ಟಾಪ್ ಸುದ್ದಿಗಳು

ಅಕ್ರಮ ಗಣಿಗಾರಿಕೆಯಲ್ಲಿ ಬಂಧನಕ್ಕೊಳಗಾಗಿದ್ದ ಜನಾರ್ದನ ರೆಡ್ಡಿಗೆ ಮತ್ತೆ ಬಿಜೆಪಿಯಿಂದ ಟಿಕೆಟ್: ಸುಳಿವು ಕೊಟ್ಟ ರೆಡ್ಡಿಗಾರು

ಬೆಂಗಳೂರು: ಅಕ್ರಮ ಗಣಿಕಾರಿಕೆಯಲ್ಲಿ ಬಂಧನವಾಗಿ, ರಾಜಕೀಯವಾಗಿ 12 ವರ್ಷಗಳ ಕಾಲ ತೆರೆಮರೆಗೆ ಸರಿದಿದ್ದ ಗಾಲಿ ಜನಾರ್ದನ ರೆಡ್ಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸುವುದಾಗಿ ಸುಳಿವು ನೀಡಿದ್ದಾರೆ. ಒಂದೆಡೆ ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ನವಂಬರ್...

ಕತಾರ್ ಕಂಪನಿಯಲ್ಲಿ ಕೆಲಸಕ್ಕಿದ್ದ 8 ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳ ಬಂಧನ

ದೋಹಾ: ಕತಾರ್ ಎಮಿರಿ ನೌಕಾಪಡೆಗೆ ತರಬೇತಿ ಮತ್ತು ಇತರ ಸೇವೆಗಳನ್ನು ಒದಗಿಸುವ ಕಂಪನಿಯೊಂದಿಗೆ ಕತಾರ್ ನಲ್ಲಿ ಕೆಲಸ ಮಾಡುತ್ತಿದ್ದ ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ದೋಹಾದಲ್ಲಿ ಬಂಧಿಸಲಾಗಿದೆ. ದೋಹಾದಲ್ಲಿರುವ ಡಾ.ಮೀತು ಭಾರ್ಗವ ಎಂಬವರ...

ಮಹಾರಾಷ್ಟ್ರದಲ್ಲಿ ಅಗ್ನಿ ಅವಘಡ | ಮೂವರು ಬಲಿ

ಮುಂಬೈ: ಮಹಾರಾಷ್ಟ್ರದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಈ ದುರಂತಕ್ಕೆ ಮೂವರು ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದ ಬೋಯಿಸಾರ್‌ನ ರಾಸಾಯನಿಕ ಕಂಪನಿಯೊಂದರಲ್ಲಿ ಈ ಅವಘಡ ಸಂಭವಿಸಿದ್ದು, ಹಲವರು ಪೇಚಾಟದಲ್ಲಿ ಸಿಲುಕಿಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು,...

ನಾಳೆಯಿಂದ ಹರಿಯಾಣದಲ್ಲಿ ಎಲ್ಲಾ ರಾಜ್ಯಗಳ ಗೃಹ ಸಚಿವರ ಶಿಬಿರ : ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಮೋದಿ

ಹರಿಯಾಣ: ಇದೇ 27 ಮತ್ತು 28 ರಂದು ಹರಿಯಾಣದ ಸೂರಜ್‌ಕುಂಡ್‌ನಲ್ಲಿ ಅಖಿಲ ಭಾರತ ಗೃಹ ಸಚಿವರ ಸಮ್ಮೇಳನ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಜ್ಯಗಳ ಗೃಹ...

ಕೊಯಮತ್ತೂರು ಸಿಲಿಂಡರ್ ಸ್ಫೋಟ ಪ್ರಕರಣ: ಎನ್ಐಎ ತನಿಖೆಗೆ ಶಿಫಾರಸು ಮಾಡಿದ ತಮಿಳುನಾಡು

ಚೆನ್ನೈ: ಕೊಯಮತ್ತೂರು ಜಿಲ್ಲೆಯ ಉಕ್ಕಡಂನ ದೇವಾಲಯದ ಬಳಿ ಎಲ್ಪಿಜಿ ಸಿಲಿಂಡರ್ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆಗೆ ತಮಿಳುನಾಡು ಶಿಫಾರಸು ಮಾಡಲಿದೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬುಧವಾರ ತಿಳಿಸಿದ್ದಾರೆ. ಘಟನೆಯ ಸಂಭಾವ್ಯ...

ಹಣಕಾಸು ಸಚಿವರನ್ನು ವಜಾಗೊಳಿಸಿ ಎಂದ ರಾಜ್ಯಪಾಲ:ಅದು ಸಾಧ್ಯವಿಲ್ಲ ಎಂದ ಸಿಎಂ ಪಿಣರಾಯಿ

ತಿರುವನಂತಪುರ : ಕೇರಳ ರಾಜ್ಯದಲ್ಲಿ ಗವರ್ನರ್ ಮತ್ತು ಮುಖ್ಯಮಂತ್ರಿಯ ನಡುವೆ ವಾಗ್ವಾದಗಳು ಉಲ್ಬಣಗೊಂಡಿದ್ದು, ಇದರ ಮುಂದುವರಿದ ಭಾಗವಾಗಿ ವಿಸಿ ಗಳ ಬಳಿಕ ಹಣಕಾಸು ಸಚಿವರನ್ನು ವಜಾಗೊಳಿಸುವಂತೆ ಕೇರಳ ರಾಜ್ಯಪಾಲ, ಮುಖ್ಯಮಂತ್ರಿ ಪಿಣರಾಯಿ ವಿಜಯನ್...

ಕನ್ನಡ ರಾಜ್ಯೋತ್ಸವದ ಅಂಗವಾಗಿ ಒಂದು ತಿಂಗಳ ಸಂಭ್ರಮಾಚರಣೆ ಕಾರ್ಯಕ್ರಮ: ಎಸ್‌ಡಿಪಿಐ

ಬೆಂಗಳೂರು, 25 ಅಕ್ಟೋಬರ್ 2022: ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ಅದ್ದೂರಿ ಮತ್ತು ವಿಭಿನ್ನವಾಗಿ ಆಚರಿಸಲು ನಿರ್ಧರಿಸಲಾಗಿದೆ. ಸಮೃದ್ಧ, ಸ್ವಾವಲಂಬಿ ಕರ್ನಾಟಕ ನಮ್ಮ ಗುರಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...

ಕರ್ನಾಟಕ ಹಿಜಾಬ್ ವಿಚಾರದಲ್ಲಿ ಕೋಮು ಆಧಾರಿತ ಚರ್ಚೆ: ನ್ಯೂಸ್ 18 ಚಾನೆಲ್’ಗೆ 50 ಸಾವಿರ ರೂ. ದಂಡ

ಬೆಂಗಳೂರು: ಕರ್ನಾಟಕದ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ನಿಷ್ಪಕ್ಷಪಾತ, ತಟಸ್ಥತೆ, ನ್ಯಾಯಸಮ್ಮತ ಮತ್ತು ಉತ್ತಮ ಅಭಿರುಚಿಗೆ ಸಂಬಂಧಿಸಿದ ತತ್ವಗಳನ್ನು ಉಲ್ಲಂಘಿಸಿದ್ದಕ್ಕಾಗಿ ನ್ಯೂಸ್ 18 ಸುದ್ದಿವಾಹಿನಿಗೆ ನ್ಯೂಸ್ ಬ್ರಾಡ್'ಕಾಸ್ಟಿಂಗ್ ಮತ್ತು ಡಿಜಿಟಲ್...
Join Whatsapp