ಟಾಪ್ ಸುದ್ದಿಗಳು

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ-ಯುವತಿ ಆತ್ಮಹತ್ಯೆ

ರಾಯಚೂರು: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ, ಯುವತಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಸಿಂಗನೋಡಿ ಗ್ರಾಮದ ಸರಸ್ವತಿ(21), ಮಂಡಲಗೇರಾ ಗ್ರಾಮದ ವಿನೋದ(24) ಮೃತಪಟ್ಟವರು ಎಂದು ತಿಳಿದು ಬಂದಿದೆ.ಮೃತ ಸರಸ್ವತಿ ಮತ್ತು...

ಉನ್ನಾವೋ ಕೇಸ್: ದೆಹಲಿಗೆ ವರ್ಗಾಯಿಸುವಂತೆ ಸುಪ್ರೀಮ್ ಕೋರ್ಟ್’ಗೆ ಮೊರೆ

ನವದೆಹಲಿ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ತನ್ನ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸುಪ್ರೀಮ್ ಕೋರ್ಟ್’ಗೆ ಅರ್ಜಿ ಸಲ್ಲಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ದೆಹಲಿಯಲ್ಲಿ...

ಉದ್ಯಮಿಗೆ ಹನಿಟ್ರ್ಯಾಪ್: ಸ್ಯಾಂಡಲ್ ವುಡ್ ನಟ ಬಂಧನ

ಬೆಂಗಳೂರು: ನಗರದ ಉದ್ಯಮಿಯೋರ್ವರನ್ನು ಹನಿಟ್ರ್ಯಾಪ್ ಬಲೆಗೆ ಕೆಡವಿ ಹಣಕ್ಕೆ ಬೇಡಿಕೆ ಇಟ್ಟ ಸ್ಯಾಂಡಲ್‍ ವುಡ್‍ ನಟ ಯುವರಾಜ್ ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ನಟ ಜೆಪಿ ನಗರ ಯುವರಾಜ್ ಅಲಿಯಾಸ್...

ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವಾಗ ನಾವು ಗಮನಿಸಬೇಕಾದ ಅಂಶಗಳೇನು?

►ಇಂದಿನಿಂದ ಮೂರು ದಿನ 'ಹರ್ ಘರ್ ತಿರಂಗಾ' ಅಭಿಯಾನ ನವದೆಹಲಿ: ಇಂದಿನಿಂದ ಸ್ವಾಂತತ್ರ್ಯ ದಿನದವರೆಗೆ ಮೂರು ದಿನಗಳ ಕಾಲ ಮನೆ ಮತ್ತು ಸಂಸ್ಥೆಗಳಲ್ಲಿ ರಾಷ್ಟ್ರ ಧ್ವಜ ಹಾರಿಸುವ ಅಭಿಯಾನಕ್ಕೆ ಸರಕಾರ ಕರೆ ನೀಡಿದ್ದು, ಹರ್...

ರಾಜಸ್ಥಾನ: ಆ್ಯಸಿಡ್ ಟ್ಯಾಂಕ್ ಗೆ ಸಿಡಿಲು ಬಡಿದು ಓರ್ವ ಮೃತ್ಯು, ಒಂಬತ್ತು ಮಂದಿಗೆ ಗಾಯ

ಜೈಪುರ: ಆ್ಯಸಿಡ್ ಟ್ಯಾಂಕ್ ಗೆ ಸಿಡಿಲು ಬಡಿದ ಪರಿಣಾಮ  ಟ್ಯಾಂಕ್ ಸ್ಫೋಟಗೊಂಡು ಒಬ್ಬ ವ್ಯಕ್ತಿ ಸಜೀವ ದಹನವಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಚಿತ್ತೋರ್ ಗಢ್ ಜಿಲ್ಲೆಯ ಹಿಂದೂಸ್ತಾನ್ ಝಿಂಕ್ ಸ್ಥಾವರದಲ್ಲಿ...

ಮೀನು-ತರಕಾರಿ ಮಾರುವಂತೆ ರಾಷ್ಟ್ರಧ್ವಜವನ್ನು ಮಾರಾಟ ಮಾಡುತ್ತಿರುವ ಸರ್ಕಾರ: ದಿನೇಶ್ ಗುಂಡೂರಾವ್

ಬೆಂಗಳೂರು: 'ಹರ್ ಘರ್ ತಿರಂಗ' ಅಭಿಯಾನದ ಅಂಗವಾಗಿ ಪಾಲಿಸ್ಟರ್ ಬಟ್ಟೆಯಿಂದ ತಯಾರಿಸಿದ ಕಳಪೆ ರಾಷ್ಟ್ರಧ್ವಜವನ್ನು ವಿತರಿಸುತ್ತಿರುವ ಕೇಂದ್ರ ಸರಕಾರದ ವಿರುದ್ಧ  ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಹರಿಹಾಯ್ದಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ...

ತುಂಬೆ ಡ್ಯಾಂನಲ್ಲಿ ಜನರ ಗಮನ ಸೆಳೆಯುತ್ತಿದೆ ರಾಷ್ಟ್ರಧ್ವಜದ ಬಣ್ಣದ ಬೆಳಕು

ಬಂಟ್ವಾಳ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟನ್ನು ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಜನರ ಗಮನ ಸೆಳೆಯುತ್ತಿದೆ. ಅಗಸ್ಟ್ 13 ರಿಂದ...

ದೃಷ್ಟಿ ಹಾಯಿಸುವ ಕಡೆಯಲ್ಲೆಲ್ಲಾ ರಾಷ್ಟ್ರ ಧ್ವಜ ರಾರಾಜಿಸಲಿ: ಹರತಾಳು ಹಾಲಪ್ಪ

ಹೊಸನಗರ: ನಗರದ  ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಪದವಿ ಪೂರ್ವ ಕಾಲೇಜು ಹಾಗೂ ಶ್ರೀರಾಮಕೃಷ್ಣ ವಿದ್ಯಾಲಯಗಳಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ  ರಾಷ್ಟ್ರ ಧ್ವಜ ವಿತರಿಸುವ ಕಾರ್ಯಕ್ರಮವನ್ನು  ಶಾಸಕ ಹರತಾಳು ಹಾಲಪ್ಪ  ಉದ್ಘಾಟಿಸಿದರು. ಸಮಾರಂಭದಲ್ಲಿ ಮಾತನಾಡಿದ ಅವರು,...
Join Whatsapp