ಟಾಪ್ ಸುದ್ದಿಗಳು

ಕಾಣಿಯೂರು ಘಟನೆ ಖಂಡಿಸಿ ಪುತ್ತೂರಿನಲ್ಲಿ ಇಂದು ಮಧ್ಯಾಹ್ನ ಬೃಹತ್ ಪ್ರತಿಭಟನೆ

►ಟ್ರಾಫಿಕ್ ಸಮಸ್ಯೆ ಮನಗಂಡು ಜಾಥಾ ರದ್ದು ಪುತ್ತೂರು: ಕಾಣಿಯೂರಿನಲ್ಲಿ ನಡೆದ ಅಮಾಯಕ ಮುಸ್ಲಿಮ್ ಬಟ್ಟೆ ವ್ಯಾಪಾರಿಗಳ ಮೇಲಿನ ಅಮಾನುಷ ಹಲ್ಲೆ, ಕೊಲೆಯತ್ನ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಆಶ್ರಯದಲ್ಲಿ ಶುಕ್ರವಾರ...

ರಸಗುಲ್ಲಾಕ್ಕಾಗಿ ಮಾರಾಮಾರಿ: ಓರ್ವ ಸಾವು, ಕೆಲವರಿಗೆ ಗಾಯ

ಆಗ್ರಾ: ರಸಗುಲ್ಲಾಕ್ಕಾಗಿ ನಡೆದ ಘರ್ಷಣೆಯಲ್ಲಿ 22 ವರ್ಷದ ಯುವಕನೋರ್ವ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ಏತ್ಮಾದಪುರದಲ್ಲಿ ನಡೆದಿದೆ. ಮೃತನನ್ನು ಖಂಡೌಲಿಗೆ ಸೇರಿದ ಸನ್ನಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ನಡೆದ ಮೊಹಲ್ಲಾ...

ವಿವಾಹಿತ ಮಹಿಳೆಯನ್ನು ಮನೆಗೆಲಸ ಮಾಡಲು ಕೇಳಿದರೆ ಆಕೆಯನ್ನು ಸೇವಕಿಯಂತೆ ನಡೆಸಿಕೊಳ್ಳಲಾಗುತ್ತದೆ ಎಂದಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಬಾಂಬೆ ಹೈಕೋರ್ಟ್ ಇತ್ತೀಚೆಗೆ ವಿವಾಹಿತ ಮಹಿಳೆಯನ್ನು ಮನೆಕೆಲಸ ಮಾಡಲು ಕೇಳುವುದು ಅವಳನ್ನು ಸೇವಕಿಯಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಅರ್ಥವಲ್ಲ ಎಂದು ಅಭಿಪ್ರಾಯಪಟ್ಟಿದೆ. ಪತಿ ಹಾಗೂ ಆತನ ಪೋಷಕರ ವಿರುದ್ಧ ವಿವಾಹಿತೆಯೊಬ್ಬರು ಕೌಟುಂಬಿಕ ದೌರ್ಜನ್ಯದ ದೂರು...

ಗೋ ವ್ಯಾಪಾರಿಗಳ ಮನೆ, ಅಂಗಡಿ ಜಪ್ತಿ ಮಾಡಿದ ಜಿಲ್ಲಾಡಳಿತದ ನಡೆ ಅಧಿಕಾರ ದುರುಪಯೋಗದ ಪರಮಾವಧಿ: ಎಸ್‌ಡಿಪಿಐ ಆಕ್ರೋಶ

ಮಂಗಳೂರು: ಮಂಗಳೂರಿನ ಕಾಟಿಪಳ್ಳದಲ್ಲಿ ಅಕ್ರಮ ಜಾನುವಾರು ಮಾಂಸಕ್ಕಾಗಿ ವಧೆ ಮಾಡಿದ್ದಾರೆ ಎಂಬ ಕಾರಣಕ್ಕಾಗಿ ಮೂವರು ವ್ಯಾಪಾರಿಗಳ ಮನೆ ಮತ್ತು ಅಂಗಡಿಯನ್ನು ಶಾಸಕ ಭರತ್ ಶೆಟ್ಟಿ ಒತ್ತಡದ ಮೇರೆಗೆ ದ.ಕ ಜಿಲ್ಲಾಡಳಿತ ಮುಟ್ಟುಗೋಲು ಹಾಕಿದ...

ಬಂಡೇಮಠ ಶ್ರೀ ಆತ್ಮಹತ್ಯೆ: 20 ಮಂದಿಯ ವಿಚಾರಣೆ, ಸ್ಥಳೀಯ ಸ್ವಾಮೀಜಿ ಕೈವಾಡ ಶಂಕೆ

ಬೆಂಗಳೂರು: ಮಾಗಡಿ ತಾಲೂಕಿನ ಬಂಡೇ ಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಶ್ರೀಗಳ ಆತ್ಮಹತ್ಯೆ ಹಿಂದೆ ಸ್ಥಳೀಯ ಸ್ವಾಮೀಜಿಯ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ಸಂಬಂಧಿಸಿದಂತೆ ಡೆತ್ ನೋಟ್, ಮೊಬೈಲ್...

ಮಂಗಳೂರು: ನಿಷೇಧಾಜ್ಞೆ ಲೆಕ್ಕಿಸದೆ ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಆರಂಭ

ಸುರತ್ಕಲ್: ಇಲ್ಲಿನ ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಇಂದಿನಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಆರಂಭಿಸಿದ್ದು, ನಿಷೇಧಾಜ್ಞೆಯನ್ನೂ ಲೆಕ್ಕಿಸದೆ ಪ್ರತಿಭಟನಕಾರರು ಟೋಲ್ ಕೇಂದ್ರದ ಪಕ್ಕ ಪ್ರತಿಭಟನೆ ಆರಂಭಿಸಿದ್ದಾರೆ. ಬೆಳಗ್ಗೆ 10...

ಮಂಗಳೂರು: ಮೊಟ್ಟೆ ಸಾಗಾಟ ವಾಹನಕ್ಕೆ ಬಸ್ ಡಿಕ್ಕಿ

ಮಂಗಳೂರು: ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೆಲೆನ್ಸಿಯಾದಲ್ಲಿ ನಡೆದಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ...

ಹೊಸ IPC, CRPC  ಕರಡು ಮಸೂದೆ ಶೀಘ್ರದಲ್ಲೇ ಪರಿಚಯಿಸಲಾಗುವುದು : ಅಮಿತ್ ಶಾ

ನವದೆಹಲಿ: ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ ಪಿಸಿ) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಹೊಸ ಕರಡು ಮಸೂದೆಗಳನ್ನು ಸರ್ಕಾರ ಶೀಘ್ರದಲ್ಲೇ ಸಂಸತ್ತಿನಲ್ಲಿ ಪರಿಚಯಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್...
Join Whatsapp