ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಇನ್ಸ್ ಪೆಕ್ಟರ್ ನಂದೀಶ್ ನಿಧನವಲ್ಲ, ಭ್ರಷ್ಟಾಚಾರದಿಂದ ಆಗಿರುವ ಹತ್ಯೆ: ಕಾಂಗ್ರೆಸ್
ಬೆಂಗಳೂರು: ಸಚಿವ MTB ನಾಗರಾಜ್ ಅವರು ಕೆ.ಆರ್ ಪುರ ಠಾಣೆಯ ಇನ್ಸ್ ಪೆಕ್ಟರ್ ನಂದೀಶ್ ಅವರ ಸಾವಿನ ಕುರಿತು, ' ಪೋಸ್ಟಿಂಗ್ ಗಾಗಿ 70-80 ಲಕ್ಷ ಕೊಟ್ಟು ಬಂದರೆ ಹೃದಯಾಘಾತ ಆಗದೆ ಇನ್ನೇನಾಗುತ್ತದೆ...
ಟಾಪ್ ಸುದ್ದಿಗಳು
ದಲಿತ ಉದ್ದಿಮೆದಾರರಿಗೆ ಕೈಗಾರಿಕಾ ನಿವೇಶನ ಹಂಚಿಕೆ ಕೊರತೆ ಭರ್ತಿ ಮಾಡಲು ಮುಖ್ಯಮಂತ್ರಿ ಸೂಚನೆ
ಬೆಂಗಳೂರು: ದಲಿತ ಉದ್ದಿಮೆದಾರರಿಗೆ 2009ರಲ್ಲಿ ನಿಗದಿ ಪಡಿಸಿದ ಮೀಸಲಾತಿಯಂತೆ ಕೈಗಾರಿಕಾ ನಿವೇಶನ ಹಂಚಿಕೆಯಲ್ಲಿನ ಕೊರತೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮನ್ನು ಭೇಟಿಯಾದ ಕರ್ನಾಟಕ ದಲಿತ...
ಟಾಪ್ ಸುದ್ದಿಗಳು
ಸಮಾನ ಸಿವಿಲ್ ಕೋಡ್ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿಲ್ಲ, ಇದು ಜನರನ್ನು ಮೋಸಗೊಳಿಸುವ ಕುತಂತ್ರ : ಕಾಂಗ್ರೆಸ್ ಕಿಡಿ
ಗುಜರಾತ್ ಬಿಜೆಪಿಗೆ ಕಾಂಗ್ರೆಸ್ ತಿರುಗೇಟು
ಅಹಮದಾಬಾದ್: ಸಮಾನ ಸಿವಿಲ್ ಕೋಡ್ ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಈ ಕಾನೂನು ಜಾರಿಗೆ ತರಲು ಸಮಿತಿ ರಚಿಸುವ ಬಿಜೆಪಿ ಸರ್ಕಾರದ ನಿರ್ಧಾರದಿಂದ ಜನರು ಹಾದಿ ತಪ್ಪಿಸಲು...
ಟಾಪ್ ಸುದ್ದಿಗಳು
ಅತ್ಯಾಚಾರ ಕುರಿತಂತೆ ಭಾರತೀಯ ಮಹಿಳೆ ಸಾಮಾನ್ಯವಾಗಿ ಕಥೆ ಕಟ್ಟುವುದಿಲ್ಲ: ಮಣಿಪುರ ಹೈಕೋರ್ಟ್
ಗುವಾಹಟಿ: ವಿದ್ಯಾರ್ಥಿನಿಯೊಬ್ಬರನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ವರು ಕಾಲೇಜು ಅಧಿಕಾರಿಗಳಿಗೆ ನಿರೀಕ್ಷಣಾ ಜಾಮೀನು ನಿರಾಕರಿಸುವ ವೇಳೆ ಮಣಿಪುರ ಹೈಕೋರ್ಟ್, ʼಅತ್ಯಾಚಾರ ಕುರಿತಂತೆ ಭಾರತೀಯ ಮಹಿಳೆಯರು ಸಾಮಾನ್ಯವಾಗಿ ಕಥೆ ಕಟ್ಟುವುದಿಲ್ಲ. ಬ್ಲಾಕ್‌ಮೇಲ್...
