ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಕೆರೆಗೆ ಬಿದ್ದು ಯುವತಿ ಮೃತ್ಯು: ಮೃತದೇಹ ಹೊರತೆಗೆದ ಮುಸ್ಲಿಮ್ ಯುವಕರು
ಮಡಿಕೇರಿ: ಕಾಲು ಜಾರಿ ಯುವತಿಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಣಂಜಗೇರಿಯಲ್ಲಿ ನಡೆದಿದೆ.
ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತ...
ಟಾಪ್ ಸುದ್ದಿಗಳು
ವಿಸಿಗಳ ನಂತರ ರಾಜ್ಯ ಹಣಕಾಸು ಸಚಿವರನ್ನು ತೆಗೆದು ಹಾಕಲು ಮನವಿ ಮಾಡಿದ ಕೇರಳ ರಾಜ್ಯಪಾಲ
ತಿರುವನಂತಪುರಂ: ಕೇರಳದಲ್ಲಿ ರಾಜ್ಯಪಾಲರ ಮತ್ತು ಸರ್ಕಾರದ ನಡುವಿನ ತಿಕ್ಕಾಟ ಮತ್ತಷ್ಟು ತೀವ್ರಗೊಂಡಿದೆ. ವಿಸಿಗಳ ರಾಜೀನಾಮೆಗೆ ಒತ್ತಾಯಿಸಿದ ನಂತರ ಇದೀಗ ಪ್ರಮಾಣ ವಚನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಿತ್ತ ಸಚಿವ ಕೆ.ಎನ್.ಬಾಲಗೋಪಾಲ್ ಅವರ ರಾಜೀನಾಮೆಗೆ...
ಟಾಪ್ ಸುದ್ದಿಗಳು
ಗಣೇಶ-ಲಕ್ಷ್ಮಿ ಕರೆನ್ಸಿ ನೋಟುಗಳಿಗಾಗಿ ಎಎಪಿ ಮನವಿ: ರಾಜಕೀಯ ಗಿಮಿಕ್ ಎಂದ ಬಿಜೆಪಿ
ನವದೆಹಲಿ: ಕರೆನ್ಸಿ ನೋಟುಗಳ ಮೇಲೆ ಹಿಂದೂ ದೇವತೆಗಳಾದ ಲಕ್ಷ್ಮಿ ಮತ್ತು ಗಣೇಶನ ಚಿತ್ರಗಳನ್ನು ಹಾಕುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಗೆ ಪ್ರತಿಕ್ರಿಯಿಸಿರುವ ಬಿಜೆಪಿ,ಇದು ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಗಳಿಗೆ...
ಟಾಪ್ ಸುದ್ದಿಗಳು
ಬಂಡೆಮಠ ಸ್ವಾಮಿ ಆತ್ಮಹತ್ಯೆ ಪ್ರಕರಣ: ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್
ರಾಮನಗರ: ಬಂಡೆಮಠದ ಬಸವಲಿಂಗ ಸ್ವಾಮಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಂದಿಗೆ ವೀಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಅಶ್ಲೀಲ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದ ಬಂಡೆಮಠದ ಶ್ರೀ...
ಟಾಪ್ ಸುದ್ದಿಗಳು
ಕೆನಡಾ | ಖಲಿಸ್ತಾನಿ ಬೆಂಬಲಿಗರು, ಭಾರತೀಯರ ಮಧ್ಯೆ ಘರ್ಷಣೆ: ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ
ಒಟ್ಟಾವಾ: ಕೆನಡಾದ ಮಿಸ್ಸಿಸೌಗಾ ನಗರದಲ್ಲಿ ದೀಪಾವಳಿ ಹಬ್ಬದ ರಾತ್ರಿ ಸುಮಾರು 400-500 ಜನರ ಗುಂಪಿನ ಮಧ್ಯೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಒಂದು ಕಡೆ ಭಾರತೀಯ ತ್ರಿವರ್ಣ ಧ್ವಜವನ್ನು...
ಟಾಪ್ ಸುದ್ದಿಗಳು
ಪಶ್ಚಿಮ ದಂಡೆಯಲ್ಲಿ 6 ಫೆಲೆಸ್ತೀನ್ ನಾಗರಿಕರ ಹತ್ಯೆ
ಗಾಝಾ: ಪಶ್ಚಿಮ ದಂಡೆಯ ವಿವಿಧ ಕಡೆಗಳಲ್ಲಿ ದಾಳಿ ಮಾಡಿದ ಇಸ್ರೇಲ್ ಸೈನ್ಯ ಕನಿಷ್ಠ ಆರು ಫೆಲೆಸ್ತೀನ್ ನಾಗರಿಕರನ್ನು ಹತ್ಯೆ ಮಾಡಿದೆ. ಈ ಘಟನೆಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಸ್ರೇಲ್ ಸೈನಿಕರು...
ಟಾಪ್ ಸುದ್ದಿಗಳು
ಮೇಲ್ಜಾತಿಯ ಮಹಿಳೆಯನ್ನು ದಿಟ್ಟಿಸಿದ ಆರೋಪ: ದಲಿತ ಯುವಕನ ಕುಟುಂಬದ ಮೂವರ ಗುಂಡಿಕ್ಕಿ ಹತ್ಯೆ
ಮಧ್ಯಪ್ರದೇಶ: ದೇಶದಲ್ಲಿ ದಲಿತ ದೌರ್ಜನ್ಯ ಮತ್ತು ಅಲ್ಪಸಂಖ್ಯಾತರ ಮೇಲಿನ ಹಲ್ಲೆ ಕೊಲೆಗಳು ಹೆಚ್ಚಾಗುತ್ತಿದ್ದು, ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ದೇವರಾನ್ ಎಂಬಲ್ಲ್ಲಿ ಮೇಲ್ಜಾತಿಯ ಮಹಿಳೆಯನ್ನು ದಿಟ್ಟಿಸಿದ ಎಂಬ ಕ್ಷುಲ್ಲಕ ಆರೋಪದ ಮೇಲೆ ದಲಿತ ಯುವಕನ...
ಟಾಪ್ ಸುದ್ದಿಗಳು
ಉಕ್ರೇನ್ ತೊರೆಯುವಂತೆ ಭಾರತೀಯರಿಗೆ ರಾಯಭಾರಿ ಕಚೇರಿ ಸೂಚನೆ
ಉಕ್ರೇನ್: ಉಭಯ ದೇಶದಲ್ಲಿ ಹೆಚ್ಚುತ್ತಿರುವ ಹಗೆತನದಿಂದಾಗಿ ಉಕ್ರೇನಲ್ಲಿರುವ ಎಲ್ಲಾ ಭಾರತೀಯ ನಾಗರಿಕರು ತಕ್ಷಣ ದೇಶ ತೊರೆಯುವಂತೆ ರಾಯಭಾರಿ ಕಚೇರಿ ತನ್ನ ಹೊಸ ಆದೇಶದಲ್ಲಿ ಸೂಚಿಸಿದೆ.
ಉಕ್ರೇನ್'ನಲ್ಲಿ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಳಿಕ ಇದೇ ರೀತಿಯ...