ಟಾಪ್ ಸುದ್ದಿಗಳು

ಬಿಜೆಪಿಯ ಮಹಿಳಾ ವಿರೋಧಿ ನೀತಿ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಮಂಗಳೂರು: ಬಿಜೆಪಿಯ ಮಹಿಳಾ ವಿರೋಧಿ ನೀತಿ ಖಂಡಿಸಿ ಹಾಗೂ ಮಂತ್ರಿ ವಿ.ಸೋಮಣ್ಣನವರನ್ನು ಸಂಪುಟದಿಂದ ವಜಾ ಗೊಳಿಸಲು ಒತ್ತಾಯಿಸಿ ಸಿಪಿಐ ಮತ್ತು ಭಾರತೀಯ ಮಹಿಳಾ ಒಕ್ಕೂಟದವರು ಮಂಗಳೂರಿನ ಕ್ಲಾಕ್ ಟವರ್ ಬಳಿ ಗುರುವಾರ ಪ್ರತಿಭಟನೆ...

ಕೇರಳ | ರಾಜ್ಯಪಾಲರ ಕೈಯಲ್ಲಿರುವ ವಿವಿಯ ಕುಲಾಧಿಪತಿ ಹುದ್ದೆಯನ್ನು ತೆಗೆಯಲು ಮುಂದಾದ ಸರ್ಕಾರ

ತಿರುವನಂತಪುರಂ: ರಾಜ್ಯ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ವಜಾಗೊಳಿಸಲು ಕೇರಳ ಸರ್ಕಾರ ಕಾನೂನು ಆಯ್ಕೆಗಳನ್ನು ಪರಿಗಣಿಸುತ್ತಿದೆ. ಉಪಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ನಡುವಿನ ತಿಕ್ಕಾಟದ ಹಿನ್ನೆಲೆಯಲ್ಲಿ...

ಮಂಗಳೂರು: ಪತ್ನಿಯನ್ನು ಕತ್ತು ಹಿಸುಕಿ ಕೊಂದು ಪತಿ ಆತ್ಮಹತ್ಯೆ

ಮಂಗಳೂರು: ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿ ನಡೆದಿದೆ. ಪಿಲಾರು ನಿವಾಸಿಗಳಾದ ಶೋಭಾ ಪೂಜಾರಿ(45) ಕೊಲೆಯಾದ...

ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತಾಗಿದ್ದ ಪೊಲೀಸ್ ಇನ್ಸ್ ಪೆಕ್ಟರ್ ಮೃತ್ಯು

ಕೆ.ಆರ್.ಪುರಂ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಂಡಿದ್ದ ಕೆ.ಆರ್.ಪುರಂ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರಿಲೆಳೆದಿದ್ದಾರೆ. ಇಂದು ಬೆಳಗ್ಗೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ...

ಅರೇಬಿಕ್ ಶಾಲೆಗಳ ಸುಧಾರಣೆಗೆ ಚಿಂತನೆ: ಬಿ.ಸಿ.ನಾಗೇಶ್

ಬೆಂಗಳೂರು: ಅರೇಬಿಕ್ ಶಾಲೆಗಳ ಮಕ್ಕಳೂ ಇತರರಂತೆ ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು  ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್...

ಪಾಪದ ಹಣದಲ್ಲಿ ಆಪರೇಷನ್ ಕಮಲ: ತೆಲಂಗಾಣದ ಘಟನೆ ಬಗ್ಗೆ HDK ತೀಕ್ಷ್ಣ ಪ್ರತಿಕ್ರಿಯೆ

ಬೆಂಗಳೂರು: ತೆಲಂಗಾಣದಲ್ಲಿ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಯತ್ನ ಮಾಡಿದ ಬಗ್ಗೆ ವಿಚಾರಕ್ಕೆ ನನಗೆ ಆಶ್ಚರ್ಯ ಏನೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪಂಚರತ್ನ ಯಾತ್ರೆಗೆ ಚಾಲನೆ ನೀಡಿದ ವೇಳೆ ಈ...

ಎಂಸಿಡಿ ಚುನಾವಣೆಯಲ್ಲಿ ಎಎಪಿ ಗೆದ್ದರೆ ದೆಹಲಿ ಸ್ವಚ್ಛಗೊಳಿಸುವುದಾಗಿ ಘೋಷಿಸಿದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಮುಂಬರುವ ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ) ಗಳ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ರಾಷ್ಟ್ರ ರಾಜಧಾನಿಯನ್ನು ಸ್ವಚ್ಛಗೊಳಿಸುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಗುರುವಾರ  ಗಾಜಿಪುರದ ಹೂಳು ತುಂಬುವ...

ಯು.ಕೆ.ಪಿ ಭೂಸ್ವಾಧೀನ ತ್ವರಿತ ವಿಲೇವಾರಿಗೆ ಕ್ರಮ:  ಗೋವಿಂದ ಕಾರಜೋಳ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ ಹಾಗೂ ಪುನರ್ನಿರ್ಮಾಣ ಕಾಮಗಾರಿಗಳಿಗೆ ಡಿಸೆಂಬರ್ ಅಂತ್ಯದೊಳಗೆ 3000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲು ಮತ್ತು ಪ್ರಸಕ್ತ ಸಾಲಿನಲ್ಲಿಯೇ 11,000 ಎಕರೆ...
Join Whatsapp