ಟಾಪ್ ಸುದ್ದಿಗಳು

ಟ್ವಿಟ್ಟರ್ ನ ಸಿಇಒ ಪರಾಗ್ ಅಗರ್ವಾಲ್ ಸಹಿತ ನಾಲ್ಕು ಉನ್ನತ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಿದ ಎಲೋನ್ ಮಸ್ಕ್!

ವಾಷಿಂಗ್ಟನ್: ಎಲೋನ್ ಮಸ್ಕ್ ಶುಕ್ರವಾರ ಟ್ವಿಟರ್ ಅನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಮುಖ್ಯ ಕಾರ್ಯನಿರ್ವಾಹಕ ಪರಾಗ್ ಅಗರ್ವಾಲ್ ಸೇರಿದಂತೆ ಕನಿಷ್ಠ ನಾಲ್ಕು ಉನ್ನತ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಿದರು ಎಂದು ಯುಎಸ್ ಮಾಧ್ಯಮಗಳು ವರದಿ...

ಭಾರತವು ಪಾಕಿಸ್ತಾನ, ಶ್ರೀಲಂಕಾದಷ್ಟೂ ಸುರಕ್ಷಿತವಲ್ಲ!

ನವದೆಹಲಿ: ಜಾಗತಿಕ ಸುರಕ್ಷಿತ ದೇಶಗಳ ಪಟ್ಟಿ ಬಿಡುಗಡೆಯಾಗಿದ್ದು 122 ದೇಶಗಳಲ್ಲಿ 82 ಅಂಕ ಪಡೆದು 60ನೇ ಸ್ಥಾನದಲ್ಲಿರುವ ಭಾರತವು ಶ್ರೀಲಂಕಾ ಮತ್ತು ಪಾಕಿಸ್ತಾನಗಳಿಗಿಂತ ಹಿಂದುಳಿದಿದೆ. ಸುರಕ್ಷಿತ ದೇಶಗಳ ಪಟ್ಟಿಯಲ್ಲಿ ಶ್ರೀಲಂಕಾ 47 ಮತ್ತು ಪಾಕಿಸ್ತಾನವು...

ಹರ್ಷಾ ಕುಟುಂಬಕ್ಕೆ ಕೊಲೆ ಬೆದರಿಕೆ ಎಂಬುವುದು ಸುಳ್ಳುಸುದ್ದಿ: ಶಿವಮೊಗ್ಗ ಎಸ್ಪಿ

ಶಿವಮೊಗ್ಗ: ಕೆಲತಿಂಗಳ ಹಿಂದೆ ಕೊಲ್ಲಲ್ಪಟ್ಟ ರೌಡಿಶೀಟರ್ ಹರ್ಷಾ ಕುಟುಂಬಕ್ಕೆ ಬೆದರಿಕೆ ಹಾಕಿರುವ ಯಾವುದೇ ಅಂಶ ಕಂಡುಬಂದಿಲ್ಲ, ಹರ್ಷಾ ಕುಟುಂಬಕ್ಕೆ ಕೊಲೆ ಬೆದರಿಕೆ ಎಂಬುವುದೆಲ್ಲಾ ಸುಳ್ಳುಸುದ್ದಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್...

ಸುರತ್ಕಲ್: ಇಂದಿನಿಂದ ನವೆಂಬರ್ 3 ರವರೆಗೆ ಟೋಲ್ ಗೇಟ್ ಸುತ್ತ 144 ಸೆಕ್ಷನ್ ಜಾರಿ: ಮಂಗಳೂರು ಕಮಿಷನರ್

ಮಂಗಳೂರು: ಇಂದಿನಿಂದ (ಅಕ್ಟೋಬರ್ 28) ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು...

ಫಾಝಿಲ್ ಹತ್ಯೆ ಪ್ರಕರಣ: ಏಳನೇ ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಮಂಗಳೂರು: ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಏಳನೇ ಆರೋಪಿಯ ಜಾಮೀನು ಅರ್ಜಿಯನ್ನು ಮಂಗಳೂರು ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರಾಕರಿಸಿದೆ. ಜುಲೈ 28ರಂದು...

ಕ್ಯಾಬ್ ವಿಳಂಬದಿಂದಾಗಿ ತಪ್ಪಿದ ವಿಮಾನ: ಉಬರ್ ಕಂಪನಿಗೆ 20 ಸಾವಿರ ದಂಡ ಪಾವತಿಸಲು ಆದೇಶಿಸಿದ ಗ್ರಾಹಕರ ವೇದಿಕೆ

ಮುಂಬೈ: ಕ್ಯಾಬ್ ವಿಳಂಬದಿಂದಾಗಿ ವಿಮಾನಯಾನ ತಪ್ಪಿಸಿಕೊಂಡ ಮುಂಬೈನ ವಕೀಲೆಯೊಬ್ಬರಿಗೆ 20,000 ರೂಪಾಯಿ ಪಾವತಿಸುವಂತೆ ಆನ್ಲೈನ್ ಟ್ಯಾಕ್ಸಿ ಸೇವೆ ಒದಗಿಸುವ ಉಬರ್ ಇಂಡಿಯಾಗೆ ಮಹಾರಾಷ್ಟ್ರದ ಗ್ರಾಹಕ ವ್ಯಾಜ್ಯ ಪರಿಹಾರ ವೇದಿಕೆ ಇತ್ತೀಚೆಗೆ ಸೂಚಿಸಿದೆ. ದೂರುದಾರರಿಗೆ ನೀಡಿದ...

JDS ರಾಷ್ಟ್ರೀಯ ಅಧ್ಯಕ್ಷರಾಗಿ H.D.ದೇವೇಗೌಡ ಪುನರಾಯ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದ ತೀರ್ಮಾನದ ಮೂಲಕ ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ಪುನರಾಯ್ಕೆಯಾಗಿದ್ದಾರೆ. ಕೇರಳದ ಮಾಜಿ ಸಚಿವರು, ಹಾಲಿ...

ಕೊಯಮತ್ತೂರು ಕಾರು ಸ್ಫೋಟ :FIR ದಾಖಲಿಸಿ ತನಿಖೆ ಚುರುಕುಗೊಳಿಸಿದ NIA

ತಮಿಳುನಾಡು: ಅಕ್ಟೋಬರ್ 23 ರಂದು ಕೊಯಮತ್ತೂರಿನಲ್ಲಿ ಕಾರಿನಲ್ಲಿ ಸಂಭವಿಸಿದ LPG ಸಿಲಿಂಡರ್ ಸ್ಫೋಟದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣ ದಾಖಲಿಸಿದೆ. ಕಾರಿನಲ್ಲಿ LPG ಸಿಲಿಂಡರ್ ಸ್ಫೋಟ ಸಂಭವಿಸಿದ ತಕ್ಷಣ ಸ್ಥಳಕ್ಕೆ...
Join Whatsapp