ಟಾಪ್ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಎಂ.ಆರ್ ರವಿಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಭಾರ ಜಿಲ್ಲಾಧಿಕಾರಿಯಾಗಿದ್ದ ಡಾ. ಕುಮಾರ ಅವರು ನೂತನ ಜಿಲ್ಲಾಧಿಕಾರಿ ರವಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರವಿಕುಮಾರ್ ಅವರು 2012...

ವಿನಾಯಕ ಬಾಳಿಗಾ ಕೊಲೆ ಪ್ರಕರಣ: ವಿಶೇಷ ಸರ್ಕಾರಿ ಅಭಿಯೋಜಕರಾಗಿ ಬಾಲಕೃಷ್ಣನ್‌ರನ್ನು ನೇಮಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಂಗಳೂರಿನ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಲು ಬೆಂಗಳೂರಿನ ವಕೀಲ ಎಸ್‌ ಬಾಲಕೃಷ್ಣನ್‌ ಅವರನ್ನು ಈಚೆಗೆ ಸರ್ಕಾರವು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿದೆ. ಭಾರತೀಯ ದಂಡ...

ಮಂಗಳೂರು: ಮಸೀದಿಗೆ ನುಗ್ಗಿ ಕಾಣಿಕೆ ಡಬ್ಬಿಗಳನ್ನು ಒಡೆದು ಹಣ ಕಳವು ಮಾಡಿದ ಕಳ್ಳರು

ಕೊಣಾಜೆ: ಮಸೀದಿಗೆ ಕಳ್ಳರು ನುಗ್ಗಿ ಡಬ್ಬಿಗಳನ್ನು ಒಡೆದು ಹಣ ಕಳವು ಮಾಡಿದ ಘಟನೆ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮಾ ಮಸೀದಿಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ವೇಳೆ ಮಸೀದಿಯ ಆವರಣ ಗೋಡೆಯಲ್ಲಿದ್ದ ಕಾಣಿಕೆ ಡಬ್ಬಿ...

ಇನ್ವೆಸ್ಟ್ ಕರ್ನಾಟಕ-2022 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪ್ರದಾನಿ ಮೋದಿ ಚಾಲನೆ

ಬೆಂಗಳೂರು: ಬೆಂಗಳೂರಿನಲ್ಲಿ ನ.2ರಿಂದ ನ. 4ರವರೆಗೆ ನಡೆಯಲಿರುವ ಇನ್ವೆಸ್ಟ್ ಕರ್ನಾಟಕ-2022 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಸಮಾವೇಶದಲ್ಲಿ ಕರ್ನಾಟಕದ ರಾಜ್ಯಪಾಲರು, ಸಿಎಂ...

ನವೆಂಬರ್ 5ರಂದು ತಾಜುಲ್ ಉಲಮಾ ಅನುಸ್ಮರಣೆ

ಮಂಗಳೂರು: ಎಸ್ ವೈ ಎಸ್, ಎಸ್ ಎಸ್ ಎಫ್ ಬೊಳ್ಳಾಯಿ ಇದರ ಆಶ್ರಯದಲ್ಲಿ  ತಾಜುಲ್ ಉಲಮಾ ಅನುಸ್ಮರಣೆ ಕಾರ್ಯ ಕ್ರಮ ನವೆಂಬರ್ 5ರಂದು ಬೊಳ್ಳಾಯಿ ಜಂಕ್ಷನ್ ನಲ್ಲಿ  ನಡೆಯಲಿದೆ. ಸಭಾ ಅಧ್ಯಕ್ಷತೆಯನ್ನು ಎಸ್ ವೈ...

ಕನ್ನಡ ಶಾಲೆಗಳನ್ನು ಅಭಿವೃದ್ಧಿಪಡಿಸುವುದೇ ಕನ್ನಡ ಭಾಷೆಗೆ ಕೊಡುವ ಗೌರವ: ಆಮಿರ್ ಬನ್ನೂರು

ಬೆಂಗಳೂರು: 67ನೇ ಕನ್ನಡ ರಾಜ್ಯೋತ್ಸವವನ್ನು ಖಿದ್ಮಾ ಫೌಂಡೇಶನ್ ಕರ್ನಾಟಕ ಇದರ ವತಿಯಿಂದ ಸಸಿ ನೆಡುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಖಿದ್ಮಾ ಫೌಂಡೇಶನ್  ಕರ್ನಾಟಕ ರಾಜ್ಯ ಸಂಚಾಲಕ ಆಮಿರ್ ಬನ್ನೂರು ಮಾತನಾಡಿ, ಕನ್ನಡ ಭಾಷೆಯ...

ಬಂಡೇಮಠ ಶ್ರೀ ಆತ್ಮಹತ್ಯೆ ಪ್ರಕರಣ:  ವೀರಶೈವ-ಲಿಂಗಾಯತ ಮುಖಂಡನಿಗೆ ನೋಟಿಸ್

ಬೆಂಗಳೂರು: ಮಾಗಡಿ ತಾಲೂಕಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ  ಆತ್ಮಹತ್ಯೆ ಪ್ರಕರಣದ ಸಂಬಂಧ ಬಸವೇಶ್ವರ ನಗರದ ವೀರಶೈವ ಲಿಂಗಾಯತ ಮುಖಂಡರೊಬ್ಬರಿಗೆ ಪೊಲೀಸ್ ನೋಟಿಸ್ ಜಾರಿ ಮಾಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ನಲ್ಲಿ ವೀರಶೈವ ಲಿಂಗಾಯತ...

ವಿಧಾನಸಭೆ ಚುನಾವಣೆ ಹಿನ್ನೆಲೆ; ಎಂ.ಎಲ್.ಎ. ಟಿಕೆಟ್ ವಾರ್

ಮೂಡಿಗೆರೆ: ವಿಧಾನಸಭೆ ಚುನಾವಣೆಗೆ ಆರು ತಿಂಗಳಿರುವಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲೂಕಿನ ಮೀಸಲು ಕ್ಷೇತ್ರಕ್ಕೆ ಮಾಜಿ ಸಚಿವೆ ಮೋಟಮ್ಮ ಪುತ್ರಿ ನಯನ ಮೋಟಮ್ಮಾಗೆ ಟಿಕೆಟ್ ಬೇಡವೇ ಬೇಡ ಎಂದು...
Join Whatsapp