ಟಾಪ್ ಸುದ್ದಿಗಳು

ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಪೂಜಾ ಭಟ್

ಹೈದರಾಬಾದ್: ಪ್ರಸಕ್ತ ಹೈದರಾಬಾದ್ ಪ್ರವೇಶಿಸಿರುವ ಭಾರತ್ ಜೋಡೋ ಯಾತ್ರೆ 56 ದಿನಗಳ ಹೊಸ್ತಿಲಲ್ಲಿದ್ದು, ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಅವರೊಂದಿಗೆ ಖ್ಯಾತ ಬಾಲಿವುಡ್ ನಟಿ ಪೂಜಾ ಭಟ್ ಅವರು ಭಾಗವಹಿಸಿ ಗಮನ...

ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಗೆ ನೋಟಿಸ್ ನೀಡಿದ ದೆಹಲಿ ಹೈಕೋರ್ಟ್

ಬೆಂಗಳೂರು: ತನ್ನ ವಿರುದ್ಧ ದಾಖಲಾಗಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಈ ಸಂಬಂಧ ಜಾರಿ...

ಟಿ20 ವಿಶ್ವಕಪ್ | ಭಾರತ – ಬಾಂಗ್ಲಾದೇಶ ನಡುವೆ ಮಹತ್ವದ ಹಣಾಹಣಿ

ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ 2ರ ಮಹತ್ವದ ಪಂದ್ಯದಲ್ಲಿ ಭಾರತ ಬುಧವಾರ ಬಾಂಗ್ಲಾದೇಶದ ಸವಾಲನ್ನು ಎದುರಿಸಲಿದೆ. ಸೆಮಿಫೈನಲ್ ಗೆ ಅರ್ಹತೆ ಪಡೆಯಲು ಉಭಯ ತಂಡಗಳು ಈ ಪಂದ್ಯವನ್ನು ಗೆಲ್ಲಬೇಕಾದ ಒತ್ತಡದಲ್ಲಿದೆ. ಅಂತಾರಾಷ್ಟ್ರೀಯ...

ಹವಾಮಾನ ವೈಪರೀತ್ಯ: ಪಂಚರತ್ನ ಯಾತ್ರೆ ಮುಂದೂಡಿದ ಜೆಡಿಎಸ್

ಬೆಂಗಳೂರು: ಜೆಡಿಎಸ್ ಪಕ್ಷವು ಕರ್ನಾಟಕದಲ್ಲಿ ಹಮ್ಮಿಕೊಂಡಿರುವ ಮಹತ್ವಕಾಂಕ್ಷೆಯ ಯೋಜನೆಯಾದ ಪಂಚರತ್ನ ಯಾತ್ರೆಯನ್ನು ಮುಂದೂಡಿದೆ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಚುನಾವಣಾ ಪ್ರಚಾರ ರ್ಯಾಲಿಗೆ ಹಸಿರು ನಿಶಾನೆ ತೋರಿಸಲಾಗಿತ್ತಾದರೂ, ಮುಂದಿನ ಕೆಲವು ದಿನಗಳಲ್ಲಿ ಪ್ರತಿಕೂಲ ಹವಾಮಾನವನ್ನು...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸಂಸದ ಸಂಜಯ್ ರಾವತ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

ಮುಂಬೈ: ಮುಂಬೈನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ ನಾಯಕ, ಸಂಸದ ಸಂಜಯ್ ರಾವತ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನಗಳವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ. ಉತ್ತರ ಮುಂಬೈನ...

ಅಪಹರಿಸಲ್ಪಟ್ಟ ಮಗುವಿಗೆ ಎದೆ ಹಾಲುಣಿಸಿದ ಮಹಿಳಾಪೇದೆ; ವ್ಯಾಪಕ ಪ್ರಶಂಸೆ

ಕೋಝಿಕ್ಕೋಡ್‌: ಅಪಹರಿಸಲ್ಪಟ್ಟ ಮಗುವೊಂದಕ್ಕೆ ಮಹಿಳಾ ಪೊಲೀಸ್ ಪೇದೆಯೊಬ್ಬರು ಎದೆ ಹಾಲುಣಿಸಿ ಮಾನವೀಯತೆ ಮೆರೆದ ಘಟನೆ ವಯನಾಡಿನ ಸುಲ್ತಾನ್ ಬತ್ತೇರಿಯಲ್ಲಿ ನಡೆದಿದೆ. 12 ದಿನಗಳ ತನ್ನ  ಮಗುವನ್ನು ಪತಿ ಅಪಹರಿಸಿದ್ದಾನೆ ಎಂದು ಆರೋಪಿಸಿ 22 ವರ್ಷದ...

ಮೂರು ದಿನ ಕಳೆದರೂ ಪತ್ತೆಯಾಗದ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ !

ಬೆಂಗಳೂರು: ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆಯಾಗಿದ್ದು, ಮೂರು ದಿನ ಕಳೆದರೂ ಇನ್ನು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ರೇಣುಕಾಚಾರ್ಯ ಸಹೋದರ ಎಂ.ಪಿ. ರಮೇಶ್ ಅವರ ಹಿರಿಯ ಪುತ್ರ...

ಟ್ವಿಟ್ಟರ್ ಬ್ಲೂ ಟಿಕ್’ಗೆ ಮಾಸಿಕ $8 ಶುಲ್ಕ: ಎಲಾನ್ ಮಸ್ಕ್

ವಾಷಿಂಗ್ಟನ್: ಟ್ವಿಟ್ಟರ್ ಬ್ಲೂ ಟಿಕ್ ಪಡೆಯಲು ಮಾಸಿಕ $8 ಶುಲ್ಕ ವಿಧಿಸಲಾಗುವುದು ಎಂದು ಟ್ವಿಟ್ಟರ್’ನ ನೂತನ ಮುಖ್ಯಸ್ಥ ಎಲಾನ್ ಮಸ್ಕ್ ತಿಳಿಸಿದ್ದಾರೆ. ಟ್ವಿಟ್ಟರ್ ಬಳಕೆದಾರರಿಂದ ತೀವ್ರ ವಿರೋಧ ಬಂದುದರಿಂದ ಶುಲ್ಕವನ್ನು 20 ಅಮೆರಿಕದ ಡಾಲರ್‌ನಿಂದ...
Join Whatsapp