ಟಾಪ್ ಸುದ್ದಿಗಳು

ಮೊದಲ ಬಾರಿಗೆ ನಗರಸಭಾ ಕಾರ್ಪೋರೇಟರ್ ಆದ ಮಂಗಳಮುಖಿ

ಕೊಲ್ಹಾಪುರ (ಮಹಾರಾಷ್ಟ್ರ): ಮಂಗಳಮುಖಿಯೊಬ್ಬರು ಕೊಲ್ಹಾಪುರ ಜಿಲ್ಲೆಯ ಹುಪಾರಿ ಮುನ್ಸಿಪಾಲ್ ಕಾರ್ಪೋರೇಟರ್ ಆಗಿ ನೇಮಕ ಆಗಿದ್ದಾರೆ. ತಾಟೋಬಾ ಬಾಬುರಾವ್ ಹಂದೆ ಕಾರ್ಪೋರೇಟರ್ ಆದ ಮಂಗಳಮುಖಿ. ಇಂದು ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಆಡಳಿತಾರೂಢ ತಾರಾರಾಣಿ ಅಘಾಡಿ ಹಂದೆ...

ಸರ್ಕಾರಿ ರಜಾ ದಿನಗಳಲ್ಲೂ 24/7 ಸೇವೆಗೆ ಲಭ್ಯವಿರುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಂದ ಸುತ್ತೋಲೆ

ತುಮಕೂರು: ಭಾನುವಾರ ಹಾಗೂ ಸಾರ್ವಜನಿಕ ರಜಾ ದಿನಗಳಲ್ಲಿ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸರ್ಕಾರಿ ರಜಾ ದಿನಗಳಲ್ಲೂ  24/7 ತೆರೆದು...

ಅಕ್ರಮ ಬಾರ್ ಲೈಸೆನ್ಸ್ ; ಸ್ಮೃತಿ ಇರಾನಿ ಮಗಳ ವಿರುದ್ಧ ದೂರು ದಾಖಲು

ಹೊಸದಿಲ್ಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯ ಮಗಳ ವಿರುದ್ಧ ದೂರು ದಾಖಲಾಗಿದೆ. ಸ್ಮೃತಿ ಇರಾನಿ ಅವರ ಮಗಳು ಝೋಯ್ಶ್ ಇರಾನಿ ಗೋವಾದಲ್ಲಿ ಸತ್ತ ವ್ಯಕ್ತಿಯ ಹೆಸರಿನಲ್ಲಿ ಅಕ್ರಮ  ಬಾರ್...

ಮುಂದಿನ ಚುನಾವಣೆಗೆ ನಾನು ಸ್ಪರ್ಧಿಸಲ್ಲ: ಪುತ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಬಿಎಸ್ವೈ

ಶಿವಮೊಗ್ಗ: ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ, ಶಿಕಾರಿಪುರ ಕ್ಷೇತ್ರದಿಂದ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಿಕಾರಿಪುರದ ಅಂಜಾನಪುರ ಡ್ಯಾಂಗೆ ಬಾಗಿನ ಸಲ್ಲಿಸಿ ಸುದ್ದಿಗಾರರೊಂದಿಗೆ...

ಮಂಗಳೂರು: ಖ್ಯಾತ ಸ್ವಾಮೀಜಿ ಆತ್ಮ ಹತ್ಯೆ; ಸಂಶಯ ವ್ಯಕ್ತಪಡಿಸಿದ ಸ್ಥಳೀಯರು

ಮಂಗಳೂರು: ಸ್ವಾಮೀಜಿಯೊಬ್ಬರು ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಸ್ವಾಮಿಯನ್ನು ಬಜಪೆಯ ತಲಕಲ ಸ್ವಾಮಿ ಎಂದು ಗುರುತಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಕೊಡಗು:  ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಇಡಿ ತನಿಖೆಗೆ ಒಳಪಡಿಸುವ ಮೂಲಕ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ರಾಜಕೀಯ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ...

ಪ್ರೇಯಸಿಯ ರುಂಡ ಕಡಿದ ಪ್ರೇಮಿ: ಕೊಲೆಗಾರನನ್ನು ತನಗೊಪ್ಪಿಸಿ ಎಂದು ಠಾಣೆ ಮೆಟ್ಟಿಲೇರಿದ ಅಣ್ಣ

ವಿಜಯನಗರ: ಪ್ರೇಯಸಿಯೊಂದಿಗೆ ಮದುವೆ ಆಗಲು ಆಗಲಿಲ್ಲ ಎಂಬ ಕಾರಣಕ್ಕೆ ವಿಕೃತ ಪ್ರೇಮಿ ಆಕೆಯನ್ನು ಕೊಲೆ ಮಾಡಿ, ಅವಳ ರುಂಡ ಹಿಡಿದುಕೊಂಡು ಪೊಲೀಸ್ ಸ್ಟೇಷನ್ ಗೆ ಬಂದಿದ್ದು, ಹತ್ಯೆಗೀಡಾದವಳ ಅಣ್ಣ ಕೊಲೆಗಾರನನ್ನು ತನಗೊಪ್ಪಿಸಿ ಎಂದು...

ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಯುಪಿ ಸಚಿವ ದಿನೇಶ್ ಖಟಿಕ್

ಲಕ್ನೊ: ಎರಡು ದಿನಗಳ ಹಿಂದೆ ಸಿಎಂ ಯೋಗಿ ಆದಿತ್ಯನಾಥ್  ಸರಕಾರದ ವಿರುದ್ಧ ಬಂಡಾಯವೆದ್ದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ  ಉತ್ತರ ಪ್ರದೇಶದ ಜಲಸಂಪನ್ಮೂಲ ಸಚಿವ ದಿನೇಶ್ ಖಟಿಕ್ ಗುರುವಾರ ಮುಖ್ಯಮಂತ್ರಿ ಆದಿತ್ಯನಾಥ್...
Join Whatsapp