ಟಾಪ್ ಸುದ್ದಿಗಳು

‘ನಿಮಗೆ ಬಾಗಿಲು ತೆರೆದಿದೆ’ ಎಂದ ಲಾಲು ಯಾದವ್​ಗೆ ನಿತೀಶ್ ಕುಮಾರ್‌ ಹೇಳಿದ್ದೇನು?

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಮ್ಮ ಇಂಡಿಯಾ ಬಣದ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು “ಬಾಗಿಲು ತೆರೆದಿದೆ” ಎಂದು ಹೇಳಿದ್ದರು....

ರಾಜ್ಯದ ಜನರಿಗೆ ಬಿಗ್‌ ಶಾಕ್‌: ಬಸ್‌ ಪ್ರಯಾಣ ದರ ಶೇ. 15ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್‌ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ...

1940ರಲ್ಲಿ ಡಾ. ಅಂಬೇಡ್ಕರ್ ನಮ್ಮ ಶಾಖೆಗೆ ಭೇಟಿ ನೀಡಿದ್ದರು: RSS

ನಾಗ್ಪುರ: ಭಾರತ ಸಂವಿಧಾನದ ಪಿತಾಮಹ ಡಾ. ಬಿ.ಆರ್. ಅಂಬೇಡ್ಕರ್ ಅವರು 85 ವರ್ಷಗಳ ಹಿಂದೆಯೇ ಮಹಾರಾಷ್ಟ್ರದ ಆರ್.ಎಸ್.ಎಸ್. ಶಾಖೆಯೊಂದಕ್ಕೆ ಭೇಟಿ ನೀಡಿದ್ದರು ಎಂದು ಸಂಘದ ಸಂವಹನ ವಿಭಾಗ ಗುರುವಾರ ಹೇಳಿದೆ.ಭೇಟಿ ಸಂದರ್ಭದಲ್ಲಿ ಕೆಲವು...

ಗಂಗೊಳ್ಳಿ ಗ್ರಾಮ ಪಂಚಾಯತ್: ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜಯಂತಿ, ಉಪಾಧ್ಯಕ್ಷರಾಗಿ SDPIಯ ತಬ್ರೇಝ್ ಆಯ್ಕೆ

ಕುಂದಾಪುರ: ಗಂಗೊಳ್ಳಿ ಗ್ರಾಮ ಪಂಚಾಯಿತ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಜಯಂತಿ, ಉಪಾಧ್ಯಕ್ಷರಾಗಿ SDPIಯ ತಬ್ರೇಝ್ ಆಯ್ಕೆಯಾಗಿದ್ದಾರೆ.ಸುಮಾರು ಎರಡು ದಶಕಗಳಿಗೂ ಅಧಿಕ ಕಾಲ ಬಿಜೆಪಿ ಬೆಂಬಲಿತರ ಭದ್ರಕೋಟೆಯಾಗಿದ್ದ...

ವಿಜಯಲಕ್ಷ್ಮಿ ಶಿಬರೂರು, ನೌಶಾದ್ ಬಿಜಾಪುರ ಸೇರಿ 14 ಮಂದಿಗೆ ಅಭಿವೃದ್ಧಿ- ಪರಿಸರ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ವರ್ಷಗಳ ಅಭಿವೃದ್ದಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ವಾರ್ತಾ ಮತ್ತು...

ಹೊಸ ವರ್ಷದ ದಿನವೇ ಗುಡ್ ನ್ಯೂಸ್: LPG ಸಿಲಿಂಡರ್ ಬೆಲೆ ತುಸು ಇಳಿಕೆ!

ನವದೆಹಲಿ: ಇಂಡಿಯನ್ ಆಯಿಲ್ ಇತ್ಯಾದಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್​ ಪಿಜಿ ದರಗಳನ್ನು ಇಳಿಸಿವೆ. ಕಮರ್ಷಿಯಲ್ ಎಲ್​ ಪಿಜಿ ಸಿಲಿಂಡರ್​ ಗಳು ತುಸು ಅಗ್ಗಗೊಂಡಿವೆ. 19 ಕಿಲೋ ಕಮರ್ಷಿಯಲ್...

‘ಹೆಂಡತಿ ಓಡಿ ಹೋಗುತ್ತಾಳೆ’: ನಾರಾಯಣಮೂರ್ತಿ 70 ತಾಸು ಕೆಲಸ ಹೇಳಿಕೆಗೆ ಗೌತಮ್ ಅದಾನಿ ಅಭಿಪ್ರಾಯ

ಬೆಂಗಳೂರು: ವಾರಕ್ಕೆ 70 ಗಂಟೆ ದುಡಿಬೇಕು ಎನ್ನುವ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಅವರ ಹೇಳಿಕೆ ಕುರಿತು ಚರ್ಚೆಗಳು ನಡೆಯುತ್ತಲೇ ಇವೆ. ಈ ಹೊತ್ತಿನಲ್ಲೇ ದೇಶದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ನೀಡಿರುವ...

ಸಿಎಂ ಅತಿಶಿ ವಿರುದ್ಧ 10 ಕೋಟಿ ಮಾನನಷ್ಟ ಕೇಸ್‌: ಕೈ ನಾಯಕ ಸಂದೀಪ್‌ ದೀಕ್ಷಿತ್‌

ನವದೆಹಲಿ: ರಾಜಧಾನಿಯಲ್ಲಿ ಅಪ್‌ ಮತ್ತು ಕಾಂಗ್ರೆಸ್‌ ಕಿತ್ತಾಟ ಈಗ ಮತ್ತಷ್ಟು ಹೆಚ್ಚಾಗಿದೆ. ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ...
Join Whatsapp