ಟಾಪ್ ಸುದ್ದಿಗಳು

ಕೋಝಿಕ್ಕೋಡ್‌| ಹಿಂದೆ ಸರಿದ ಸಮುದ್ರದ ನೀರು; ಆತಂಕದ ಅಗತ್ಯವಿಲ್ಲ: ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ

ಕೋಝಿಕ್ಕೋಡ್: ಕೋಝಿಕ್ಕೋಡ್‌ನ  ಸುತ್ತಮುತ್ತಲಿನ  ಕಡಲ ತೀರಗಳಲ್ಲಿ ಶನಿವಾರ ಸಂಜೆ ಸಮುದ್ರದ ನೀರು ಹಿಂದೆ ಸರಿದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿತ್ತು. ಅರೇಬಿಯನ್ ಸಮುದ್ರ ಅಥವಾ ಹಿಂದೂ ಮಹಾಸಾಗರದಲ್ಲಿ ಯಾವುದೇ ಭೂಕಂಪ ಅಥವಾ ಸುನಾಮಿ ಎಚ್ಚರಿಕೆಗಳನ್ನು ನೀಡಲಾಗಿಲ್ಲ....

ಎರಡನೇ  ಮದುವೆಯಾಗಿ ಹನಿಮೂನ್ ಗೆ ಟಿಕೆಟ್ ಬುಕ್ ಮಾಡಿದ್ದವ ಜೈಲು ಪಾಲು

ಹಾಸನ:  ಮೊದಲನೇ ಮದುವೆಯಾಗಿರುವ ವಿಷಯ ಮುಚ್ಚಿಟ್ಟು ಎರಡನೇ ವಿವಾಹಕ್ಕೆ ಸಿದ್ಧನಾಗಿದ್ದ ವ್ಯಕ್ತಿಯೊಬ್ಬ ಪೊಲೀಸರ ಅತಿಥಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಮಧುಸೂದನ್ ಎರಡನೇ ಮದುವೆಯಾಗಲು ಬಂದು ಸಿಕ್ಕಿಬಿದ್ದ ವ್ಯಕ್ತಿ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ...

ಮಂಗಳೂರು| ಕಾನೂನು ಸೇವೆಗಳ ಪ್ರಾಧಿಕಾರದಿಂದ ‘ಬಾಲ್ಯ ವಿವಾಹ ಮುಕ್ತ ಭಾರತ’ ಕಾರ್ಯಾಗಾರ

ಮಂಗಳೂರು: ಬಾಲ್ಯ ವಿವಾಹ ಪದ್ಧತಿ ಸಾಮಾಜಿಕ ಪಿಡುಗಾಗಿದ್ದು, ಇದರ ನಿರ್ಮೂಲನೆಗೆ ಎಲ್ಲರೂ ಕಟಿಬದ್ಧರಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲರಾದ ಸುಕೇಶ್ ಕುಮಾರ್ ಶೆಟ್ಟಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಕಾನೂನು...

ಮಂಗಳೂರು: SDPI ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿ ಹಾಕಿದ್ದ ಬ್ಯಾನರ್ ಹರಿದ ದುಷ್ಕರ್ಮಿಗಳು

ಬಂಟ್ವಾಳ : ಬಿ ಸಿ ರೋಡಿನ ನಾರಾಯಣ ಗುರು ವೃತ್ತದ ಬಳಿ ಎಸ್ ಡಿ ಪಿ ಐ ವತಿಯಿಂದ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿ ಹಾಕಿದ್ದ ಬ್ಯಾನರನ್ನು ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ಈ ಫ್ಲೆಕ್ಸ್ ನಲ್ಲಿ,...

ಬಣಕಲ್ ನಲ್ಲಿ 9ನೇ ವಾರ್ಷಿಕ ಈದ್ ಮಿಲಾದ್ ಕಾರ್ಯಕ್ರಮ; ಸಾಧಕರಿಗೆ ಸನ್ಮಾನ

ಬಣಕಲ್: ಪ್ರವಾದಿ ಮುಹಮ್ಮದ್ ಪೈಗಂಬರ್ ಅವರು ಕರುಣೆಯ ಕಡೆಗೋಲಿನಿಂದ ಜಗತ್ತನ್ನು ಬಡಿದೆಬ್ಬಿಸಿದವರು ಎಂದು ಚಕ್ ಮಕ್ಕಿಯ ಖಲಂದರಿಯ ಅನಾಥಾಶ್ರಮದ ಪ್ರಾಂಶುಪಾಲರಾದ ಮೌಲಾನಾ ಸಿನಾನ್ ಫೈಝಿ ಹೇಳಿದರು. ಬಣಕಲ್ ಹೋಬಳಿಯ ಮಿಲಾದ್ ಟ್ರಸ್ಟ್ , ಬಣಕಲ್...

ಬಯಲಾದ ಬಿಜೆಪಿಯ ಭ್ರಷ್ಟಾಚಾರ; ಮುಖ್ಯಮಂತ್ರಿ ರಾಜೀನಾಮೆಗೆ ಎಎಪಿ ಆಗ್ರಹ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರವು ಪೊಲೀಸ್‌ ಇಲಾಖೆಯಲ್ಲಿ ಮಾಡುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಹೃದಯಘಾತದಿಂದ ಮೃತಪಟ್ಟ...

ಚಿಕ್ಕಮಗಳೂರು: ಹೃದಯಾಘಾತದಿಂದ ಶಾಲಾ  ಬಾಲಕಿ ಮೃತ್ಯು

ಮೂಡಿಗೆರೆ:  ಹೃದಯಾಘಾತದಿಂದ ಶಾಲಾ  ಬಾಲಕಿಯೊಬ್ಬಳು ಮೃತಪಟ್ಟಿರುವ  ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಮೂಡಿಗೆರೆ ನಗರದ  ಬೆಥನಿ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಮೃತ ಬಾಲಕಿ. ನಿನ್ನೆ ರಾತ್ರಿ 7.30 ರ ವೇಳೆಗೆ ಹೃದಯಾಘಾತ ಸಂಭವಿಸಿದೆ...

ಇರಾಕ್‌| ಗ್ಯಾಸ್ ಟ್ಯಾಂಕರ್ ಸ್ಫೋಟ; 9 ಮಂದಿ ಸಾವು, 13 ಮಂದಿಗೆ ಗಾಯ

ಬಗ್ದಾದ್: ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡು ಕನಿಷ್ಠ 9 ಮಂದಿ ಮೃತಪಟ್ಟಿದ್ದು, 13ಮಂದಿ ಗಂಭೀರ ಗಾಯಗೊಂಡ ಘಟನೆ ಇರಾಕ್‌ನ ರಾಜಧಾನಿ ಬಗ್ದಾದ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಇದೊಂದು ಅಪಘಾತವಾಗಿದ್ದು ಯಾವುದೇ ಉದ್ದೇಶಪೂರ್ವಕ ದಾಳಿ ಆಗಿರಲಿಲ್ಲ. ಪೂರ್ವ...
Join Whatsapp