ಟಾಪ್ ಸುದ್ದಿಗಳು

ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ ರಮ್ಯಾ ಮಸ್ತ್ ಡ್ಯಾನ್ಸ್

ಚಿಕ್ಕಮಗಳೂರು: ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪಿ.ಎಸ್.ಐ ರಮ್ಯಾ ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರ ಸಂತೋಷಕ್ಕೆ ಪಾತ್ರರಾಗಿದ್ದಾರೆ. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡಿಗೆ ಹೆಜ್ಜೆ ಹಾಕಿದ ಕಡೂರು ಪೊಲೀಸ್ ಠಾಣೆಯ ಪಿಎಸ್ಐ ರಮ್ಯಾ ಜೊತೆಗೆ...

ಕನ್ನಡಿಗರಿಗೆ ತಮ್ಮ ನಿಜ ಶಕ್ತಿ ಅರಿವಾಗಬೇಕಿದೆ: ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು: ಕನ್ನಡಿಗರು ಆಂಜನೇಯನ ವಂಶಸ್ಥರು, ಆಂಜನೇಯನಿಗಿರುವ ಅಗಾಧವಾದ ಶಕ್ತಿಯ ಬಗ್ಗೆ ಅರಿವು ಮಾಡಿಕೊಡಲು ಜಾಂಬುವಂತ ಬರಬೇಕಾಯ್ತು. ಹಾಗೆಯೇ ಕನ್ನಡಿಗರಿಗೆ ನಮ್ಮ ನಿಜವಾದ ಶಕ್ತಿಯ ಅರಿವು ನಮಗಿಲ್ಲ. ನಮ್ಮ ಕನ್ನಡ ಶಕ್ತಿಯ ಬಗ್ಗೆ ಎಚ್ಚರಿಸಲು...

ಮಂಗಳೂರು, SDTU ಆಟೋ ಚಾಲಕರ ಯೂನಿಯನ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಟೋ ರ್‍ಯಾಲಿ

ಮಂಗಳೂರು: SDTU ಆಟೋ ಚಾಲಕರ ಯೂನಿಯನ್ ಮಂಗಳೂರು ನಗರ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಟೋ ರ್‍ಯಾಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ SDTU ರಾಜ್ಯ ಕೋಶಾಧಿಕಾರಿ ಖಾದರ್ ಫರಂಗಿಪೇಟೆ, ಕನ್ನಡ ನಾಡು...

ಮೊರ್ಬಿ ಸೇತುವೆ  ದುರಂತ; ಸಿ.ಟಿ. ರವಿ ಸಂತಾಪ

ಚಿಕ್ಕಮಗಳೂರು : ಗುಜರಾತಿನ ಮೊರ್ಬಿ ಸೇತುವೆ  ದುರಂತಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ  ಅವರು, ಸೇತುವೆ ದುರಂತಕ್ಕೆ ತಾಂತ್ರಿಕ ಕಾರಣ ಮಾತ್ರವಲ್ಲ.ಜವಾಬ್ದಾರಿ ಇರುವವರು ಕೂಡ...

ಅನುದಾನಿತ ಮದ್ರಸಾಗಳನ್ನು ಸರ್ಕಾರಿ ಶಾಲೆಗಳಾಗಿ ಪರಿವರ್ತಿಸುವ ಕಾಯಿದೆಗೆ ತಕರಾರು: ಅಸ್ಸಾಂನ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ನವದೆಹಲಿ: ಸರ್ಕಾರಿ ಧನಸಹಾಯ ಪಡೆಯುವ ಮದ್ರಸಾಗಳನ್ನು ಸಾಮಾನ್ಯ ಸರ್ಕಾರಿ ಶಾಲೆಗಳಾಗಿ ಪರಿವರ್ತಿಸುವ 2020ರ ಅಸ್ಸಾಂ ರದ್ದತಿ ಕಾಯಿದೆಯನ್ನು ಎತ್ತಿಹಿಡಿದಿದ್ದ ಗುವಾಹಟಿ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ...

ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ಡಿವೈಎಸ್ಪಿಯಿಂದ ಕಪಾಳ ಮೋಕ್ಷ

ತುಮಕೂರು: ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಕಪಾಳ ಮೋಕ್ಷ ಮಾಡಿದ್ದಾರೆ ಎಂದು ಆರೋಪಿಸಲಾದ ವಿಡಿಯೋ ವೈರಲ್ ಆಗಿದೆ. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ವಿಪಕ್ಷ ನಾಯಕ...

ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ಅಲ್ಪಸಂಖ್ಯಾತರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬರುವ ಮತ್ತು ಪ್ರಸ್ತುತ ಗುಜರಾತಿನ ಎರಡು ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವ ನೀಡಲು ಕೇಂದ್ರ ಸರ್ಕಾರ...

ಚಿಕ್ಕಮಗಳೂರು: 67ನೇ ಕನ್ನಡ ರಾಜ್ಯೋತ್ಸವ ಆಚರಣೆ

ಚಿಕ್ಕಮಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜು ಅವರ ಗೈರು ಹಾಜರಿನಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ 67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ದಾವಣಗೆರೆ ಹಾಗೂ ಚಿಕ್ಕಮಗಳೂರು ಎರಡು ಜಿಲ್ಲೆಗೂ ಉಸ್ತುವಾರಿ ಸಚಿವರಾಗಿರುವ...
Join Whatsapp