ಟಾಪ್ ಸುದ್ದಿಗಳು

ಗಂಡನ ಕಾಟ ತಾಳಲಾರದೆ ಇಬ್ಬರು ಮಕ್ಕಳೊಂದಿಗೆ ಡ್ಯಾಮ್ ಗೆ ಹಾರಿ ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಕುಡಿತಕ್ಕೆ ದಾಸನಾಗಿ ಕಿರುಕುಳ ನೀಡುತ್ತಿದ್ದ ಪತಿಯ ಕಾಟವನ್ನು ತಾಳಲಾರದೆ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಚೆಕ್ ಡ್ಯಾಮ್ ಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮದಲ್ಲಿ...

ಗುಜರಾತ್ ಸೇತುವೆ ಕುಸಿತ: ಮೃತರ ಸಂಖ್ಯೆ 135ಕ್ಕೆ ಏರಿಕೆ

►ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಕೇಂದ್ರ- ರಾಜ್ಯ ಸರಕಾರ ಗಾಂಧಿನಗರ: ಪಶ್ಚಿಮ ಗುಜರಾತ್ ನ ಮೊರ್ಬಿ ತೂಗು ಸೇತುವೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 135 ಕ್ಕೇರಿದೆ. ಈ ವರೆಗೆ 185 ಜನರನ್ನು ರಕ್ಷಿಸಲಾಗಿದೆ ಎಂದು...

40% ಕಮಿಷನ್ ದಂಧೆಗೆ ಬೇಸತ್ತು ರಾಷ್ಟ್ರಪತಿಗೆ ದಯಾಮರಣಕ್ಕೆ ಪತ್ರ ಬರೆದ ಗುತ್ತಿಗೆದಾರ

ಹುಬ್ಬಳ್ಳಿ: ಬಸವರಾಜ್‌ ಅಮರಗೋಳ ಎಂಬ ಗುತ್ತಿಗೆದಾರರೊಬ್ಬರು ಕಮಿಷನ್ ದಂಧೆಗೆ ಬೇಸತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದಯಾಮರಣಕ್ಕೆ ಪತ್ರ ಬರೆದಿದ್ದಾರೆ. ಕೊರೊನಾ ಮೊದಲ ಅಲೆ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸೇರಿದಂತೆ ಹಲವು ಕಡೆ...

ಅಲ್ ಉಮ್ಮಾ ಹೆಲ್ಪ್ ಲೈನ್ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಮಂಗಳೂರು: ಅಲ್ ಉಮ್ಮಾ ಹೆಲ್ಪ್ ಲೈನ್ ದ.ಕ ಜಿಲ್ಲೆ ವತಿಯಿಂದ ಭಾನುವಾರ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮವು ಕಾಜೂರು ದರ್ಗಾ ಶರೀಫ್ ವಠಾರದಲ್ಲಿ ನಡೆಯಿತು. ಅಲ್ ಉಮ್ಮಾ ಹೆಲ್ಪ್ ಲೈನ್, ಕ್ರೌಡ್ ಫಂಡಿಗ್ ಮೂಲಕ ದಕ್ಷಿಣ...

ಇನ್ಮುಂದೆ ತೆಲಂಗಾಣದಲ್ಲಿ ‘ಸಿಬಿಐ’ ತನಿಖೆಗೆ ಅನುಮತಿಯಿಲ್ಲ

ಹೈದರಾಬಾದ್: ತೆಲಂಗಾಣ ಸರ್ಕಾರವು ಇನ್ನು ಮುಂದೆ ರಾಜ್ಯದಲ್ಲಿ ಕೇಂದ್ರೀಯ ತನಿಖಾ ದಳಕ್ಕೆ ತನಿಖೆ ನಡೆಸಲು ಇರುವ ಅನುಮತಿಯನ್ನು ರದ್ದು ಮಾಡಿದ್ದು, ಆ ಮೂಲಕ ಸಿಬಿಐ ತನಿಖೆಗೆ ನಿರ್ಬಂಧ ಹೇರಿದೆ. ಐದು ದಿನಗಳ ಹಿಂದೆ ಟಿಆರ್...

ಮಂಗಳೂರು: ದೋಣಿ ಮಗುಚಿ ಬಿದ್ದು ಮೀನುಗಾರ ಸಾವು

ಮಂಗಳೂರು: ಮೀನು ಹಿಡಿಯಲು ತೆರಳಿದ್ದ ಸಂದರ್ಭದಲ್ಲಿ ನೀರಿನ ರಭಸಕ್ಕೆ ದೋಣಿ ಮುಗುಚಿ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯಾರ್ ಕಟ್ಟೆ ಭಾಗದಲ್ಲಿನ ನೇತ್ರಾವತಿ ನದಿಯಲ್ಲಿ ನಡೆದಿದೆ. ಅಡ್ಯಾರ್...

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ SDPI ವತಿಯಿಂದ ನಾಳೆ ‘ಒಲವಿನ ಕರ್ನಾಟಕ’ ಕಾರ್ಯಕ್ರಮ

ಮಂಗಳೂರು: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ರಾಜ್ಯಾದ್ಯಂತ ನವೆಂಬರ್ ತಿಂಗಳಲ್ಲಿ ಸಮ್ರದ್ದ , ಸದ್ರಡ,ಸ್ವಾಭಿಮಾನ ಕರ್ನಾಟಕ ಎಸ್ಡಿಪಿಐ ಸಂಕಲ್ಪ ಎಂಬ ಘೋಷವಾಕ್ಯದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು,...

ಸುಪ್ರೀಂ ಕೋರ್ಟ್: ಇಂದು CAA ವಿರುದ್ಧದ 232 ಅರ್ಜಿಗಳ ವಿಚಾರಣೆ

ನವದೆಹಲಿ: ಕೇಂದ್ರ ಬಿಜೆಪಿ ಸರಕಾರ ಜಾರಿಗೆ ತಂದು, ವ್ಯಾಪಕ ವಿರೋಧಕ್ಕೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರಶ್ನಿಸಿರುವ 232 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಮುಖ್ಯ ನ್ಯಾಯಮೂರ್ತಿ ಉದಯ್...
Join Whatsapp