ಟಾಪ್ ಸುದ್ದಿಗಳು

ಸುರತ್ಕಲ್’ನಲ್ಲಿ ಫಾಝಿಲ್ ಹತ್ಯೆ: ಶಾಸಕ ಭರತ್ ಶೆಟ್ಟಿ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಸುರತ್ಕಲ್ ಜಂಕ್ಷನ್’ನಲ್ಲಿ ನಡೆದ ಫಾಝಿಲ್ ಮಂಗಳಪೇಟೆ ಅವರ ಹತ್ಯೆಗೆ ಸಂಬಂಧಿಸಿದಂತೆ ಅಮಾಯಕ ಬಿಜೆಪಿ ಕಾರ್ಯಕರ್ತರ ಮನೆಗೆ ನುಗ್ಗಿ, ಕುಟುಂಬಸ್ಥರಲ್ಲಿ ಭಯದ ವಾತಾವರಣ ನಿರ್ಮಿಸಿದರೆ ಮಂಗಳೂರು ಕಮಿಷನರ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ...

ಪಾಝಿಲ್ ಹತ್ಯೆ ಪ್ರಕರಣ: ಎಸಿಪಿ ಮಹೇಶ್ ಕುಮಾರ್ ತನಿಖಾಧಿಕಾರಿಯಾಗಿ ನೇಮಕ

ಮಂಗಳೂರು: ಕಳೆದ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಹತ್ಯೆಯಾದ ಫಾಝಿಲ್ ಪ್ರಕರಣವನ್ನು ಭೇದಿಸಲು, ಈ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನೇಮಿಸಲಾಗಿದೆ. ಜಿಲ್ಲೆಯಾದ್ಯಂತ ಸಾಕಷ್ಟು...

ಅಲ್ಪಸಂಖ್ಯಾತರನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿ ಮಾಡುವ ಯತ್ನದಿಂದ ದೇಶ ವಿಭಜನೆ: ರಘುರಾಮ್ ರಾಜನ್

ನವದೆಹಲಿ: ದೇಶದಲ್ಲಿರುವ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆಯ ಪ್ರಜೆಗಳಾಗಿ ಪರಿವರ್ತಿಸುವ ಯಾವುದೇ ಪ್ರಯತ್ನವು ದೇಶವನ್ನು ವಿಭಜಿಸುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್, ಖ್ಯಾತ ಅರ್ಥಶಾಸ್ತ್ರಜ್ಞ ರಘುರಾಮ್ ರಾಜನ್ ಎಚ್ಚರಿಸಿದ್ದಾರೆ. ರಾಯ್’ಪುರದಲ್ಲಿ ಕಾಂಗ್ರೆಸ್...

ಸುರತ್ಕಲ್ ಫಾಝಿಲ್ ಹತ್ಯೆಗೆ ಬಳಸಿದ ಕಾರು ನಿರ್ಜನ ಪ್ರದೇಶದಲ್ಲಿ ಪತ್ತೆ..!

ಮಂಗಳೂರು: ಇತ್ತೀಚೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಗೆ ಬಳಸಿದ ಬಿಳಿ ಬಣ್ಣದ ಹುಂಡೈ ಇಯೋನ್ ಕಾರು ಪಡುಬಿದ್ರೆಯ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಭಾನುವಾರ ಪತ್ತೆಯಾಗಿದೆ. ಇಂದು ಸ್ಥಳೀಯರು...

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ: ಇಬ್ಬರು ಆರೋಪಿಗಳು ಪೊಲೀಸ್ ಕಸ್ಟಡಿಗೆ

ಪುತ್ತೂರು: ಇತ್ತೀಚೆಗೆ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಎಂಬಾತನ ಹತ್ಯೆಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳಿಬ್ಬರನ್ನು ಪುತ್ತೂರು ನ್ಯಾಯಾಲಯ 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆಗೆ ಸಹಕಾರ...

ಜಿಲ್ಲೆಯಲ್ಲಿ ನಡೆದ ಮೂರು ಕೊಲೆಗಳ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಗೆ ವಹಿಸಿ: ಲುಕ್ಮಾನ್ ಬಂಟ್ವಾಳ ಆಗ್ರಹ

ಮಂಗಳೂರು: ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು, ಬೆಳ್ಳಾರೆಯ ಮಸೂದ್ ಮತ್ತು ಮಂಗಳಪೇಟೆಯ ಫಾಝಿಲ್ ಕೊಲೆ ಪ್ರಕರಣಗಳನ್ನು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂದು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಆಗ್ರಹಿಸಿದ್ದಾರೆ. ಈ...

ಪಿಎಸ್​ಐ ನೇಮಕಾತಿ ಅಕ್ರಮ: ಮತ್ತೊಬ್ಬ ಪಿಎಸ್‌ಐ ಸೆರೆ

ಬೆಂಗಳೂರು: ಸುಮಾರು 545 ಮಂದಿ ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿಏಜೆಂಟ್​ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಆರೋಪಿಯನ್ನು ಮುಂಬೈನಲ್ಲಿ ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯ ಠಾಣೆ ಪಿಎಸ್​ಐ ಷರೀಫ್​ ಕಲಿಮಠ್​ ಬಂಧಿತ ಆರೋಪಿಯಾಗಿದ್ದಾನೆ. ಹಗರಣ...

ಜೆಪಿ ನಡ್ಡಾ ಗೋ ಬ್ಯಾಕ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ವಿರುದ್ಧ ಪಾಟ್ನಾದಲ್ಲಿ ಪ್ರತಿಭಟನೆ

ಪಾಟ್ನಾ: ಈ ಹಿಂದೊಮ್ಮೆ ಓದಿದ್ದ ಪಾಟ್ನಾ ಕಾಲೇಜಿಗೆ ಬಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿರುದ್ಧ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎ.ಐ.ಎಸ್.ಐ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 2020 ರ ರಾಷ್ಟ್ರೀಯ...
Join Whatsapp