ಟಾಪ್ ಸುದ್ದಿಗಳು

ಯೋಗಿ ವಿರುದ್ಧ ದ್ವೇಷ ಭಾಷಣ: ಶಾಸಕ ಸ್ಥಾನದಿಂದ ಆಝಂ ಖಾನ್ ವಜಾ

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ,ಜೈಲು ಶಿಕ್ಷೆಗೊಳಗಾದ ನಾಯಕ ಆಝಂ ಖಾನ್ ರನ್ನು ವಿಧಾನ ಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ಉತ್ತರ ಪ್ರದೇಶ...

ಇನ್ನು ಮುಂದೆ ಟ್ಟಿಟರ್,ಭಿನ್ನ ಧ್ವನಿಗಳನ್ನು ಹತ್ತಿಕ್ಕದೆ, ದ್ವೇಷ ಭಾಷಣದ ವಿರುದ್ಧ ಕಾರ್ಯಾಚರಿಸುತ್ತದೆ ಎಂದು ಭಾವಿಸುತ್ತೇನೆ: ರಾಹುಲ್ ಗಾಂಧಿ

ನವದೆಹಲಿ: ಇನ್ನು ಮುಂದೆ ಟ್ವಿಟರ್, ವಿರೋಧದ ಭಿನ್ನ ಧ್ವನಿಗಳನ್ನು ಹತ್ತಿಕ್ಕುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎಲಾನ್‌ ಮಸ್ಕ್‌ ಅವರಿಗೆ ಅಭಿನಂದನೆಗಳು. ಟ್ಟಿಟರ್ ಇನ್ನು ಮುಂದೆ ದ್ವೇಷ...

ನೋಟಿನಲ್ಲಿ ಲಕ್ಷ್ಮೀ, ಗಣೇಶ ಫೋಟೋ ಮುದ್ರಿಸಬೇಕು ಎಂದ ಕೇಜ್ರಿವಾಲ್ ರನ್ನು ತರಾಟೆಗೆ ತೆಗೆದುಕೊಂಡ RBI

'ಕೇಜ್ರಿವಾಲ್ ಅತ್ಯಂತ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ' ನವದೆಹಲಿ: ಭಾರತೀಯ ಕರೆನ್ಸಿ ನೋಟಿನಲ್ಲಿ ಹಿಂದೂ ದೇವರುಗಳ ಫೋಟೋವನ್ನು ಮುದ್ರಿಸಬೇಕೆಂದು ಬೇಡಿಕೆಯಿಟ್ಟು, ಪ್ರಧಾನಿಗೆ ಪತ್ರ ಬರೆದಿದ್ದ ಆಮ್ ಆದ್ಮಿ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಕೋಳಿ ಲಾರಿ ಮರಕ್ಕೆ ಡಿಕ್ಕಿ: ಇಬ್ಬರು ಸಾವು

ರಾಯಚೂರು: ಕೋಳಿ ಸಾಗಾಣಿಕೆ ಮಾಡುತ್ತಿದ್ದ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಗುಂಜಳ್ಳಿ ಬಳಿ ನಡೆದಿದೆ. ಗಿಲ್ಲೆಸೂಗೂರು ಗ್ರಾಮದ ಅನಿಲ್(20), ರಂಜಾನ್(35) ಮೃತಪಟ್ಟವರು. ಮಹೆಬೂಬ್,​​ ನಗರದಲ್ಲಿನ ಫಾರಂನಿಂದ ಕೋಳಿಗಳನ್ನು ತೆಗೆದುಕೊಂಡು...

ಮೈಸೂರು ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಅಧಿಕಾರ ಸ್ವೀಕಾರ: ಎಸ್ ಡಿಪಿಐ ನಿಯೋಗದಿಂದ ಅಭಿನಂದನೆ

ಮೈಸೂರು: ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಾ. ರಾಜೇಂದ್ರ ಕೆ. ವಿ. ರವರನ್ನು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ನೇತೃತ್ವದ ನಿಯೋಗ ಭೇಟಿ ಮಾಡಿ ಶುಭ ಕೋರಿದರು. ಜಿಲ್ಲಾಧ್ಯಕ್ಷ ರಫಾತ್ ಖಾನ್, ರಾಜ್ಯ...

ಪತ್ರಕರ್ತರಿಗೆ ಸಿಎಂ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಲಿ: ಕಾಂಗ್ರೆಸ್

ಬೆಂಗಳೂರು: ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ 'ಸ್ವೀಟ್ ಬಾಕ್ಸ್ ಲಂಚ'ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು...

ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಮ್ಮ ಪಕ್ಷದ ಕಾರ್ಯಕರ್ತರು ಇದ್ದಾರೆ: ಎಚ್.ಡಿ.ದೇವೇಗೌಡ

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಮ್ಮ ಕಾರ್ಯಕರ್ತರು ಇದ್ದಾರೆ. ಪ್ರತಿ ರಾಜ್ಯದಲ್ಲಿಯೂ ನಮ್ಮ ಪಕ್ಷದ ಶಾಸಕರು ಇರಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಹೇಳಿದರು. ಕರ್ನಾಟಕದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೆ ಬರುತ್ತದೆ. ಇದನ್ನು...

ಕ್ಯಾನ್ಸರ್ ರೋಗಿಯ ಜಾಮೀನು ಪ್ರಶ್ನಿಸಿದ್ದ ED ಅಧಿಕಾರಿಗೆ 1 ಲಕ್ಷ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕ್ಯಾನ್ಸರ್ ರೋಗಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗೆ ಸುಪ್ರೀಂ ಕೋರ್ಟ್ 1 ಲಕ್ಷ ದಂಡ ವಿಧಿಸಿದೆ. “ಪ್ರತಿವಾದಿಯು ಕ್ಯಾನ್ಸರ್ನಿಂದ ಬಳಲುತ್ತಿದ್ದು, ಅವರನ್ನು ಜಾಮೀನಿ ಮೇಲೆ...
Join Whatsapp