ಟಾಪ್ ಸುದ್ದಿಗಳು
ಕರಾವಳಿ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ರವಿಕುಮಾರ್ ಎಂ ಆರ್ ನೇಮಕಗೊಂಡಿದ್ದಾರೆ.
ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದಾರೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಡಾ. ರಾಜೇಂದ್ರ ಕೆ.ವಿ ವರ್ಗಾಣೆಯ...
ಟಾಪ್ ಸುದ್ದಿಗಳು
ಮೋರ್ಬಿ ತೂಗುಸೇತುವೆ ಕುಸಿತ: ನರಹತ್ಯೆ ಪ್ರಕರಣದ ಅಡಿಯಲ್ಲಿ ಒಂಬತ್ತು ಮಂದಿಯ ಬಂಧನ
ಮೋರ್ಬಿ: ಗುಜರಾತ್ ನ ಮೊರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ ಸೇತುವೆಯನ್ನು ನವೀಕರಿಸಿದ ಒರೇವಾ ಕಂಪನಿಯ ಅಧಿಕಾರಿಗಳು, ಟಿಕೆಟ್ ಮಾರಾಟಗಾರರು ಮತ್ತು ಭದ್ರತಾ ಸಿಬ್ಬಂದಿ ಸೇರಿದಂತೆ ಒಂಬತ್ತು ಜನರನ್ನು ನರಹತ್ಯೆ ಪ್ರಕರಣದ ಅಡಿಯಲ್ಲಿ ಪೊಲೀಸರು...
ಕರಾವಳಿ
ನಾರಾಯಣ ಗುರು ಅಭಿವೃದ್ಧಿ ಕೋಶ ಸ್ಥಾಪಿಸಿ ಸರ್ಕಾರದಿಂದ ಬಿಲ್ಲವ ಸಮುದಾಯದ ದಿಕ್ಕು ತಪ್ಪಿಸುವ ಕೆಲಸ: ಸ್ವಾಮೀಜಿ
ಕಾರ್ಕಳ: ಬ್ರಹ್ಮ ಶ್ರೀ ನಾರಾಯಣಗುರು ಅಭಿವೃದ್ದಿ ಕೋಶ ಸ್ಥಾಪಿಸಿ ಬಿಲ್ಲವ ಸಮುದಾಯದ ದಿಕ್ಕು ತಪ್ಪಿಸುವ ಕೆಲಸವಾಗುತ್ತಿದೆ. ಮೇಲ್ವರ್ಗದ ಸಮುದಾಯಗಳಂತೆ ನಮ್ಮ ಸಮಾಜಕ್ಕೂ ಬ್ರಹ್ಮಶ್ರೀ ನಾರಾಯಣಗುರು ನಿಗಮ ಸ್ಥಾಪಿಸಿ 500 ಕೋಟಿ ರೂ. ಕಾದಿರಿಸುವಂತೆ...
ಕರಾವಳಿ
ಮಂಗಳೂರಿನಲ್ಲಿ ರಸ್ತೆ ಕಾಂಕ್ರಿಟೀಕರಣ: ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ
ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಯ ಕುಳಾಯಿ ರಾಷ್ಟ್ರೀಯ ಹೆದ್ದಾರಿಯಿಂದ ಚಿತ್ರಾಪುರ ದುರ್ಗಾಪರಮೇಶ್ವರಿ ದೇವಸ್ಥಾನದ ರಸ್ತೆಗೆ ಕಾಂಕ್ರಿಟೀಕರಣ ಕಾಮಗಾರಿ ನಡೆಯಲಿರುವುದರಿಂದ ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ...
ಟಾಪ್ ಸುದ್ದಿಗಳು
ನ. 1ರಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರದಿಂದ ಆರಂಭ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆ ಮುಳಬಾಗಿಲಿನ ಕುರುಡುಮಲೆಯಿಂದ ಮಂಗಳವಾರ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಈ ಬಗ್ಗೆ ಸಂಪೂರ್ಣ ಮಾಹಿತಿ...
ಟಾಪ್ ಸುದ್ದಿಗಳು
ಬಂಡೇಮಠ ಶ್ರೀ ಆತ್ಮಹತ್ಯೆ ಪ್ರಕರಣ: ಆರೋಪಿಗಳು 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ
ಬೆಂಗಳೂರು: ಮಾಗಡಿ ತಾಲೂಕಿನ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಮಾಗಡಿಯ 1ನೇ ಜೆಎಂಎಫ್ಸಿೂ ನ್ಯಾಯಾಲಯದ ನ್ಯಾಯಾಧೀಶರಾದ ಧನಲಕ್ಷ್ಮೀ ಎದುರು ಆರೋಪಿಗಳನ್ನು...
ಕರಾವಳಿ
ಜನನ, ಮರಣ ನೋಂದಣಿ ಶೇ.100ರಷ್ಟು ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ಜನನ ಮರಣ ನೋಂದಣಿ ಕಡ್ಡಾಯವಾಗಿ ನೂರಕ್ಕೆ ನೂರರಷ್ಟು ದಾಖಲಾಗುವಂತೆ ಹಾಗೂ ಈ ಪ್ರಕ್ರಿಯೆಯಲ್ಲಿ ಯಾವುದೇ ನೋಂದಣಿ ಬಿಟ್ಟು ಹೋಗದಂತೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ...
ಟಾಪ್ ಸುದ್ದಿಗಳು
ಸಿದ್ದೀಕ್ ಕಾಪ್ಪನ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಲಕ್ನೋ ನ್ಯಾಯಾಲಯ
ಲಕ್ನೋ: ಇ ಡಿ ಪ್ರಕರಣದಲ್ಲಿ ಸಿದ್ದೀಕ್ ಕಾಪ್ಪನ್ ಅವರ ಜಾಮೀನು ಅರ್ಜಿಯನ್ನು ಲಕ್ನೋ ನ್ಯಾಯಾಲಯ ತಿರಸ್ಕರಿಸಿದೆ. ಯುಎಪಿಎ ಪ್ರಕರಣದಲ್ಲಿ ಕಾಪ್ಪನ್ ಅವರಿಗೆ ಈ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ, ಇದೇ...