ಟಾಪ್ ಸುದ್ದಿಗಳು

ಪ್ರಧಾನಿ ಇನ್ನಷ್ಟು ಮೊರ್ಬಿ ಮಾದರಿ ಸೇತುವೆ ಉದ್ಘಾಟಿಸಲಿ ಎಂದು ಗುಜರಾತ್ ಚುನಾವಣೆ ಮುಂದೂಡಲಾಗುತ್ತಿದೆ: ಖರ್ಗೆ

ನವದೆಹಲಿ: ಐದೇ ದಿನದಲ್ಲಿ ಕುಸಿದು ಬೀಳುವಂತಹ ಸೇತುವೆ ಉದ್ಘಾಟಿಸುವುದರಲ್ಲಿ ಗುಜರಾತಿನವರು ಪ್ರಸಿದ್ಧರು. ಗುಜರಾತ್ ಚುನಾವಣೆಯನ್ನು ಏಕೆ ಮುಂದೂಡಲಾಗುತ್ತಿದೆಯೆಂದರೆ ಪ್ರಧಾನಿ ಮೋದಿಯವರು ಇನ್ನಷ್ಟು ಮೊರ್ಬಿ ಮಾದರಿ ಸೇತುವೆ ಉದ್ಘಾಟಿಸಲಿ ಎಂದು ಕಾಯಲಾಗುತ್ತಿದೆ ಎಂದು ಕಾಂಗ್ರೆಸ್...

ಮೊರ್ಬಿ:  ತೂಗುಸೇತುವೆ ದುರಂತ; ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ ಮುಸ್ಲಿಂ ಸಮುದಾಯ

ಗಾಂಧಿನಗರ: ಗುಜರಾತ್ ನ ಮೊರ್ಬಿ ತೂಗುಸೇತುವೆ ಕುಸಿದು ಹಲವು ಸಾವು- ನೋವುಗಳು ಸಂಭವಿಸಿದ್ದು, ರಕ್ಷಣಾಪಡೆಯ ಕಾರ್ಯಾಚರಣೆ ಮೂಲಕ ಹಲವರನ್ನು ರಕ್ಷಿಸಲಾಗಿದೆ. ಅದರಲ್ಲೂ ಮೊರ್ಬಿಯ ಮುಸ್ಲಿಂ ಸಮುದಾಯವು ಸುಮಾರು 80 ಕ್ಕೂ ಹೆಚ್ಚು ಜೀವಗಳನ್ನು...

ಬಾಬರಿ ಮಸೀದಿ ಧ್ವಂಸ ಪ್ರಕರಣ; ಅರ್ಜಿಯ ಅರ್ಹತೆ ಕುರಿತ ತೀರ್ಪು ಕಾಯ್ದಿರಿಸಿದ ಅಲಹಾಬಾದ್‌ ಹೈಕೋರ್ಟ್

ಲಕ್ನೋ: ಬಾಬರಿ ಮಸೀದಿ ಧ್ವಂಸ ಪ್ರಕರಣದ  32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಲಕ್ನೋ ಹೈಕೋರ್ಟ್ ಗೆ ಸಲ್ಲಿಸಲಾಗಿದ್ದ ಅರ್ಜಿಯ ಅರ್ಹತೆ ಕುರಿತ ತೀರ್ಪನ್ನು  ಅಲಹಾಬಾದ್‌ ಹೈಕೋರ್ಟ್‌ನ ಲಖನೌ...

ನವೆಂಬರ್ 3ರಂದು ಹಾಜರಾಗುವಂತೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಗೆ ಇ.ಡಿ ಸಮನ್ಸ್

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯಲ್ಲಿ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಗುರುವಾರ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ...

ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ...

ಬಿಜೆಪಿ ಶಾಸಕ ತಿಪ್ಪಾರೆಡ್ಡಿ ಹನಿಟ್ರ್ಯಾಪ್: ಬಲೆಗೆ ಕೆಡವಲು ಯತ್ನ

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚುತ್ತಿದ್ದು, ನಗರದ ಬಿಜೆಪಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಅವರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಲು ಯತ್ನ ನಡೆಸಲಾಗಿದೆ. ಹನಿಟ್ರ್ಯಾಪ್ಗೆ ಯತ್ನ ಸಂಬಂಧ ಈಗಾಗಲೇ ಶಾಸಕರು ಸೈಬರ್ ಪೊಲೀಸರಿಗೆ ದೂರು...

ಮಂಗಳೂರಿನಲ್ಲಿ ಎಸ್ ಡಿಪಿಐನಿಂದ ‘ಒಲವಿನ ಕರ್ನಾಟಕ’ ಎಂಬ ಹೆಸರಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

ಮಂಗಳೂರು: ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ ಎಂಬ ಶೀರ್ಷಿಕೆ ಅಡಿಯಲ್ಲಿ ಎಸ್.ಡಿ.ಪಿ.ಐ ರಾಜ್ಯಾದ್ಯಂತ ಒಂದು ತಿಂಗಳ ಕಾಲ ಒಲವಿನ ಕರ್ನಾಟಕ, ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಮ್ಮಿಕೊಂಡಿದೆ. ಇದರ ಅಂಗವಾಗಿ ಎಸ್.ಡಿ.ಪಿ.ಐ...

ಬೆಂಕಿ ಅವಘಡ: ಧಗಧಗನೇ ಹೊತ್ತಿ ಉರಿದ ಬಸ್

ಮುಂಬೈ: ಬಸ್ಸೊಂದು ಬೆಂಕಿಗಾಹುತಿಯಾದ ಘಟನೆ ಪುಣೆ ನಗರದಲ್ಲಿ ನಡೆದಿದೆ. ಯರವಾಡ ಏರಿಯಾದ ಶಾಸ್ತ್ರಿ ಚೌಕ್ ನಲ್ಲಿ ಬೆಳಗ್ಗೆ 11:30 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಿಂದ ಅದೃಷ್ಟವಶಾತ್ 42 ಪ್ರಯಾಣಿಕರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ...
Join Whatsapp