ಟಾಪ್ ಸುದ್ದಿಗಳು

ತುಳು ಭವನದ ಕಾಮಗಾರಿಗಳಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ 3.60 ಕೋಟಿ ರೂ. ಬಿಡುಗಡೆ: ಡಾ. ಸಿ. ಸೋಮಶೇಖರ್

ಮಂಗಳೂರು: ನಗರದ ಉರ್ವಾ ಸ್ಟೋರ್ ಬಳಿ ನಿರ್ಮಾಣವಾಗುತ್ತಿರುವ ತುಳು ಭವನದ ಬಾಕಿ ಉಳಿದ ಕಾಮಗಾರಿಗಳಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದಿಂದ 3.60 ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದ್ದು, ಅಪೂರ್ಣ ಕಾಮಗಾರಿಗಳಿಗೆ ವೇಗ...

ನ್ಯಾಯಮೂರ್ತಿ ಯು.ಯು.ಲಲಿತ್ 49ನೆ ಸಿಜೆಐ ಆಗಿ ನೇಮಕಗೊಳಿಸಿ ರಾಷ್ಟ್ರಪತಿ ಆದೇಶ

ನವದೆಹಲಿ: ಭಾರತದ ಸುಪ್ರೀಂಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.2022, ಆಗಸ್ಟ್ 22ರಿಂದ ಜಾರಿಗೆ ಬರುವಂತೆ ಅವರ ನೇಮಕವಾಗಲಿದೆ ಎಂದು...

ಭೂ ಕುಸಿತ ಆತಂಕ: ಮಡಿಕೇರಿ – ಸಂಪಾಜೆ ಹೆದ್ದಾರಿ ಬಂದ್

ಮಡಿಕೇರಿ: ಹೆದ್ದಾರಿ ಭೂಕುಸಿತ ಆತಂಕದ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ರಾತ್ರಿ 8.30 ರಿಂದ ಬೆಳಗ್ಗೆ 6.30 ಗಂಟೆಯವರೆಗೆ ಮಡಿಕೇರಿ - ಸಂಪಾಜೆ ಹೆದ್ದಾರಿ ಬಂದ್ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮದೆನಾಡು ಬಳಿ...

ಉನ್ನತ ಶಿಕ್ಷಣ ಸಚಿವರಿಗೇಕೆ ಉರಿ? ಇಲಾಖೆಯ ಹುಳುಕು ಹೊರ ಬಂದಾವೆಂಬ ಭಯವೇ?: ಅಶ್ವತ್ಥನಾರಾಯಣ ವಿರುದ್ಧ HDK ಕಿಡಿ

►ಆಪರೇಷನ್ ಕಮಲ ಮಾಡಿದ್ದಕ್ಕೆ ದಕ್ಷಿಣಿಯಾಗಿ ಉಪ ಮಖ್ಯಮಂತ್ರಿ ಆದಿರಿ ►ನಕಲಿ ಸರ್ಟಿಫಿಕೇಟ್ ರಾಜ ‘ಅಲಿಯಾಸ್ ನಕಲಿ ಸರ್ಟಿಫಿಕೇಟ್ ಶೂರʼ ►ಅಕ್ರಮ ಮುಚ್ಚಿಕೊಳ್ಳಲು ಅಕ್ರಮದ ದಾಖಲೆಗಳಿದ್ದ ಬಿಬಿಎಂಪಿ ಕಟ್ಟಡಕ್ಕೇ ಬೆಂಕಿ ಹಾಕಿಸಿದ್ದಾ? ►ಧೈರ್ಯ ಇದ್ದರೆ ಬಹಿರಂಗ ಚರ್ಚೆಗೆ ಬನ್ನಿ ಬೆಂಗಳೂರು:...

ಜನರ ಕೈಗೆ ಬಾವುಟ; ಕಾರ್ಪೊರೇಟ್ ಕೈಗೆ ವಿದ್ಯುತ್ ಕ್ಷೇತ್ರ- ಕೇಂದ್ರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮೋದಿಯವರ ಸರ್ಕಾರ ಜನದ್ರೋಹಿಯಾದ ಮತ್ತು ದೇಶದ್ರೋಹಿಯೂ ಆದ ವಿದ್ಯುಚ್ಛಕ್ತಿ ಕಾಯ್ದೆ-2022 ಯನ್ನು ಲೋಕಸಭೆಯಲ್ಲಿ ಮಂಡಿಸಿ, ಅಂಬಾನಿ, ಅದಾನಿ ಮುಂತಾದ ಉದ್ಯಮಿಗಳ ಕೈಗೆ ಚಿನ್ನದ ಖಜಾನೆಗಳನ್ನೆ ಕೊಡಲು ಹೊರಟಿದೆ ಎಂದು ವಿಧಾನಸಭೆ...

ತಮಿಳು ಚಿತ್ರರಂಗದ ಮೇಲೆ ಇಡಿ ದಾಳಿ, 200 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ

ಚೆನ್ನೈ: ತಮಿಳುನಾಡಿನ ಚಲನಚಿತ್ರರಂಗದ ಮೇಲೆ ಇಡಿ ಕಣ್ಣು ಬಿದ್ದಿದ್ದು, ದಾಳಿ ನಡೆಸಿ 26 ಕೋಟಿ ನಗದು, 3 ಕೋಟಿ ಮೌಲ್ಯದ ಚಿನ್ನಾಭರಣ ಸೇರಿದಂತೆ 200 ಕೋಟಿ ರೂ.ಗಳ ಅಕ್ರಮ ಆಸ್ತಿಯನ್ನು ಪತ್ತೆಹಚ್ಚಿದೆ. ಈ ಕುರಿತು...

ಬಹಳ ವರ್ಷ ಜನರನ್ನು ಯಾಮಾರಿಸಲು ಸಾಧ್ಯವಿಲ್ಲ, ಇಂದಲ್ಲ ನಾಳೆ ಜನ ಬಿಜೆಪಿ ಕುರಿತ ಭ್ರಮೆಯಿಂದ ಹೊರಬರುತ್ತಾರೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಬಿಜೆಪಿ ಜತೆ ಕೆಲಸ ಮಾಡಿದ್ದರು. ಆದರೆ ಬಿಜೆಪಿಯವರು ಅವರ ಪಕ್ಷದ ನಾಯಕರನ್ನು ಸೇರಿಸಿಕೊಂಡು ಅವರ ಪಕ್ಷ ದುರ್ಬಲ ಮಾಡುವ ಪ್ರಯತ್ನ ಮಾಡಿದ್ದಕ್ಕೆ ಮೈತ್ರಿಯಿಂದ ಹೊರಬಂದಿದ್ದಾರೆ. ಇದು...

ಉಡುಪಿ: ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿಯ ಮೃತದೇಹ ಪತ್ತೆ

ಉಡುಪಿ: ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಎಂಬಲ್ಲಿ ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿಯ ಮೃತದೇಹ ಮೂರು ದಿನದ ಬಳಿಕ ಬುಧವಾರ ಪತ್ತೆಯಾಗಿದೆ. ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ...
Join Whatsapp