ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಪೊಲೀಸರಿಗೆ “ಒಂದು ರಾಷ್ಟ್ರ, ಒಂದು ಸಮವಸ್ತ್ರ”: ಪ್ರಧಾನಿ ನರೇಂದ್ರ ಮೋದಿ
ನವದೆಹಲಿ: ಪೊಲೀಸರಿಗೆ "ಒಂದು ರಾಷ್ಟ್ರ, ಒಂದು ಸಮವಸ್ತ್ರ" ಕಲ್ಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಪ್ರಸ್ತಾಪಿಸಿದರು, ಇದು ಕೇವಲ ಸಲಹೆಯಾಗಿದೆ ಮತ್ತು ಅದನ್ನು ರಾಜ್ಯಗಳ ಮೇಲೆ ಹೇರಲು ಅವರು ಪ್ರಯತ್ನಿಸುತ್ತಿಲ್ಲ ಎಂದು ಹೇಳಿದರು....
ಕರಾವಳಿ
ಮಂಗಳೂರು|ಸೇತುವೆ ಬಳಿ ಬೈಕ್ ನಿಲ್ಲಿಸಿ ನದಿಗೆ ಹಾರಿದ ಯುವಕ
ಮಂಗಳೂರು: ಸೇತುವೆಯ ಮೇಲೆ ದ್ವಿಚಕ್ರ ವಾಹನ ನಿಲ್ಲಿಸಿ ಯುವಕನೋರ್ವ ನದಿಗೆ ಹಾರಿದ ಘಟನೆ ಗುರುಪುರದಲ್ಲಿ ನಡೆದಿದೆ.
ಮೂಡುಶೆಡ್ಡೆ ನಿವಾಸಿ ಅರುಣ್ ಪೂಜಾರಿ(38) ನದಿಗೆ ಹಾರಿದ ವ್ಯಕ್ತಿ. ವೃತ್ತಿಯಲ್ಲಿ ಪೈಂಟರ್ ಆಗಿರುವ ಅರುಣ್ ನಿನ್ನೆ ಸಾಯಂಕಾಲ...
ಟಾಪ್ ಸುದ್ದಿಗಳು
ಸಾಮೂಹಿಕ ಅತ್ಯಾಚಾರ ಪ್ರಕರಣ: ಮಾಜಿ ಮುಖ್ಯ ಕಾರ್ಯದರ್ಶಿಗೆ ಎಸ್‌ಐಟಿ ಮುಂದೆ ಹಾಜರಾಗಲು ಕಲ್ಕತ್ತಾ ಹೈಕೋರ್ಟ್ ನಿರ್ದೇಶನ
ಕೋಲ್ಕತ್ತಾ: ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅಂಡಮಾನ್ ನಿಕೋಬರ್ ಮಾಜಿ ಮುಖ್ಯ ಕಾರ್ಯದರ್ಶಿ ಹಾಗೂ ಐಎಎಸ್ ಅಧಿಕಾರಿ ಜಿತೇಂದ್ರ ನರೈನ್ ಅವರನ್ನು ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾಗುವಂತೆ ಪೋರ್ಟ್ ಬ್ಲೇರ್‌ನಲ್ಲಿರುವ...
ಕರಾವಳಿ
ಹೃದಯಾಘಾತದಿಂದ ವಿದ್ಯಾರ್ಥಿನಿ ಮೃತ್ಯು
ಉಡುಪಿ: ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದ ತಲ್ಲೂರಿನಲ್ಲಿ ನಡೆದಿದೆ.
ತಲ್ಲೂರು ನಿವಾಸಿ ಅರುಣ್ -ಭಾರತಿ ದಂಪತಿಯ ಪುತ್ರಿ ಅನುಶ್ರೀ (13) ಮೃತಪಟ್ಟ ಬಾಲಕಿ. 8ನೇ ತರಗತಿ ವಿದ್ಯಾರ್ಥಿಯಾಗಿರುವ ಅನುಶ್ರೀ ಮನೆಯಲ್ಲಿ ಓದುತ್ತಿದ್ದ ವೇಳೆ...
ಟಾಪ್ ಸುದ್ದಿಗಳು
ಕೆ.ಆರ್.ಪುರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಂದೀಶ್ ಸಾವು: ಉನ್ನತ ಮಟ್ಟದ ತನಿಖೆಗೆ ಕುಮಾರಸ್ವಾಮಿ ಆಗ್ರಹ
ಬಿಜೆಪಿ ಸರಕಾರದಿಂದ ಕಾಸಿಗಾಗಿ ಪೋಸ್ಟಿಂಗ್; ಗೃಹ ಸಚಿವರು ಉತ್ತರ ಕೊಡಬೇಕು ಎಂದು ಆಗ್ರಹ
ಬೆಂಗಳೂರು: ಕೆ.ಆರ್.ಪುರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಂದೀಶ್ ಮಾನಸಿಕವಾಗಿ ನೊಂದು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಗೂ ಅವರ ಸಾವಿಗೆ...
ಟಾಪ್ ಸುದ್ದಿಗಳು
ಮುಖ್ಯಮಂತ್ರಿ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ಲಂಚ ರೂಪದ ದುಬಾರಿ ಬೆಲೆಯ ಗಿಫ್ಟ್?
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯದ ಕೆಲವು ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ಸಿಹಿತಿಂಡಿಗಳ ಜೊತೆಗೆ ಲಂಚದ ರೂಪದಲ್ಲಿ ಸುಮಾರು 2.5 ಲಕ್ಷ ರೂಪಾಯಿಯ ದುಬಾರಿ ಗಿಫ್ಟ್ ನೀಡಲಾಗಿದೆ ಎಂಬ ಆಘಾತಕಾರಿ ಅಂಶಗಳು ಬಹಿರಂಗವಾಗಿವೆ.
ದೀಪಾವಳಿ...
ಟಾಪ್ ಸುದ್ದಿಗಳು
ಕುಖ್ಯಾತ ನಾಲ್ವರು ಕಳ್ಳರು ಬಂಧನ: 98 ಲಕ್ಷ ಮೌಲ್ಯದ ಚಿನ್ನ ಜಪ್ತಿ
ಬೆಂಗಳೂರು: ನಗರ ಸೇರಿ ಹಾಸನ,ಮೈಸೂರು ಇನ್ನಿತರ ಕಡೆಗಳಲ್ಲಿ ಮನೆಗಳವು ಮಾಡುತ್ತಿದ್ದ ನಾಲ್ವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ಸಿಸಿಬಿ ಪೊಲೀಸರು 98 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಜಸ್ತಾನ ಮೂಲದ ರಂಜಿತ್ ಸಿಂಗ್(34)...
ಟಾಪ್ ಸುದ್ದಿಗಳು
ಸೇನೆಗೆ ವಿಮಾನ ತಯಾರಿಸಲು ಮುಂದಾದ ಟಾಟಾ ಸಮೂಹ!
ನವದೆಹಲಿ: ಭಾರತದ ಟಾಟಾ ಸಮೂಹ ಮತ್ತು ಏರ್ ಬಸ್ ದೇಶದಲ್ಲಿ ಸಿ -295 ವಿಮಾನಗಳನ್ನು ತಯಾರಿಸಲಿದೆ ಎಂದು ಸರ್ಕಾರ ಹೇಳಿದೆ, ಇದು ರಕ್ಷಣಾ ಉತ್ಪಾದನೆಯನ್ನು ವಿಸ್ತರಿಸುವ ಒತ್ತಡದ ನಡುವೆ ಸ್ಥಳೀಯ ಖಾಸಗಿ ಕಂಪನಿಯಿಂದ...