ಟಾಪ್ ಸುದ್ದಿಗಳು

ದೆಹಲಿ ಮಾಲಿನ್ಯ: ಕಟ್ಟಡ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ; ಕಟ್ಟಡ ಕಾರ್ಮಿಕರಿಗೆ 5000 ರೂ. ನೆರವು ಘೋಷಿಸಿದ ಕೇಜ್ರಿವಾಲ್

ನವದೆಹಲಿ: ಕಟ್ಟಡ ನಿರ್ಮಾಣ ಚಟುವಟಿಕೆಗಳಿಂದ ತೊಂದರೆಗೀಡಾದ ಪ್ರತಿಯೊಬ್ಬ ಕಟ್ಟಡ ಕಾರ್ಮಿಕನಿಗೆ ಮಾಸಿಕ ಆರ್ಥಿಕ ನೆರವು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯ ಕಾರ್ಮಿಕ ಸಚಿವ ಮನೀಶ್ ಸಿಸೋಡಿಯಾ ಅವರಿಗೆ...

ಬಿಜೆಪಿ ಗೆ ತಿರುಗಿ ಬಿದ್ದ ಜನಾರ್ದನ ರೆಡ್ಡಿ; ‘ಕಮಲ’ವನ್ನು ಕೆಣಕಿದ ‘ಕೈ’

ಬೆಂಗಳೂರು: ರಾಜ್ಯದಲ್ಲಿ ನಾನೇ ಕಟ್ಟಿ ಬೆಳೆಸಿದ ಪಕ್ಷದವರೇ ನನಗೆ ತೊಂದರೆ ಕೊಡುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಮುಂದಿನ ರಾಜಕೀಯ ನಡೆ ನಿರ್ಧರಿಸುತ್ತೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. https://twitter.com/INCKarnataka/status/1587693494973657088?s=20&t=QljAw-L7lbe1cCh7HN_QWg ಈ ಬಗ್ಗೆ ಟ್ವೀಟ್ ಮಾಡಿರುವ...

ಅಕ್ರಮವಾಗಿ ರಿವಾಲ್ವರ್ ಪ್ರಕರಣ: ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ತಪ್ಪಿತಸ್ಥ

ಬೆಂಗಳೂರು: ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅವರು ಅಕ್ರಮವಾಗಿ ರಿವಾಲ್ವರ್ ಹೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಮ್ಯಾಜಿಸ್ಟ್ರೇಟ್ ಕೋರ್ಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಆದರೆ ಶಸ್ತ್ರಾಸ್ತ್ರ ಕಾಯ್ದೆಯಡಿ ಕನಿಷ್ಠ...

ಸೌದಿ ಪ್ರೀಮಿಯರ್ ಲೀಗ್ 3ನೇ ಆವೃತಿ | ಮ್ಯಾಕ್ ಝಿಗ್ಮ ಚಾಂಪಿಯನ್, ಫಾಸ್ಟೆಕ್ ವಾರಿಯರ್ಸ್ ರನ್ನರ್ ಅಪ್

ದಮಾಮ್: ಮೂರು ವಾರಗಳಿಂದ ಜುಬೈಲ್ ನ ಅಲ್ ಫಲಾಹ್ ಮೈದಾನದಲ್ಲಿ ನಡೆದ ಸೌದಿ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬಿದ್ದಿದೆ. ಮ್ಯಾಕ್ ಝಿಗ್ಮ ಮತ್ತು ಫಾಸ್ಟೆಕ್ ವಾರಿಯರ್ಸ್ ತಂಡಗಳ ನಡುವೆ ನಡೆದ ಫೈನಲ್...

ನ್ಯಾ.ಚಂದ್ರಚೂಡ್ ಮುಖ್ಯ ನ್ಯಾಯಮೂರ್ತಿಯಾಗುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ  ಸುಪ್ರೀಂ ಕೋರ್ಟ್

ನವದೆಹಲಿ: ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನವೆಂಬರ್ 9 ರಂದು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.  ಮುಖ್ಯ ನ್ಯಾಯಮೂರ್ತಿ ಉದಯ್...

ಕೆರೆಯಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಗಳು ನೀರುಪಾಲು

ಹರಪನಹಳ್ಳಿ: ಕೆರೆಯಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಚನ್ನಹಳ್ಳಿ ತಾಂಡದಲ್ಲಿ ಬುಧವಾರ ನಡೆದಿದೆ. ನಂದಿಬೇವೂರು ತಾಂಡದ ಅಶ್ವಿನಿ ( 17), ಅವರ ಸಹೋದರ ಅಭಿಷೇಕ (14) , ಚೆನ್ನಹಳ್ಳಿ ತಾಂಡದ ಕಾವ್ಯ...

ಜಾನುವಾರು ಕಳ್ಳ ಸಾಗಣೆ ಪ್ರಕರಣ: ಇ.ಡಿ.ವಿಚಾರಣೆಗೆ ಹಾಜರಾದ ಸುಕನ್ಯಾ ಮೊಂಡಲ್

ಕೋಲ್ಕತ್ತಾ: ಜಾನುವಾರು ಕಳ್ಳ ಸಾಗಣೆ ಪ್ರಕರಣ ಸಂಬಂಧ ಇ.ಡಿ. ವಿಚಾರಣೆಗಾಗಿ ತೃಣಮೂಲ ಕಾಂಗ್ರೆಸ್ಸಿನ ಹಿರಿಯ ನಾಯಕ ಅನುಬ್ರತ ಮೊಂಡಲ್ ಅವರ ಪುತ್ರಿ ಸುಕನ್ಯಾ ಮೊಂಡಲ್ ಬುಧವಾರ ದಿಲ್ಲಿಯ ಇಡಿ- ಜಾರಿ ನಿರ್ದೇಶನಾಲಯದ ಕಚೇರಿಗೆ...

ರಾಹುಲ್ ಪಾದಯಾತ್ರೆ ವ್ಯಾಪ್ತಿಗೆ ಒಳಪಡದ ರಾಜ್ಯಗಳಲ್ಲಿ ಕಾಂಗ್ರೆಸ್ ಯಾತ್ರೆ ನಡೆಸಲಿದೆ: ಜೈರಾಮ್ ರಮೇಶ್

ಹೈದರಾಬಾದ್ : ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಸಂಚರಿಸಲು ಸಾಧ್ಯವಾಗದ ರಾಜ್ಯಗಳಲ್ಲಿ ಪ್ರತ್ಯೇಕವಾಗಿ ಯಾತ್ರೆ ನಡೆಸಲು ಕಾಂಗ್ರೆಸ್ ಮುಂದಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಮಂಗಳವಾರ ಹೈದರಾಬಾದ್...
Join Whatsapp