ಟಾಪ್ ಸುದ್ದಿಗಳು

ಜಮ್ಮು –ಕಾಶ್ಮೀರ: ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಸಾಂಬಾ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಎಸ್ಎಫ್ ಪಡೆಗಳು ಶುಕ್ರವಾರ ತಡರಾತ್ರಿ...

ಮಡಿಕೇರಿ: ಬ್ಯಾನರ್ ಕಟ್ಟುತ್ತಿದ್ದ ಯುವಕ ವಿದ್ಯುತ್ ತಂತಿ ತಗುಲಿ ಮೃತ್ಯು

ಮಡಿಕೇರಿ: ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಮೂರ್ನಾಡು ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ಮೂರ್ನಾಡು ನಿವಾಸಿ ಆರಿಫ್ (34) ಎಂದು ಗುರುತಿಸಲಾಗಿದೆ. ಮೂರ್ನಾಡಿನಲ್ಲಿ ನಡೆಯಲಿರುವ ಕ್ರಿಕೆಟ್...

ರಾಮನಗರ: ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ: ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಸಂತೋಷ್ ಎಂಬುವವರ ಮನೆಯಲ್ಲಿ ಗೃಹ ಪ್ರವೇಶವನ್ನು ಹಮ್ಮಿಕೊಂಡಿದ್ದರು. ಅದರಂತೆ ಮಧ್ಯಾಹ್ನ 1.30...

ಮೀನಾ ಹತ್ಯೆ ಪ್ರಕರಣದ ಆರೋಪಿ ಪ್ರಕಾಶ್ ಬಂಧನ

ಮಡಿಕೇರಿ: ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ನಡೆದ ಎಸ್​ ಎಸ್​ ಎಲ್​ ಸಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಸ್​ ಎಸ್​ ಎಲ್​ ಸಿ ಫಲಿತಾಂಶ ಹೊರ ಬಿದ್ದ ಮೇ 09ರಂದು...

ರಾಜ್ಯದಲ್ಲಿ ನೀತಿ ಸಂಹಿತೆ ಹಿಂದೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಸರಕಾರದಿಂದ ಪತ್ರ

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಹಿನ್ನೆಲೆಯ ನೀತಿ ಸಂಹಿತೆ ಹಿಂದೆಗೆದುಕೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ (ಸಿಇಒ)ಮನೋಜ್‌ ಕುಮಾರ್‌ ಮೀನಾ ಅವರಿಗೆ ಸರಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ...

ಕಾಂಗ್ರೆಸ್ ತಪ್ಪುಗಳನ್ನು ಮಾಡಿದೆ, ರಾಜಕಾರಣವನ್ನು ಬದಲಿಸಿಕೊಳ್ಳಬೇಕಿದೆ: ರಾಹುಲ್ ಗಾಂಧಿ

ಲಕ್ನೋ: ಕಾಂಗ್ರೆಸ್ ಪಕ್ಷವೂ ತಪ್ಪುಗಳನ್ನು ಮಾಡಿದೆ ಮತ್ತು ಭವಿಷ್ಯದಲ್ಲಿ ಕಾಂಗ್ರೆಸ್ ರಾಜಕಾರಣವನ್ನು ಬದಲಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಂದ್ರ ಮೋದಿ...

ವಕೀಲ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಬಂಧನ

ಚಿತ್ರದುರ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ವಕೀಲ ಮತ್ತು ಬಿಜೆಪಿ ಮುಖಂಡ ಜಿ. ದೇವರಾಜೇಗೌಡರನ್ನು ಹಿರಿಯೂರು ಗ್ರಾಮಾಂತರ ಪೋಲಿಸರು ಮಹಿಳೆಯೊಬ್ಬರಿಗೆ...

ಶಾರುಖ್ ಖಾನ್ ಅತ್ಯುತ್ತಮ ಫ್ರ್ಯಾಂಚೈಸಿ ಮಾಲೀಕ: ಗೌತಮ್ ಗಂಭೀರ್

ಬೆಂಗಳೂರು: ಶಾರುಖ್ ಖಾನ್ ಅವರು ತಾವು ಕೆಲಸ ಮಾಡಿದ ಅತ್ಯುತ್ತಮ ಫ್ರ್ಯಾಂಚೈಸಿ ಮಾಲೀಕ ಎಂದು ಕ್ರಿಕೆಟ್ ತಾರೆ ಗೌತಮ್ ಗಂಭೀರ್ ಹೇಳಿದ್ದಾರೆ. ನಾನು ಶಾರುಖ್ ಖಾನ್ ಅವರೊಂದಿಗೆ ಅದ್ಭುತ ಸಂಬಂಧ ಹೊಂದಿದ್ದೇನೆ. ಅವರು ನಾನು...
Join Whatsapp