ಟಾಪ್ ಸುದ್ದಿಗಳು
ಕಳ್ಳತನದ ಶಂಕೆಯಲ್ಲಿ ಯುವಕರನ್ನು ವಾಹನಕ್ಕೆ ಕಟ್ಟಿ ಎಳೆದಾಟ: ವೀಡಿಯೋ ವೈರಲ್
ಇಂದೋರ್: ಮೊಬೈಲ್ ಕಳ್ಳತನದ ಶಂಕೆಯಲ್ಲಿ ಯುವಕರಿಬ್ಬರನ್ನು ತರಕಾರಿ ವಾಹನಕ್ಕೆ ಕಟ್ಟಿಹಾಕಿ ರಸ್ತೆಯಲ್ಲೇ ಎಳೆದುಕೊಂಡು ಹೋದ ಅಮಾನವೀಯ ಘಟನೆ ಮಧ್ಯಪ್ರದೇಶದ ಇಂದೋರ್’ನಲ್ಲಿ ನಡೆದಿದೆ.
ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮೊಬೈಲ್ ಕಳ್ಳತನದ...
ಟಾಪ್ ಸುದ್ದಿಗಳು
ಭಾರತ್ ಜೋಡೋ ಯಾತ್ರೆ ದೇಶದಲ್ಲಿ ಸಂಚಲನ ಸೃಷ್ಟಿಸಿದೆ: ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ
ಶಿವಮೊಗ್ಗ: ಭಾರತ್ ಜೋಡೋ ಯಾತ್ರೆ ದೇಶದಲ್ಲಿ ಸೃಷ್ಟಿಸಿದೆ. ನಮ್ಮ ರಾಜ್ಯದಲ್ಲಿನ ಯಾತ್ರೆ ಇತರರಿಗೆ ಮಾದರಿಯಾಗಿದ್ದು, ತೆಲಂಗಾಣದಲ್ಲೂ ನಮ್ಮದೇ ಮಾದರಿಯಲ್ಲಿ ಮುಂದುವರಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇಂದು ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಟಾಪ್ ಸುದ್ದಿಗಳು
ಚುನಾವಣಾ ಬಾಂಡ್’ಗಳ ಮೂಲಕ ಶೇಕಡಾ 95 ರಷ್ಟು ದೇಣಿಗೆ ಬಿಜೆಪಿಗೆ ಸಂದಾಯವಾಗುತ್ತಿದೆ: ಅಶೋಕ್ ಗೆಹ್ಲೋಟ್
ಕೋಟಾ: ಚುನಾವಣಾ ಬಾಂಡ್’ಗಳ ಮೂಲಕ ಶೇಕಡಾ 95 ರಷ್ಟು ದೇಣಿಕೆಯನ್ನು ಬಿಜೆಪಿ ಪಡೆಯುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ. ಉಳಿದ ಪಕ್ಷಗಳಿಗೆ ದೇಣಿಗೆ ನೀಡಲು ದಾನಿಗಳು ಭಯಪಡುತ್ತಿದ್ದಾರೆ ಎಂದೂ ಅವರು...
ಕರಾವಳಿ
ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ; ತಪ್ಪಿದ ಭಾರಿ ಅನಾಹುತ
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಅಂಗವಾಗಿ ನಿರ್ಮಾಣಗೊಳ್ಳುತ್ತಿರುವ ಮೇಲ್ಸೇತುವೆ ಕುಸಿದು ಬಿದ್ದ ಘಟನೆ ಪೆರಿಯಾದಲ್ಲಿ ನಡೆದಿದೆ.
ಪಿಲ್ಲರ್‌ಗಳ ಕಾಮಗಾರಿ ಪೂರ್ಣಗೊಂಡಿದ್ದು, ಸ್ಲ್ಯಾಬ್ ಕಾಮಗಾರಿ ನಡೆಯುತ್ತಿರುವ ವೇಳೆ ದುರಂತ ಸಂಭವಿಸಿದೆ. ಮೇಲ್ಸೇತುವೆ ಕುಸಿದು ಬೀಳುವ ಸಂದರ್ಭದಲ್ಲಿ...