ಟಾಪ್ ಸುದ್ದಿಗಳು

ಶರದ್ ಪವಾರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಮುಂದಿನ ಮೂರು...

ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದಿಂದ ಕ್ರಿಕೆಟ್ ಪಂದ್ಯಾವಳಿ: ಕೊಟ್ಟಾರ ಶಾಖೆ ಪ್ರಥಮ  

ಮಂಗಳೂರು:  ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ವತಿಯಿಂದ "ಕ್ರಿಕೆಟ್ ಪಂದ್ಯಾವಳಿ" ಯು ದಿನಾಂಕ 30-10-2022, ರವಿವಾರ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಿತು.   ಮೆಸ್ಕಾಂ ಮಣ್ಣಗುಡ್ಡದ ಉಪವಿಭಾಗದ ಅಧಿಕಾರಿಗಳು ಹಾಗು ಸಿಬ್ಬಂದಿ ಈ...

RSS ಒಂದು ಸುಳ್ಳಿನ ಕಾರ್ಖಾನೆ, ಸುಳ್ಳು ಸೃಷ್ಟಿಯೇ ಅದರ ಕೆಲಸ: ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಗುತ್ತಿಗೆದಾರ ಬಸವರಾಜ ಅಮರಗೋಳ ದಯಾಮರಣಕ್ಕೆ ಅನುಮತಿ ಕೊಡಿ ಎಂದು ಕೇಳಿದ್ದು, ಇದು ರಾಜ್ಯ ಬಿಜೆಪಿ  ಸರ್ಕಾರ 40% ಕಮಿಷನ್ ಸರ್ಕಾರ ಎಂಬುದಕ್ಕೆ ಪ್ರಬಲ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ...

ನಾಳೆ ಸಂಜೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ 

ಬೆಂಗಳೂರು: 67 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ಇಂದು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಜಾಗತಿಕ...

ಕೊಡಗು: ಮೊಬೈಲ್ ಗೇಮ್ ಡಿಲೀಟ್ ಮಾಡಿದ್ದರಿಂದ ಮನನೊಂದ ಬಾಲಕಿ ಆತ್ಮಹತ್ಯೆ

ಮಡಿಕೇರಿ: ಮೊಬೈಲ್ ಫೋನ್ ನಿಂದ ಗೇಮ್ ಡಿಲೀಟ್ ಮಾಡಿದ್ದರಿಂದ ಮನನೊಂದ 13 ವರ್ಷದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಬಾಲಕಿಯು ತನ್ನ ತಂದೆಯ ಮೊಬೈಲ್ ಫೋನ್...

ವಿಜಯಪುರ ಪಾಲಿಕೆ ಚುನಾವಣೆ: ಬಿಜೆಪಿ 17, ಕಾಂಗ್ರೆಸ್ 10, ಖಾತೆ ತೆರೆದ AIMIM

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, 17 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಮೇಲುಗೈ ಸಾಧಿಸಿದೆ. ಎಲ್ಲಾ 35 ವಾರ್ಡ್ ಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಕಾಂಗ್ರೆಸ್ 10 ಸ್ಥಾನಕ್ಕೆ...

ಸಿಎಎ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್   ಡಿಸೆಂಬರ್ 6 ಕ್ಕೆ ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಮತ್ತು ನ್ಯಾಯಮೂರ್ತಿಗಳಾದ ಎಸ್ ....

ಕೊಳ್ಳೇಗಾಲ ನಗರಸಭೆ ಉಪಚುನಾವಣೆ: ಬಿಜೆಪಿ ಜಯಭೇರಿ, 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ ಕಾಂಗ್ರೆಸ್

ಚಾಮರಾಜನಗರ: ಕೊಳ್ಳೇಗಾಲ ನಗರಸಭೆಗೆ ನಡೆದ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು, ಏಳು ಸ್ಥಾನಗಳ ಪೈಕಿ ಬಿಜೆಪಿ 6 ಸ್ಥಾನಗಳನ್ನು ಗೆದ್ದು ಅಧಿಕಾರ ಉಳಿಸಿಕೊಂಡಿದೆ.ಇನ್ನು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಗೆದ್ದರೆ, ಬಿಎಸ್ಪಿ ಶೂನ್ಯ...
Join Whatsapp