ಟಾಪ್ ಸುದ್ದಿಗಳು

2 ಸಾವಿರ ಚಾಲಕರಿಗೆ ಸಮವಸ್ತ್ರ ವಿತರಣೆ: ಸಚಿವ ಕೆ.ಗೋಪಾಲಯ್ಯ

ಬೆಂಗಳೂರು: ಆಟೋ ಚಾಲಕರು ಸ್ವಾಭಿಮಾನಿಗಳಾಗಿ ಬಾಳಬೇಕೆಂಬ ದೃಷ್ಟಿಯಿಂದ ಎಲ್ಲ ಅಗತ್ಯ ನೆರವು ನೀಡಲಾಗುವುದು ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು. 67 ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ...

ಮಂಗಳೂರು: ಬೆಂಗರೆಯಲ್ಲಿ ಲಂಗರು ಹಾಕಿದ್ದ ಬೋಟ್ ಗಳು ಬೆಂಕಿಗಾಹುತಿ

ಮಂಗಳೂರು: ನಗರದ ಬೆಂಗ್ರೆ ಪ್ರದೇಶದಲ್ಲಿ ಲಂಗರು ಹಾಕಿದ್ದ 3ಕ್ಕೂ ಅಧಿಕ ಬೋಟ್ ಗಳು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಬೆಂಗರೆಯಲ್ಲಿ ಹಲವು ಬೋಟ್ ಗಳು ಲಂಗರು ಹಾಕಿರುತ್ತವೆ. ಈ ಪೈಕಿ ಒಂದು ಬೋಟ್...

ಪಣಂಬೂರು ಕಡಲ ಕಿನಾರೆಯ ಅಲೆ ಅಲೆಯಲ್ಲಿ ಕನ್ನಡದ ಕಂಪು ಬೀರಿದ ಕೋಟಿ ಕಂಠ ಗಾಯನ

ಮಂಗಳೂರು: 67ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ನಾಡು-ನುಡಿಯ ಹಿರಿಮೆ ಸಾರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಪಣಂಬೂರು...

ಮುಸ್ಲಿಮ್ ಬಾಹುಳ್ಯದಲ್ಲಿ 25 ಮನೆ ಧ್ವಂಸ: ದೆಹಲಿ ಪ್ರಾಧಿಕಾರದ ವಿರುದ್ಧ ಪ್ರತಿಭಟನೆ

ನವದೆಹಲಿ: ಮುಸ್ಲಿಮ್ ಬಾಹುಳ್ಯದ ನೈಋತ್ಯ ದೆಹಲಿಯ ಖರಕ್ ರಿವಾರಾ ಸತ್ಬರಿ ಪ್ರದೇಶದಲ್ಲಿ ಯಾವುದೇ ಮುನ್ಸೂಚನೆ ನೀಡದೆ ದೆಹಲಿ ಅಭಿವೃದ್ಧಿ ಪ್ರಾಧಿಕಾರ (DDA) ಪೊಲೀಸ್ ಪಡೆಗಳೊಂದಿಗೆ ಸೇರಿಕೊಂಡು ಸುಮಾರು 25 ಮನೆಗಳನ್ನು ಧ್ವಂಸಗೊಳಿಸಿದೆ ಎಂದು...

ಪ್ರತಿಭಾ ಕುಳಾಯಿ ಬಗ್ಗೆ ಅಶ್ಲೀಲ ಪೋಸ್ಟ್: ಸ್ತ್ರೀ ನಿಂದಕನಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಮಂಗಳೂರು: ಕೆಪಿಸಿಸಿ ಸಂಯೋಜಕಿ ಹಾಗೂ ಇತ್ತೀಚೆಗೆ ಟೋಲ್ ವಿರೋಧಿ ಹೋರಾಟ ಸಮಿತಿಯಲ್ಲಿ ಸಕ್ರಿಯವಾಗಿದ್ದ ಪ್ರತಿಭಾ ಕುಳಾಯಿ ಕುರಿತು ಅಶ್ಲೀಲವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಕೀರ್ತನ್ ಶೆಟ್ಟಿ ಅಡ್ಯಾರ್ ಎಂಬಾತನಿಗೆ ಮಂಗಳೂರು ನ್ಯಾಯಾಲಯ...

ಕೋಟಿ ಕಂಠ ಗಾಯನ ಕಾರ್ಯಕ್ರಮ: ಕರ್ನಾಟಕಕ್ಕೆ ಭವ್ಯ ಭವಿಷ್ಯ ನಿರ್ಮಿಸುವ ಸಂಕಲ್ಪ – ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಕೋಟಿ ಕಂಠ ಗಾಯನ ಕಾರ್ಯಕ್ರಮದ ಮೂಲಕ ತಾಯಿ ಭುವನೇಶ್ವರಿಗೆ ಗೌರವ ಸಮರ್ಪಿಸಲಾಗಿದ್ದು, ಕರ್ನಾಟಕಕ್ಕೆ ಭವ್ಯ ಭವಿಷ್ಯವನ್ನು ನಿರ್ಮಿಸುವ ಸಂಕಲ್ಪ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಂಠೀರವ ಸ್ಟೇಡಿಯಂ...

ರಾಜ್ಯೋತ್ಸವದ ಅಂಗವಾಗಿ ನವೆಂಬರ್ ತಿಂಗಳಲ್ಲಿ ಆಕರ್ಷಕ ರಿಯಾಯಿತಿಯಲ್ಲಿ ಕಸಾಪ ಪುಸ್ತಕ ಮಾರಾಟ

ಬೆಂಗಳೂರು: 67 ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಶೇಷ ಪುಸ್ತಕಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಮ್ಮಿಕೊಂಡಿದೆ. ನವೆಂಬರ್ ಮಾಸಾದ್ಯಂತ ಆಕರ್ಷಕ ರಿಯಾಯತಿಯ ದರದಲ್ಲಿ ಪರಿಷತ್ತಿನ ಪ್ರಕಟಣೆಯ ಪುಸ್ತಕಗಳನ್ನು...

ಹಿಂಬಾಗಿಲಿಂದ ಅಧಿಕಾರಕ್ಕೆ ಬಂದವರನ್ನು ಮುಂಬಾಗಿಲಿಂದಲೇ ಓಡಿಸೋಣ: ಸಿದ್ದರಾಮಯ್ಯ

ಅಧಿಕಾರದಲ್ಲಿದ್ದಾಗ ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ, ನುಡಿದಂತೆ ನಡೆದಿದ್ದೇವೆ ಮಂಡ್ಯ: ಜನತೆ ಆಶೀರ್ವಾದ ಮಾಡಿದ್ದರಿಂದ 5 ವರ್ಷ ಸಿಎಂ ಆಗಿದ್ದೆ. ಯಾರಿಂದಲೂ ಛೀ ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನುಡಿದಂತೆ ನಡೆದಿದ್ದೇವೆ....
Join Whatsapp