ಟಾಪ್ ಸುದ್ದಿಗಳು

ಅತ್ಯಾಚಾರ ಪ್ರಕರಣಗಳಲ್ಲಿ ಕನ್ಯತ್ವ ಪರೀಕ್ಷೆ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು  ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ಅತ್ಯಾಚಾರ ಪ್ರಕರಣಗಳಲ್ಲಿ  ಕನ್ಯತ್ವ ಪರೀಕ್ಷೆಯನ್ನು (ಟು ಫಿಂಗರ್ ಟೆಸ್ಟ್) ಸುಪ್ರೀಂ ಕೋರ್ಟ್ ಸೋಮವಾರ ನಿಷೇಧಿಸಿದ್ದು, ಅಂತಹ ಪರೀಕ್ಷೆಗಳನ್ನು ನಡೆಸುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ದುರ್ನಡತೆಗಾಗಿ ಕಾನೂನು ಕ್ರಮ ಜರುಗಿಸಬೇಕು ಎಂದು ಕೇಂದ್ರ...

ಇಸ್ಪೀಟ್ ಆಡುತ್ತಿದ್ದಾಗ ಹೃದಯಾಘಾತದಿಂದ ಜೆಡಿಎಸ್ ಮುಖಂಡ ಮೃತ್ಯು

ಮೈಸೂರು: ಜೆಡಿಎಸ್ ಮುಖಂಡರೊಬ್ಬರು ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ಕುಳಿತಲ್ಲಿಂದ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಜೆಡಿಎಸ್ ಮುಖಂಡರಾದ ಆಶ್ವಥ್ ಚಿಯಾ ಮೃತ ವ್ಯಕ್ತಿಯಾಗಿದ್ದಾರೆ.  ಮೈಸೂರು- ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್ ನಲ್ಲಿ ಇಸ್ಪಿಟ್...

ಟಿ.ಆರ್.ಎಸ್. ನೊಂದಿಗೆ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡುವುದಿಲ್ಲ: ರಾಹುಲ್ ಗಾಂಧಿ

ತೆಲಂಗಾಣ: ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ಟಿ.ಆರ್.ಎಸ್’ನೊಂದಿಗೆ ಯಾವುದೇ ರೀತಿಯಲ್ಲೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್’ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷವು ಕೇವಲ...

ಕೊಳ್ಳೇಗಾಲ ನಗರಸಭೆ ಉಪಚುನಾವಣೆ: ಜನರ ತೀರ್ಪನ್ನು ಗೌರವಿಸುತ್ತೇವೆ: SDPI ಮುಖಂಡ ದೇವನೂರು ಪುಟ್ಟನಂಜಯ್ಯ

ಬೆಂಗಳೂರು: ಇತ್ತೀಚೆಗೆ ನಡೆದ ಕೊಳ್ಳೇಗಾಲ ನಗರಸಭೆಯ ಉಪಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ಎಸ್‌ಡಿಪಿಐ ಪಕ್ಷ ವಿನಯಪೂರ್ವಕವಾಗಿ ಸ್ವೀಕರಿಸುತ್ತದೆ. ಈ ಫಲಿತಾಂಶದ ಮೂಲಕ ಜನರು ಪಕ್ಷವನ್ನು ಇನ್ನಷ್ಟು ಜವಾಬ್ದಾರಿಯುತವಾಗಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದ್ದಾರೆ....

ಮೋದಿ, ಶಾ ನನಗೂ ಹರೇನ್ ಪಾಂಡ್ಯ ಸ್ಥಿತಿ ತರಲಾರರು ಎಂದ ಸುಬ್ರಮಣ್ಯನ್ ಸ್ವಾಮಿ

ನವದೆಹಲಿ: ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಹರೇನ್ ಪಾಂಡ್ಯರಿಗೆ ಮಾಡಿದ ಗತಿ ನನಗೂ ಮಾಡಲಾರರು ಎಂದು ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮೋದಿ...

ದ.ಕ ಜಿಲ್ಲೆಯ ನಾಲ್ವರಿಗೆ ರಾಜ್ಯೋತ್ಸವ ಪ್ರಶಸ್ತಿ: 34 ಸಾಧಕರಿಗೆ ಜಿಲ್ಲಾ ಪ್ರಶಸ್ತಿ

ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ರವಿ ಶೆಟ್ಟಿ ಮೂಡಂಬೈಲು, ನಾರಾಯಣ ಎಂ, ಸರಪಾಡಿ ಅಶೋಕ್ ಶೆಟ್ಟಿ, ಕಮಲಾಕ್ಷ ಆಚಾರ್ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ 34 ಮಂದಿ ಸಾಧಕರು...

ದೇವಸ್ಥಾನದ ಮೆರವಣಿಗೆ ಹಿನ್ನೆಲೆ: ನಾಳೆ 5 ಗಂಟೆಗಳ ಕಾಲ ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸೇವೆ ಸ್ಥಗಿತ

ತಿರುವನಂತಪುರಂ: ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ನಾಳೆ ನವೆಂಬರ್ 1) ಐದು ಗಂಟೆಗಳ ಕಾಲ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ...

ಕಾರು ಬಾಂಬ್ ಸ್ಫೋಟ: ಕನಿಷ್ಠ 100 ಮಂದಿ ಸಾವು, 300 ಜನರಿಗೆ ಗಾಯ

ಸೊಮಾಲಿಯ: ಸೊಮಾಲಿಯಾ ರಾಜಧಾನಿ ಮೊಗಾದಿಶು ಎಂಬಲ್ಲಿ ಎರಡು ಕಾರುಗಳಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 100 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೊಮಾಲಿಯಾದ ಜನನಿಬಿಡ...
Join Whatsapp