ಮತ್ತು...

ದ.ಕ ಜಿಲ್ಲೆ ಸೇರಿ ಕರಾವಳಿಯಲ್ಲಿ ಮೂರು ದಿನ ಬಿಸಿಗಾಳಿ ಸಾಧ್ಯತೆ: ಹವಾಮಾನ ಇಲಾಖೆ

ಮಂಗಳೂರು: ದ.ಕ. ಜಿಲ್ಲೆ‌ ಸೇರಿ ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಹೇಳಿದೆ. ಭಾರತೀಯ ಹವಾಮಾನ...

ನಾನೇ ವಿನ್, ಸುಮಲತಾ ಸುಳ್ಳು ಹೇಳುತ್ತಿದ್ದಾರೆ: ಕುಮಾರಸ್ವಾಮಿ

ಮಂಡ್ಯ: ಸಂಸದೆ ಸುಮಲತಾ ಅವರ ಮನೆಗೆ ಖುದ್ದು ನಾನೇ ಹೋಗಿ ಚುನಾವಣೆಯಲ್ಲಿ ಸಹಕರಿಸುವಂತೆ ಮನವಿ ಮಾಡಿದ್ದೆ. ಅದಕ್ಕಿಂತ ಹೆಚ್ಚು ಇನ್ನೇನು ಮಾಡಲು ಸಾಧ್ಯ ಎನ್ನುವ ಮೂಲಕ ಸುಮಲತಾ ಸುಳ್ಳು ಹೇಳುತ್ತಿದ್ದಾರೆ ಎಂದು ಮಂಡ್ಯ...
Join Whatsapp