ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಮೊರ್ಬಿ ಸೇತುವೆ ಕುಸಿತ: ಆರೋಪಿಗಳ ಪರ ವಕಾಲತ್ತು ವಹಿಸಲು ವಕೀಲರಿಂದ ನಿರಾಕರಣೆ
ಗಾಂಧಿನಗರ: ಅಕ್ಟೋಬರ್ 30ರಂದು 135 ಜನರ ಸಾವಿಗೆ ಕಾರಣವಾದ ಮೊರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಬಂಧಿಸಲಾಗಿರುವ ಎಲ್ಲಾ 9 ಆರೋಪಿಗಳ ಪರ ವಕಾಲತ್ತು ವಹಿಸಲು ನಿರಾಕರಿಸಿರುವುದಾಗಿ ಗುಜರಾತಿನ ವಕೀಲರ ಸಂಘ...
ಟಾಪ್ ಸುದ್ದಿಗಳು
ರಾಜ್ಯೋತ್ಸವ ಪ್ರಶಸ್ತಿಗೆ ವಯೋಮಿತಿ ಬದಲಾವಣೆಯಾಗಬೇಕಿದೆ: ಸಿ ಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ನಿಗದಿ ಪಡಿಸಿರುವ 60 ವರ್ಷದ ವಯೋಮಿತಿಯನ್ನು ಬದಲಿಸಬೇಕು. ವಯಸ್ಸಿನ ಮಿತಿ ಹೇರಿ ಸರ್ಕಾರ ತಪ್ಪು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿವಿಧ ಕ್ಷೇತ್ರದ 67 ಸಾಧಕರು ಹಾಗೂ...
ಟಾಪ್ ಸುದ್ದಿಗಳು
ಬಿಜೆಪಿ ಮಾಜಿ ಸಂಸದ ಕಾಂಗ್ರೆಸ್ ಸೇರ್ಪಡೆ
ಗಾಂಧೀನಗರ: ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ವಿವಿಧ ಪಕ್ಷಗಳ ರಾಜಕೀಯ ನಾಯಕರು ಪಕ್ಷಾಂತರ ಮಾಡುತ್ತಿದ್ದಾರೆ. ಬಿಜೆಪಿಯ ಮಾಜಿ ಸಂಸದ ಪ್ರಭಾತ್ ಸಿಂಹ ಚೌಹಾಣ್ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಖೇಡಾ ಜಿಲ್ಲೆಯಲ್ಲಿ ನಡೆಯುತ್ತಿರುವ...
ಕರಾವಳಿ
ನವೆಂಬರ್ 12ರಂದು ನಿಟ್ಟೆ ವಿವಿಯ 12ನೇ ಘಟಿಕೋತ್ಸವ
ಮಂಗಳೂರು: ನಿಟ್ಟೆ ಡೀಮ್ಡ್ ವಿಶ್ವವಿದ್ಯಾನಿಲಯದ 12ನೇ ಘಟಿಕೋತ್ಸವು ನವೆಂಬರ್ 12ರಂದು ವಿವಿಯ ಕ್ಯಾಂಪಸ್ ನಲ್ಲಿ ನಡೆಯಲಿದೆ ನಿಟ್ಟೆ ಉಪಕುಲಪತಿ ಬಿ. ಸತೀಶ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಜಿಸಿ ಮುಖ್ಯಸ್ಥರಾದ ಜಗದೀಶ್...
ಕ್ರೀಡೆ
ಟಿ20 ವಿಶ್ವಕಪ್ | ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ ಅರ್ಧಶತಕ, ಬಾಂಗ್ಲಾದೇಶ ಗೆಲುವಿಗೆ 185 ರನ್ ಗುರಿ
ಸಿಡ್ನಿ: ಆರಂಭಿಕ ಕೆ.ಎಲ್. ರಾಹುಲ್ ಮತ್ತು ವಿರಾಟ್ ಕೊಹ್ಲಿ ಗಳಿಸಿದ ಅರ್ಧಶತಕಗಳ ನೆರವಿನ ಬಲದಲ್ಲಿ ಭಾರತ, ಬಾಂಗ್ಲಾದೇಶ ವಿರುದ್ಧದ ಮಹತ್ವದ ಪಂದ್ಯದಲ್ಲಿ 6 ವಿಕೆಟ್ ನಷ್ಟದಲ್ಲಿ 184 ರನ್'ಗಳಿಸಿದೆ.
ಸೆಮಿಫೈನಲ್ ಗೆ ಅರ್ಹತೆ...
ಟಾಪ್ ಸುದ್ದಿಗಳು
ಕೇರಳ ರಾಜ್ಯಪಾಲರ ಶೋಕಾಸ್ ನೋಟಿಸ್ ವಿರುದ್ಧ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ ಏಳು ಕುಲಪತಿಗಳು
ತಿರುವನಂತಪುರಂ: ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ತಮಗೆ ಶೋಕಾಸ್ ನೋಟಿಸ್ ನೀಡಿದ್ದನ್ನು ಪ್ರಶ್ನಿಸಿ ಕೇರಳದ ಏಳು ವಿಶ್ವವಿದ್ಯಾಲಯಗಳ ಕುಲಪತಿಗಳು ಬುಧವಾರ ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
ನ್ಯಾಯಮೂರ್ತಿ ದೇವನ್...
ಕರಾವಳಿ
ಸಲಾಮ್ ಮಂಗಳಾರತಿ ಹೆಸರು ಬದಲಾಯಿಸಿದ ಸರ್ಕಾರ
ಕೊಲ್ಲೂರು: ಸಂಘಪರಿವಾರದ ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಐತಿಹಾಸಿಕ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದ ಸಾಂಪ್ರದಾಯಿಕ ಸಲಾಮ್ ಮಂಗಳಾರತಿ ಪೂಜೆಯ ಹೆಸರು ಬದಲಾಯಿಸಲು ಸರ್ಕಾರ ಮುಂದಾಗಿದ್ದು, ಈ ಪೂಜೆಯನ್ನು ದೇವಿತಿಕೆ ಮಂಗಳಾರತಿ ಪೂಜೆ ಎಂದು ಮರು...
ಟಾಪ್ ಸುದ್ದಿಗಳು
ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಸಚಿವ ಶ್ರೀರಾಮುಲುಗೆ ಒದಗಿದ್ದೇಕೆ? ಕಾಲೆಳೆದ ಕಾಂಗ್ರೆಸ್
ಬಳ್ಳಾರಿ: ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ಥಿತಿ ಸಚಿವ ಶ್ರೀರಾಮುಲುಗೆ ಒದಗಿದ್ದೇಕೆ ಎಂದು ಕಾಂಗ್ರೆಸ್ ಶ್ರೀರಾಮುಲು ಕಾಲೆಳೆದಿದೆ.
ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲ್ಸೆತುವೆಯ...