ಟಾಪ್ ಸುದ್ದಿಗಳು

ಇಸ್ರೇಲ್ ವೈಮಾನಿಕ ದಾಳಿ | ಸಿರಿಯಾದ ಮೂವರು ಸೈನಿಕರ ಸಾವು

ಸಿರಿಯಾದ ರಾಜಧಾನಿ ಡಮಾಸ್ಕಸ್‌ ಸುತ್ತಮುತ್ತಲಿನ ಮಿಲಿಟರಿ ಕೇಂದ್ರಗಳನ್ನು ಗುರಿಯಾಗಿಸಿ ರಾತ್ರೋರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಸೈನಿಕರು ಮೃತಪಟ್ಟಿದ್ದು,  ಏಳು ಮಂದಿ ಸೈನಿಕರು ಗಂಭೀರ ಗಾಯಗೊಂಡಿದ್ದಾರೆ. ದಾಳಿಯಲ್ಲಿ ಅಪಾರ ಪ್ರಮಾಣದ ಹಾನಿಯುಂಟಾಗಿದೆ...

ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕಾರಿಗೆ ಬೆಂಕಿ ಹಚ್ಚಿದ್ದನ್ನು ನಾನೇ ಹೊರುತ್ತೇನೆ: ಮೊಹಮ್ಮದ್ ನಲಪಾಡ್

ದಾವಣಗೆರೆ: ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾರಿಗೆ ಬೆಂಕಿ ಇಟ್ಟ ಪ್ರಕರಣದ ಹೊಣೆಯನ್ನು ನಾಯಕನಾದ ನಾನೇ ಹೊತ್ತುಕೊಳ್ತೇನೆ ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ತಿಳಿಸಿದ್ದಾರೆ. ಯೂತ್ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದಾರೆ....

ಉತ್ತರ ಪ್ರದೇಶ: ದೇವಸ್ಥಾನಕ್ಕೆ ದಲಿತರ ಪ್ರವೇಶ ತಡೆ : ಪ್ರವೇಶಿಸಿದವರಿಗೆ ಥಳಿತ ಮತ್ತು ಕೊಲೆ ಬೆದರಿಕೆ

ಆಗ್ರಾ: ಉತ್ತರ ಪ್ರದೇಶದ ಇಟಾ ಜಿಲ್ಲೆಯ ದಲಿತರಿಗೆ ಮೇಲ್ಜಾತಿಯ ಜನರು ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾದ ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಷೇಧಿಸಿದ್ದಾರೆ ಎಂದು ದಲಿತ ಸಮುದಾಯದ ಜನರು ಆರೋಪ ಮಾಡಿದ್ದಾರೆ. ಮರ್ಹರಾ ಬ್ಲಾಕ್ ವ್ಯಾಪ್ತಿಯ ಹಿಮ್ಮತ್ ನಗರ್...

‘ಸಂತೋಷ ಕೂಟ’ದ ಬಿಎಸ್ ವೈ ಮುಕ್ತ ಅಭಿಯಾನ ಕೊನೆಯ ಹಂತಕ್ಕೆ ಬಂದಿದೆ: ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ಮಗ ಬಿ.ವೈ. ವಿಜಯೇಂದ್ರ ಬಿಟ್ಟು ಕೊಡುವುದಾಗಿ ಘೋಷಿಸಿರುವ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ದ ವ್ಯಂಗ್ಯವಾಡಿದೆ. 'ಸಂತೋಷ ಕೂಟ'ದ ’ಬಿಎಸ್ ವೈ ಮುಕ್ತ...

ಬಿಸಿಸಿಐಗೆ ʻಕೈ ಕೊಟ್ಟʼ ಪೇಟಿಎಂ, ಬೈಜೂಸ್ !

ಮುಂಬೈ: ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಭಾರತದಲ್ಲಿ ಆಯೋಜಿಸುವ ಕ್ರಿಕೆಟ್‌ ಟೂರ್ನಿಗಳ ಟೈಟಲ್‌ ಪ್ರಾಯೋಜಕತ್ವ ಹೊಂದಿರುವ ಪೇಟಿಎಂ ಸಂಸ್ಥೆ, ಒಪ್ಪಂದದಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದೆ. ತನ್ನ ಬಳಿಯಿರುವ ಟೈಟಲ್ ಪ್ರಾಯೋಜಕತ್ವ ಹಕ್ಕುಗಳನ್ನು...

ಇಡಿಯಿಂದ ನೀರವ್ ಮೋದಿಯ 253.62 ಕೋಟಿ ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಭಾರತದಿಂದ ಪರಾರಿಯಾದ ನೀರವ್ ಮೋದಿಗೆ ಸಂಬಂಧಿಸಿದ ವಜ್ರಗಳು, ಆಭರಣಗಳು ಮತ್ತು ಬ್ಯಾಂಕ್ ಠೇವಣಿಗಳು ಸೇರಿ 253.62 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು...

ಯಡಿಯೂರಪ್ಪ ರಾಜಕೀಯ ನಿವೃತ್ತಿ ಎಂದು ಹೇಳಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಎಂದು ಹೇಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ. ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೋಜನಕೂಟ ಆಯೋಜಿಸಿದ್ದು,...

ಪೊಲೀಸರ ಮೇಲೆ ಹಲ್ಲೆ: ಐವರು ಆರೋಪಿಗಳಿಗೆ ಗುಂಡೇಟು

ಗಂಗಾವತಿ: ಹಂದಿ ಫಾರಂ ಮಾಲಿಕನಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವ ವೇಳೆ, ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ, ಪೊಲೀಸರು ಫೈರಿಂಗ್ ಮಾಡಿದ ಘಟನೆ ತಾಲ್ಲೂಕಿನ ಮುಸ್ಟೂರು ಬಳಿ ಮೇಲೆ...
Join Whatsapp