ಟಾಪ್ ಸುದ್ದಿಗಳು

ಗುಜರಾತ್ ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಮಿತಿ ಶೀಘ್ರ ರಚನೆ ಸಾಧ್ಯತೆ

ಗಾಂಧಿನಗರ: ಗುಜರಾತ್ ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಏಕರೂಪ ನಾಗರಿಕ ಸಂಹಿತೆಯನ್ನು ಅನುಷ್ಠಾನಗೊಳಿಸುವ ಮೌಲ್ಯಮಾಪನಕ್ಕಾಗಿ ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮಂಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಹೈಕೋರ್ಟ್ ನ ನಿವೃತ್ತ...

ಪತ್ರಿಕೋದ್ಯಮ ತನ್ನ ವೃತ್ತಿಯ ಪಾವಿತ್ರ್ಯತೆಯನ್ನು ಉಳಿಸಿ ಕೊಳ್ಳಬೇಕಾದ ಅಗತ್ಯವಿದೆ: ಡಾ.ಕುಮಾರ್

ಭಾರತೀಯ ಪತ್ರಕರ್ತರ ಒಕ್ಕೂಟದ 73ನೆಸಂಸ್ಥಾಪನಾ ದಿನಾಚರಣೆ ಮಂಗಳೂರು: ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಮಹತ್ವದ್ದಾಗಿದೆ ಎಂದು ದ.ಕ ಜಿಲ್ಲಾಧಿಕಾರಿ (ಪ್ರಭಾರ ) ಮತ್ತು ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹ ಣಾಧಿಕಾರಿ...

ಮುಸ್ಲಿಂ ಹುಡುಗಿಗೆ 15 ವರ್ಷ ತುಂಬಿದರೆ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗಲು ಹಕ್ಕಿದೆ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್

ಚಂಢೀಗಡ: 15 ವರ್ಷ ತುಂಬಿದ ಮುಸ್ಲಿಂ ಮಹಿಳೆ ತನ್ನ ಸ್ವಂತ ಇಚ್ಛೆ ಮತ್ತು ಸಮ್ಮತಿಯ ಮೇರೆಗೆ ತನ್ನ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗಬಹುದು ಮತ್ತು ಅಂತಹ ವಿವಾಹಕ್ಕೆ  ಬಾಲ್ಯವಿವಾಹ ನಿಷೇಧ ಕಾಯ್ದೆ ಅನ್ಯಯವಾಗುವುದಿಲ್ಲ. 15...

ಮಂಗಳೂರು | ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರು: ಕಾಂಗ್ರೆಸ್, SDPI ಆಕ್ಷೇಪ ದಾಖಲಿಸಿ ನಿರ್ಣಯ ಅಂಗೀಕಾರ

ಮಂಗಳೂರು: ಸುರತ್ಕಲ್ ವೃತ್ತಕ್ಕೆ ಸಾವರ್ಕರ್ ಹೆಸರನ್ನಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರು ಮಹಾನಗರ ಪಾಲಿಕೆಯ ಆಡಳಿತರೂಢ ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್, sdpi ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದು ಸಾಮಾನ್ಯ ಸಭೆಯು ಗದ್ದಲಕ್ಕೆ...

ಫುಟ್‌ಬಾಲ್‌ | ಐಎಸ್‌ಎಲ್‌ ಟೂರ್ನಿಯಲ್ಲಿ ಸತತ ಮೂರನೇ ಸೋಲು ಕಂಡ ಕೇರಳ ಬ್ಲಾಸ್ಟ್ರರ್ಸ್‌ 

ಕೊಚ್ಚಿ: ಇಂಡಿಯನ್ ಸೂಪರ್ ಲೀಗ್, ಐಎಸ್ಎಲ್ ಟೂರ್ನಿಯ 9ನೇ ಆವೃತ್ತಿಯಲ್ಲಿ ಕೇರಳ ಬ್ಲಾಸ್ಟರ್ಸ್, ಹ್ಯಾಟ್ರಿಕ್‌ ಸೋಲು ಅನುಭವಿಸಿದೆ. ಶುಕ್ರವಾರ ರಾತ್ರಿ ಕೇರಳದ ಕೊಚ್ಚಿಯಲ್ಲಿ ನಡೆದ ತನ್ನ ನಾಲ್ಕನೇ ಪಂದ್ಯದಲ್ಲಿ ಕಳೆದ ಆವೃತ್ತಿಯ ರನ್ನರ್...

ಸರಕಾರಿ ಮನೆ ಪಡೆದು ಆನಂದಭಾಷ್ಪ ಸುರಿಸಿದ ದೇಶದ ಅತಿ ಬಡವ ಶಾಸಕ; ವೀಡಿಯೋ ವೈರಲ್

ಪಾಟ್ನಾ: ಬಿಹಾರದ ರಾಷ್ಟ್ರೀಯ ಜನತಾ ದಳದ ಶಾಸಕ ರಾಮ್ ವೃಕ್ಷ್ ಸದಾ ಅವರು ದೇಶದಲ್ಲೇ ಅತಿ ಬಡವ ಶಾಸಕರೆನಿಸಿಕೊಂಡಿದ್ದಾರೆ. ಶಾಸಕರಿಗೆ ಮನೆಗಳು ಎಂಬ ಸರಕಾರದ ಯೋಜನೆಯಡಿ ಮನೆ ಪಡೆದ ಶಾಸಕರಲ್ಲಿ ವೃಕ್ಷ್ ಸದಾ ಒಬ್ಬರು....

ಬಿಜೆಪಿಯನ್ನು ತೊಲಗಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬುವುದೇ ಜನರ ಸಂಕಲ್ಪ:ಸಿದ್ದರಾಮಯ್ಯ

ಶಿವಮೊಗ್ಗ: ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಜನ ಅರ್ಧಕ್ಕೆ ಎದ್ದು ಹೋಗುತ್ತಿದ್ದಾರೆ. ಜನರ ಸಂಕಲ್ಪವೇ ಬೇರೆ ಇದೆ. ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಜನ ಸಂಕಲ್ಪ ಮಾಡಿದ್ದಾರೆ ಎಂದು...

ನಾನೇಕೆ ಹಿಂದೂ ಅಲ್ಲ: ಸಂಚಲನ ಮೂಡಿಸಿದ ನಟ, ಚಿಂತಕ ಕಿರಣ್ ಶ್ರೀನಿವಾಸ್’ರ ಬಹಿರಂಗ ಪತ್ರ

ನವದೆಹಲಿ: ನಾನೇಕೆ ಹಿಂದೂ ಮತ್ತು ಹಿಂದೂಯಿಸಂಗೆ ಅದರಿಂದ ಅಪಚಾರವಾಗುವುದಿಲ್ಲ ಏಕೆ? ಎಂಬ ಹೆಸರಿನಲ್ಲಿ ನಟ, ಚಿಂತಕ ಕಿರಣ್ ಶ್ರೀನಿವಾಸ್ ಅವರು ಬಹಿರಂಗ ಪತ್ರವನ್ನು ಫೇಸ್ಬುಕ್’ನಲ್ಲಿ ಅಪ್ಲೋಡ್ ಮಾಡಿದ್ದು, ಇದು ಸಾರ್ವಜನಿಕ ವಲಯದಲ್ಲಿ ತೀವ್ರ...
Join Whatsapp