ಟಾಪ್ ಸುದ್ದಿಗಳು

ಹಾಸನ: ಜಿಲ್ಲೆಯಲ್ಲಿ ಮಳೆ ಕಣ್ಣಾಮುಚ್ಚಾಲೆ

ಹಾಸನ: ಜಿಲ್ಲೆಯಲ್ಲಿ ಕೆಲವೆಡೆ ಮಳೆ ಬಿಡುವು ನೀಡಿದ್ದರೆ, ಮತ್ತೆ ಹಲವೆಡೆ ಅಬ್ಬರಿಸುತ್ತಿದೆ. ಹೆಚ್ಚು ಕಡೆ ಸತತ ಆರನೇ ದಿನವೂ ಮಳೆಯ ಆರ್ಭಟ ಮುಂದುವರಿದಿದೆ. ಭಾರೀ ಮಳೆಗೆ ಹಾಸನ ತಾಲೂಕಿನ ಮೊಸಳೆ ಗ್ರಾಮದ ಕೆರೆ...

ಮೈಸೂರು ದಸರಾಗೆ ಕೊಡಗಿನಿಂದ‌ 7 ಸಾಕಾನೆಗಳು

ಮಡಿಕೇರಿ: ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲು ದುಬಾರೆ ಹಾಗೂ ನಾಗರಹೊಳೆಯ ಮತ್ತಿಗೋಡು ಸಾಕಾನೆ ಶಿಬಿರದಿಂದ 7 ಸಾಕಾನೆಗಳು ಮೈಸೂರಿಗೆ ತೆರಳಿದೆ. ಮೊದಲ ಹಂತದಲ್ಲಿ ದುಬಾರೆ ಶಿಬಿರದ ಕಾವೇರಿ ಮತ್ತು ಧನಂಜಯ ನಾಗರಹೊಳೆಯ ಮತ್ತಿಗೋಡು ಶಿಬಿರದ ಅಭಿಮನ್ಯು,...

ಕೊಡಗು: ಹಾಕತ್ತೂರಿನಲ್ಲಿ ಆರೋಗ್ಯ ಶಿಬಿರ

ಮಡಿಕೇರಿ: ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿನಿಯರ ವಿಭಾಗ, ಹಾಕತ್ತೂರು ಗ್ರಾಮ ಪಂಚಾಯಿತಿ ಮತ್ತು ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಹಾಕತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ...

ಕೊಡಗು: ಮುಂದುವರಿದ ಮಳೆ; ಹಲವೆಡೆ ಭೂ ಕುಸಿತ

ಕೊಡಗು:  ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಚೆಂಬು ಗ್ರಾಮದಲ್ಲಿ ಜೂನ್‌ನಲ್ಲಿ ಏಳು ಬಾರಿ ಭೂಕಂಪನವಾಗಿದ್ದು, ಜಿಲ್ಲೆಯಲ್ಲೇ ಅತಿ ಹೆಚ್ಚು ಮುಂಗಾರು ಹಾನಿಗೊಳಗಾದ ಗ್ರಾಮ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವಾರು ಭೂಕುಸಿತಗಳು...

ಮಹಿಳೆಗೆ ಥಳಿಸಿ,ಅವಾಚ್ಯ ಪದಗಳಿಂದ ನಿಂದಿಸಿದ ಘಟನೆಗೆ ಬಿಗ್ ಟ್ವಿಸ್ಟ್: ಬಿಜೆಪಿ ಮುಖಂಡನ ವಿರುದ್ಧ ಪ್ರಕರಣ ದಾಖಲು; ತಲೆಮರೆಸಿಕೊಂಡ ಆರೋಪಿ

ಲಖನೌ: ಉತ್ತರ ಪ್ರದೇಶದ ನೋಯ್ಡಾ ಸೊಸೈಟಿಯಲ್ಲಿ ಮಹಿಳೆಗೆ ಅವಾಚ್ಯ ಪದಬಳಕೆ ಮಾಡಿ ನಿಂದಿಸಿದ ಬಳಿಕ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆಯು ಮಹತ್ವದ ತಿರುವು ಪಡೆದಿದೆ. ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಅವರ ವಿರುದ್ಧ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ: ನಾಳೆಯೂ ರೆಡ್ ಅಲರ್ಟ್ !

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ (ಆ.7) ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನಾಳೆ ರೆಡ್ ಅಲರ್ಟ್ ಇರಲಿದೆ. ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ...

ರಾಜ್ಯ ಸರ್ಕಾರದ ನಮ್ಮ ಕ್ಲಿನಿಕ್ ಗೆ ಲಾಂಛನ ವಿನ್ಯಾಸಕ್ಕೆ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರದ ನಮ್ಮ ಕ್ಲಿನಿಕ್ ಉಪಕ್ರಮಕ್ಕಾಗಿ ಲೋಗೋ ವಿನ್ಯಾಸಗಳನ್ನು ಸಲ್ಲಿಸಲು ಆಸಕ್ತ ನಾಗರಿಕರನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಹ್ವಾನಿಸಿದ್ದಾರೆ. ಸ್ಪರ್ಧೆಯಲ್ಲಿ ವಿಜೇತರಾದವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು ಸನ್ಮಾನಿಸಲಿದ್ದಾರೆ ಎಂದು ಅವರು...

ಕಾಳಿ ಮಾತೆ ಪೋಸ್ಟರ್ ವಿವಾದ: ಅರ್ಜಿವಿಚಾರಣೆ ಮುಂದೂಡಿಕೆ

ನವದೆಹಲಿ: ಲೀನಾ ಮಣಿಮೇಕಲೈ ನಿರ್ಮಿಸಿರುವ ‘ಕಾಳಿ’ ಚಿತ್ರಕ್ಕೆ ಶಾಶ್ವತ ತಡೆಯಾಜ್ಞೆ ಹೇರುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯವು ಮುಂದೂಡಿದೆ. ಅರ್ಜಿಯ ವಿಚಾರಣೆ ಶನಿವಾರದಂದು ನಿಗದಿಯಾಗಿತ್ತು. ಆದರೆ ನ್ಯಾಯಾಧೀಶರು ರಜೆಯಲ್ಲಿ ಇರುವುದರಿಂದ ವಿಚಾರಣೆಯನ್ನು ...
Join Whatsapp