ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ದೆಹಲಿ: ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಒಂಬತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ.
ಸಂವಿಧಾನದ ಪರಿಚ್ಛೇದ...
ಟಾಪ್ ಸುದ್ದಿಗಳು
ಚಿನ್ನ, ಬೆಳ್ಳಿ ಬೆಲೆ ಇಳಿಕೆ: ಇಲ್ಲಿದೆ ದರಪಟ್ಟಿ
ಬೆಂಗಳೂರು: ಚಿನ್ನ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಇಂದು ಮಂಗಳವಾರ ಚಿನ್ನದ ಬೆಲೆ ಗ್ರಾಮ್ ಗೆ 15 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ ಗೆ ಒಂದು ರೂನಷ್ಟು ಇಳಿಕೆ ಕಂಡಿದೆ.
ವಿದೇಶ...
ಟಾಪ್ ಸುದ್ದಿಗಳು
ನಟ ಸಲ್ಮಾನ್ ಖಾನ್ ಗೆ ಬಿಷ್ಣೋಯ್ ಸಹೋದರನಿಂದ ಮತ್ತೊಂದು ಬೆದರಿಕೆ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ ಎದುರಾಗಿದೆ. ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಖಾನ್ ಗೆ ಇದೀಗ ಲಾರೆನ್ಸ್ ಬಿಷ್ಣೋಯ್ ಸಹೋದರ ಹೊಸ ಬೆದರಿಕೆ...
ಟಾಪ್ ಸುದ್ದಿಗಳು
ಗ್ಯಾರಂಟಿಗಳಿಂದ ಕರ್ನಾಟಕ ಆರ್ಥಿಕ ವಿನಾಶ: ಪ್ರಧಾನಿ ಮೋದಿ
ರಾಂಚಿ: 'ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಗ್ಯಾರಂಟಿಗಳನ್ನು ಘೋಷಿಸಬೇಕು. ಕಾರ್ಯ ಸಾಧುವಲ್ಲದ ಗ್ಯಾರಂಟಿಗಳು ದಿವಾಳಿಗೆ ಕಾರಣ ಆಗಬಹುದು' ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮುಂದಿಟ್ಟುಕೊಂಡು ಪ್ರಧಾನಿ ಮೋದಿ...
ಟಾಪ್ ಸುದ್ದಿಗಳು
ಬಿಜೆಪಿಗರು ‘ಪಾಕಿಸ್ತಾನ’ ಎಂಬ ಪದ ಬಳಸಿದಷ್ಟು ಕರ್ನಾಟಕ ಎಂದು ಬಳಸಿರಲಿಕ್ಕಿಲ್ಲ: ಕೆ.ಅಶ್ರಫ್
ಮಂಗಳೂರು: ರಾಜ್ಯದಲ್ಲಿ ಅದೆಷ್ಟೋ ಪ್ರಸ್ತಾವನೆ ಅರ್ಹ ವಿಷಯವಿದ್ದರೂ, ರಾಜ್ಯದ ಜನತೆಗೆ ಭಾವನಾತ್ಮಕ ವಿಷಯವನ್ನು ಬಲವಂತವಾಗಿ ಹೇರಲು ಪ್ರಯತ್ನಿಸುವ ಬಿಜೆಪಿಗರು ತಮ್ಮ ಜೀವಿತಾವಧಿಯಲ್ಲಿ ' ಪಾಕಿಸ್ತಾನ ' ಎಂಬ ಪದ ಬಳಸಿದಷ್ಟು ಬಾರಿ ನಮ್ಮ...
ಟಾಪ್ ಸುದ್ದಿಗಳು
ಹೆಣ್ಣು ಮಕ್ಕಳ ರಕ್ಷಣೆ, ಅತ್ಯಾಚಾರಿಗಳಿಗೆ ಮರಣದಂಡನೆ ಬೇಡಿಕೆ: ಮಂಗಳೂರು- ದೆಹಲಿ ಪಾದಯಾತ್ರೆ
ಮಂಗಳೂರು: ಹೆಣ್ಣು ಮಕ್ಕಳ ರಕ್ಷಣೆ / ಭದ್ರತೆ ಹಾಗೂ ಅತ್ಯಾಚಾರಿಗಳಿಗೆ ಮರಣದಂಡನೆ ಶಿಕ್ಷೆ ಬೇಡಿಕೆ ಇಟ್ಟು ಮಂಗಳೂರಿನಿಂದ ದೆಹಲಿ ವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಪ್ರವೀಣ್ ಮಂಗಳೂರು, ಮೂಸ ಶರೀಫ್ ರವರ ನಾಯಕತ್ವದಲ್ಲಿ ಭೇಟಿ ಬಚಾವೋ...
ಟಾಪ್ ಸುದ್ದಿಗಳು
ಕೇಂದ್ರ ಸಚಿವ ಕುಮಾರಸ್ವಾಮಿ, ಪುತ್ರ ನಿಖಿಲ್ ವಿರುದ್ಧ FIR
ಬೆಂಗಳೂರು: ವಿಶೇಷ ತನಿಖಾ ತಂಡದಲ್ಲಿರುವ ಎಡಿಜಿಪಿ ಚಂದ್ರಶೇಖರ್ ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸಂಜಯನಗರ ಪೊಲೀಸ್ ಠಾಣೆಯಲ್ಲಿ...
ಟಾಪ್ ಸುದ್ದಿಗಳು
ನಾನು ಗೃಹ ಸಚಿವನಾಗಿದ್ದರೆ ಪರಿಸ್ಥಿತಿ ಬೇರೆಯಾಗಿರುತ್ತಿತ್ತು: ಪವನ್ ಕಲ್ಯಾಣ್ ಟೀಕೆ
ಪಿತಾಪುರಂ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಸೋಮವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ತಾವು ರಾಜ್ಯದ ಗೃಹ ಸಚಿವನಾಗಿದ್ದರೆ "ಪರಿಸ್ಥಿತಿ ಭಿನ್ನವಾಗಿರುತ್ತಿತ್ತು" ಎಂದು ಹೇಳಿದ್ದಾರೆ.
ಈ...